ಪ್ರವಾಹ, ಭೂಕುಸಿತಕ್ಕೆ ಒಳಗಾದ 5 ರಾಜ್ಯಗಳಿಗೆ ಕೇಂದ್ರದಿಂದ ನೆರವು ಬಿಡುಗಡೆ
ಕೇಂದ್ರ ಸಚಿವ ಅಮಿತ್ ಶಾ ನೇತೃತ್ವದ ಸಮಿತಿಯು 2024ರಲ್ಲಿ ಪ್ರವಾಹ, ಚಂಡಮಾರುತ, ಹಠಾತ್ ಪ್ರವಾಹ, ಭೂಕುಸಿತ ಸೇರಿ ಪ್ರಾಕೃತಿಕ ವಿಕೋಪಕ್ಕೆ ಸಿಲುಕಿ ಹಾನಿಗೊಳಗಾದ ಐದು ರಾಜ್ಯಗಳಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ (ಎನ್‌ಡಿಆರ್‌ಎಫ್) ₹1554.99 ಕೋಟಿ ಹೆಚ್ಚುವರಿ ನೆರವು ಬಿಡುಗಡೆ ಮಾಡಿದೆ.Last Updated 19 ಫೆಬ್ರುವರಿ 2025, 6:49 IST