ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :

central jails

ADVERTISEMENT

ಧಾರವಾಡ ಕೇಂದ್ರ ಕಾರಾಗೃಹ: ಭದ್ರತೆಗಾಗಿ 4 ವೀಕ್ಷಣಾ ಗೋಪುರ

ಧಾರವಾಡ ಕೇಂದ್ರ ಕಾರಾಗೃಹ ಆವರಣದಲ್ಲಿ ಪ್ರಗತಿಯಲ್ಲಿರುವ ಕಾಮಗಾರಿ
Last Updated 19 ಸೆಪ್ಟೆಂಬರ್ 2024, 5:09 IST
ಧಾರವಾಡ ಕೇಂದ್ರ ಕಾರಾಗೃಹ: ಭದ್ರತೆಗಾಗಿ 4 ವೀಕ್ಷಣಾ ಗೋಪುರ

ಶಿವಮೊಗ್ಗ ಕೇಂದ್ರ ಕಾರಾಗೃಹ: ವಿಮಾನಗಳಿಗೆ ಅಡ್ಡಿಯ ಕಾರಣ ಜೈಲಿಗಿಲ್ಲ ಜಾಮರ್!

ಜಾಮರ್ ಅಳವಡಿಕೆಗೆ ಸಿಗದ ಅನುಮತಿ
Last Updated 29 ಆಗಸ್ಟ್ 2024, 6:56 IST
ಶಿವಮೊಗ್ಗ ಕೇಂದ್ರ ಕಾರಾಗೃಹ: ವಿಮಾನಗಳಿಗೆ ಅಡ್ಡಿಯ ಕಾರಣ ಜೈಲಿಗಿಲ್ಲ ಜಾಮರ್!

ರೇಣುಕಸ್ವಾಮಿ ಕೊಲೆ ಪ್ರಕರಣ | ಬಳ್ಳಾರಿ ಜೈಲು ಸೇರಿದ ದರ್ಶನ್

ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಅವರನ್ನು ಗುರುವಾರ ಬೆಳಿಗ್ಗೆ 9.55ರಲ್ಲಿ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಯಿತು.
Last Updated 29 ಆಗಸ್ಟ್ 2024, 4:42 IST
ರೇಣುಕಸ್ವಾಮಿ ಕೊಲೆ ಪ್ರಕರಣ | ಬಳ್ಳಾರಿ ಜೈಲು ಸೇರಿದ ದರ್ಶನ್

ರೇಣುಕಸ್ವಾಮಿ ಕೊಲೆ ಪ್ರಕರಣ | ಬಳ್ಳಾರಿ ಜೈಲಿನತ್ತ ನಟ ದರ್ಶನ್

ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಹಾಗೂ ಸಹಚರರನ್ನು ರಾಜ್ಯದ ಬೇರೆ ಬೇರೆ ಜೈಲಿಗೆ ಸ್ಥಳಾಂತರಿಸುವ ಪ್ರಕ್ರಿಯೆ ಆರಂಭವಾಗಿದೆ. ಗುರುವಾರ ನಸುಕಿನ ವೇಳೆಯೇ ದರ್ಶನ್ ಅವರನ್ನು ಬಳ್ಳಾರಿ ಜೈಲಿ‌ನತ್ತ ಕರೆದೊಯ್ಯಲಾಯಿತು.
Last Updated 29 ಆಗಸ್ಟ್ 2024, 1:36 IST
ರೇಣುಕಸ್ವಾಮಿ ಕೊಲೆ ಪ್ರಕರಣ | ಬಳ್ಳಾರಿ ಜೈಲಿನತ್ತ ನಟ ದರ್ಶನ್

ಕೊಲೆ ಆರೋಪಿ ದರ್ಶನ್‌ ಬಳ್ಳಾರಿ ಜೈಲಿಗೆ ಸ್ಥಳಾಂತರ: ಉಳಿದವರು ಎಲ್ಲೆಲ್ಲಿಗೆ?

24ನೇ ಎಸಿಎಂಎಂ ಕೋರ್ಟ್ ಅನುಮತಿ
Last Updated 27 ಆಗಸ್ಟ್ 2024, 13:46 IST
ಕೊಲೆ ಆರೋಪಿ ದರ್ಶನ್‌ ಬಳ್ಳಾರಿ ಜೈಲಿಗೆ ಸ್ಥಳಾಂತರ: ಉಳಿದವರು ಎಲ್ಲೆಲ್ಲಿಗೆ?

