ಕದನ ವಿರಾಮ ಒಪ್ಪಂದ: ಭಾರತ–ಪಾಕ್ ನಡೆ ಸ್ವಾಗತಿಸಿದ ಕ್ಯಾಥೋಲಿಕ್ ಚರ್ಚ್‌ನ ಪೋಪ್
ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮ ಒಪ್ಪಂದವನ್ನು ರೋಮನ್ ಕ್ಯಾಥೋಲಿಕ್ ಚರ್ಚ್‌ನ ನೂತನ ಪೋಪ್ ರಾಬರ್ಟ್ ಫ್ರಾನ್ಸಿಸ್ ಪ್ರಿವೊಸ್ಟ್ (ಲಿಯೊ 14) ಸ್ವಾಗತಿಸಿದ್ದಾರೆ.Last Updated 11 ಮೇ 2025, 11:17 IST