ಜನಿವಾರ ಕತ್ತರಿಸಿ ತೆಗೆದ ಪ್ರಕರಣ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
"ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸುವ 'ಸಾಮಾನ್ಯ ಪ್ರವೇಶ ಪರೀಕ್ಷೆ' (ಸಿಇಟಿ) ಬರೆಯುವ ಮುನ್ನ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರವನ್ನು ಬಲವಂತವಾಗಿ ಕತ್ತರಿಸಿ ತೆಗೆಯಲಾಗಿದೆ" ಎಂದು ಆಕ್ಷೇಪಿಸಲಾದ ಅರ್ಜಿಗೆ ಸಂಬಂಧಿಸಿದಂತೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.Last Updated 26 ಏಪ್ರಿಲ್ 2025, 7:31 IST