ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

CET Document Verification

ADVERTISEMENT

ಸಿಇಟಿ: ಅರ್ಹ ಅಭ್ಯರ್ಥಿಗಳ ದಾಖಲೆ ತಿದ್ದುಪಡಿಗೆ ಅವಕಾಶ

ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಹರಾಗಿರುವ (ಸಿಇಟಿ) ಅಭ್ಯರ್ಥಿಗಳ ದಾಖಲೆಗಳಲ್ಲಿ ತಪ್ಪುಗಳಿದ್ದರೆ ತಿದ್ದುಪಡಿ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತೆ ಅವಕಾಶ ಕಲ್ಪಿಸಿದೆ.
Last Updated 1 ಸೆಪ್ಟೆಂಬರ್ 2022, 19:31 IST
ಸಿಇಟಿ: ಅರ್ಹ ಅಭ್ಯರ್ಥಿಗಳ ದಾಖಲೆ ತಿದ್ದುಪಡಿಗೆ ಅವಕಾಶ

ಸಿಇಟಿ: ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಆರಂಭ

ನೋಂದಣಿ ಸಂಖ್ಯೆ ವ್ಯತ್ಯಾಸವಿರುವ ಅಭ್ಯರ್ಥಿಗಳ ಪಟ್ಟಿ ಶೀಘ್ರ ಪ್ರಕಟ
Last Updated 10 ಆಗಸ್ಟ್ 2022, 20:47 IST
ಸಿಇಟಿ: ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಆರಂಭ

ಸಿಇಟಿ: ದಾಖಲೆ ಪರಿಶೀಲನೆ ಆರಂಭ

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮೂಲಕ ವೃತ್ತಿಪರ ಕೋರ್ಸ್‌ಗಳ ಆಯ್ಕೆಗಾಗಿ ವಿವಿಧ ಜಿಲ್ಲೆಗಳಲ್ಲಿ ಗುರುವಾರದಿಂದ ದಾಖಲೆಗಳ ಪರಿಶೀಲನೆ ಆರಂಭವಾಯಿತು.1ರಿಂದ 2000 ರ‍್ಯಾಂಕ್‌ಗಳ ವರೆಗಿನ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸಲಾಯಿತು. ರಾಮನಗರದಲ್ಲಿಬೆಳಿಗ್ಗೆ ಬಿಎಸ್‌ಎನ್‌ಎಲ್‌ ಅಂತರ್ಜಾಲ ಲಭ್ಯವಾಗಲಿಲ್ಲ. ಇದರಿಂದಾಗಿ ದಾಖಲೆ ಪರಿಶೀಲನೆಗೆ ತೊಡಕಾಯಿತು. ದೂರದಿಂದ ಬಂದಿದ್ದ ವಿದ್ಯಾರ್ಥಿಗಳು ಮತ್ತು ಪೋಷಕರು ಕಾಯುತ್ತಲೇ ಇದ್ದರು. ಕೇಂದ್ರದ ನೋಡಲ್‌ ಅಧಿಕಾರಿಗಳು ಬಿಎಸ್‌ಎನ್‌ಎಲ್‌ ಅಧಿಕಾರಿಗಳನ್ನು ಸಂಪರ್ಕಿಸುವ ಪ್ರಯತ್ನ ಮಾಡಿದರೂ ಸ್ಪಂದನೆ ದೊರೆಯಲಿಲ್ಲ. ಮಧ್ಯಾಹ್ನ 12 ಗಂಟೆ ವೇಳೆಗೆ ಪರ್ಯಾಯ ಅಂತರ್ಜಾಲ ವ್ಯವಸ್ಥೆ ಬಳಸಿ ದಾಖಲೆ ಪರಿಶೀಲನೆ ನಡೆಸಲಾಯಿತು.
Last Updated 6 ಜೂನ್ 2019, 19:45 IST
ಸಿಇಟಿ: ದಾಖಲೆ ಪರಿಶೀಲನೆ ಆರಂಭ

ಸಿಇಟಿ: ನಾಳೆಯಿಂದ ದಾಖಲೆ ಪರಿಶೀಲನೆ

2019-20ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ದಾಖಲೆಗಳ ಪರಿಶೀಲನೆ ಕಾರ್ಯ ಗುರುವಾರದಿಂದ ಬೆಂಗಳೂರಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಚೇರಿ ಸಹಿತ ರಾಜ್ಯದ ಎಲ್ಲ ಜಿಲ್ಲೆಗಳ ಸಹಾಯ ಕೇಂದ್ರಗಳಲ್ಲಿ ಆರಂಭವಾಗಲಿದೆ.
Last Updated 4 ಜೂನ್ 2019, 20:15 IST
ಸಿಇಟಿ: ನಾಳೆಯಿಂದ ದಾಖಲೆ ಪರಿಶೀಲನೆ
ADVERTISEMENT
ADVERTISEMENT
ADVERTISEMENT
ADVERTISEMENT