CET-2025 | ಸಿಇಟಿ: ಸಿಬಿಎಸ್‌ಇ, ಬಾಲಕರೇ ಮೇಲುಗೈ
ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ–2025) ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಶನಿವಾರ ಪ್ರಕಟಿಸಿದ್ದು, ಎಲ್ಲ ಏಳು ವಿಭಾಗಗಳಲ್ಲೂ ಮೊದಲ 10 ರ‍್ಯಾಂಕ್ ಪಡೆದವರಲ್ಲಿ ಬಾಲಕರೇ ಪಾರುಪತ್ಯ ಮೆರೆದಿದ್ದಾರೆ.Last Updated 24 ಮೇ 2025, 22:41 IST