ಮುಖ್ಯ ಚುನಾವಣಾ ಆಯುಕ್ತರ ಹೆಸರು ಅಂತಿಮ: ಮೋದಿ, ಶಾ, ರಾಹುಲ್ ಭಾಗಿ; ಘೋಷಣೆ ಶೀಘ್ರ
ಭಾರತದ ಮುಖ್ಯ ಚುನಾವಣಾ ಆಯುಕ್ತರ ಆಯ್ಕೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿಯು ಹೆಸರು ಅಂತಿಮಗೊಳಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕಳುಹಿಸಿದೆ ಎಂದು ಮೂಲಗಳು ಸೋಮವಾರ ಖಚಿತಪಡಿಸಿವೆ.Last Updated 17 ಫೆಬ್ರುವರಿ 2025, 14:50 IST