ಡಿ–ಸಿಇಟಿ ಪರೀಕ್ಷೆಯಲ್ಲಿ ಹಲವು ಲೋಪ: KAE ವಿರುದ್ಧ ಉನ್ನತ ಶಿಕ್ಷಣ ಸಚಿವರಿಗೆ ಪತ್ರ
KEA Answer Key Issue: ‘ಎಂಜಿನಿಯರಿಂಗ್ ಪದವಿಯ 3ನೇ ಸೆಮಿಸ್ಟರ್‌ಗೆ ನೇರ ಪ್ರವೇಶ ಕಲ್ಪಿಸಲು ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಎಇ) ಇದೇ ಮೇ 31ರಂದು ನಡೆಸಿದ್ದ ಡಿ–ಸಿಇಟಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಮತ್ತು ಕೀ–ಉತ್ತರಗಳಲ್ಲಿ ಹಲವು ಲೋಪಗಳಾಗಿವೆ.Last Updated 19 ಜೂನ್ 2025, 0:30 IST