ಮೈಸೂರು: ಕೈದಿಗಳಿಗೆ ಇನ್ಮುಂದೆ ‘ಹಾಟ್‌ಬಾಕ್ಸ್‌’ನಲ್ಲಿ ಊಟ

ಕೇಂದ್ರ ಕಾರಾಗೃಹ: ಆರೋಗ್ಯಕ್ಕಾಗಿ ಹೊಸ ಉಪಕ್ರಮ
Last Updated 27 ಆಗಸ್ಟ್ 2024, 5:42 IST
ಮೈಸೂರು: ಕೈದಿಗಳಿಗೆ ಇನ್ಮುಂದೆ ‘ಹಾಟ್‌ಬಾಕ್ಸ್‌’ನಲ್ಲಿ ಊಟ

ರೇಣುಕಸ್ವಾಮಿ‌ ಕೊಲೆ: ನಟ ದರ್ಶನ್ ಸೇರಿ ನಾಲ್ವರು 12 ದಿನ ನ್ಯಾಯಾಂಗ ಬಂಧನಕ್ಕೆ

ಬೆಂಗಳೂರು ನಗರದ 24 ನೇ ಎಸಿಎಂಎಂ ನ್ಯಾಯಾಲಯ 12 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
Last Updated 22 ಜೂನ್ 2024, 11:25 IST
ರೇಣುಕಸ್ವಾಮಿ‌ ಕೊಲೆ: ನಟ ದರ್ಶನ್ ಸೇರಿ ನಾಲ್ವರು 12 ದಿನ ನ್ಯಾಯಾಂಗ ಬಂಧನಕ್ಕೆ
ADVERTISEMENT

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ
Last Updated 16 ಏಪ್ರಿಲ್ 2024, 20:36 IST
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ

ಮೈಸೂರು | ಕಾರಾಗೃಹದಲ್ಲಿ ಮನಪರಿವರ್ತನೆಗೆ ಅವಕಾಶ: ಬಿ.ಎಸ್. ರಮೇಶ್

ದಸರಾ ಮಹೋತ್ಸವದ ಅಂಗವಾಗಿ ನಗರದ ಜಿಲ್ಲಾ ಕಾರಾಗೃಹದಲ್ಲಿ ಯೋಗ ದಸರಾ ಉಪ ಸಮಿತಿಯಿಂದ ಶುಕ್ರವಾರ ಆಯೋಜಿಸಿದ್ದ ‘ಕಾರಾಗೃಹ ವಾಸಿಗಳಿಗೆ ವಿಶಿಷ್ಟ ಯೋಗಭ್ಯಾಸ ಕಾರ್ಯಕ್ರಮ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
Last Updated 20 ಅಕ್ಟೋಬರ್ 2023, 15:23 IST
ಮೈಸೂರು | ಕಾರಾಗೃಹದಲ್ಲಿ ಮನಪರಿವರ್ತನೆಗೆ ಅವಕಾಶ: ಬಿ.ಎಸ್. ರಮೇಶ್

ವಿಚಾರಣಾಧೀನ ಕೈದಿಗಾಗಿ ನೀಡಲು ತಂದಿದ್ದ ಮೊಬೈಲ್ ಜಪ್ತಿ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಮಹಿಳಾ ಕೈದಿಯೊಬ್ಬರಿಗೆ ನೀಡಲು ತಂದಿದ್ದ ಮೊಬೈಲ್ ಜಪ್ತಿ ಮಾಡಲಾಗಿದ್ದು, ಎಫ್‌ಐಆರ್ ದಾಖಲಾಗಿದೆ. ‘ವಿಚಾರಣಾಧೀನ ಕೈದಿ ಜಯಮ್ಮ ಎಂಬುವವರನ್ನು ಭೇಟಿಯಾಗಲು ಬಂದಿದ್ದ ರಾಮನಗರದ ಗುರು ಲಕ್ಷ್ಮಮ್ಮ ಎಂಬುವವರ ಬ್ಯಾಗ್‌ನಲ್ಲಿ ಮೊಬೈಲ್ ಪತ್ತೆಯಾಗಿದೆ. ಈ ಬಗ್ಗೆ ಜೈಲಿನ ಸಿಬ್ಬಂದಿ ದೂರು ನೀಡಿದ್ದಾರೆ. ಜಯಮ್ಮ ಹಾಗೂ ಗುರು ಲಕ್ಷ್ಮಮ್ಮ ಇಬ್ಬರ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳಲಾ ಗಿದೆ’ ಎಂದು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಹೇಳಿದರು.
Last Updated 26 ಜನವರಿ 2023, 20:07 IST
ವಿಚಾರಣಾಧೀನ ಕೈದಿಗಾಗಿ ನೀಡಲು ತಂದಿದ್ದ ಮೊಬೈಲ್ ಜಪ್ತಿ
ADVERTISEMENT
ADVERTISEMENT
ADVERTISEMENT