ಮೋದಿ ಹೆಲಿಕಾಪ್ಟರ್ ಪರಿಶೀಲಿಸಿದ್ದ ಅಧಿಕಾರಿ ಅಮಾನತಿಗೆ ತಡೆ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್ ಪರಿಶೀಲನೆ ನಡೆಸಿದ್ದ ಕಾರಣಕ್ಕೆ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹಿಸಿನ್ ಅವರಿಗೆ ವಿಧಿಸಲಾಗಿದ್ದ ಅಮಾನತು ಶಿಕ್ಷೆಗೆ ಕೇಂದ್ರ ಆಡಳಿತ ನ್ಯಾಯಮಂಡಳಿಯು ಗುರುವಾರ ತಡೆ ನೀಡಿದೆ.Last Updated 25 ಏಪ್ರಿಲ್ 2019, 14:17 IST