ಬೆಂಗಳೂರು: ಒಂದೂವರೆ ಕಿ.ಮೀ. ಬೆನ್ನಟ್ಟಿ ಸರಗಳ್ಳನ ಹಿಡಿದ ಪೊಲೀಸ್ ಕಾನ್‌ಸ್ಟೆಬಲ್
Vijayanagar Crime: ವಿಜಯನಗರದಲ್ಲಿ ಮಹಿಳೆಯ ಮಾಂಗಲ್ಯ ಸರ ಕದ್ದ ಆರೋಪಿಯನ್ನು ಕಾನ್‌ಸ್ಟೆಬಲ್ ಹಣಮಂತ ಪುಟಾಣಿ ಸುಮಾರು 1.5 ಕಿ.ಮೀ. ಬೆನ್ನಟ್ಟಿ ಹಿಡಿದು ₹6 ಲಕ್ಷ ಮೌಲ್ಯದ ಸರವನ್ನು ವಶಪಡಿಸಿಕೊಂಡರು.Last Updated 17 ಫೆಬ್ರುವರಿ 2026, 15:29 IST