ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

chakka jam

ADVERTISEMENT

ರಾಕೇಶ್ ಟಿಕಾಯತ್ ಆತುರದ ನಿರ್ಧಾರ: ಎಸ್‌ಕೆಎಂ ಮುಖಂಡ

ನವದೆಹಲಿ: ಉತ್ತರ ಪ್ರದೇಶ ಹಾಗೂ ಉತ್ತರಾಖಂಡದಲ್ಲಿ 'ಚಕ್ಕಾ ಜಾಮ್' ನಡೆಸದಿರಲು ರಾಕೇಶ್ ಟಿಕಾಯತ್ ಆತುರದ ನಿರ್ಧಾರವನ್ನು ತೆಗೆದುಕೊಂಡಿದ್ದರು. ಅವರು ತಮ್ಮ ಯೋಚನೆಯನ್ನು ಮೊದಲೇ ತಿಳಿಸಿದ್ದರೆ ಉತ್ತಮವಾಗಿರುತ್ತಿತ್ತು ಎಂದು ಸಂಯಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಹಿರಿಯ ರೈತ ಮುಖಂಡ ದರ್ಶನ್ ಪಾಲ್ ತಿಳಿಸಿದ್ದಾರೆ.
Last Updated 7 ಫೆಬ್ರುವರಿ 2021, 4:08 IST
ರಾಕೇಶ್ ಟಿಕಾಯತ್ ಆತುರದ ನಿರ್ಧಾರ: ಎಸ್‌ಕೆಎಂ ಮುಖಂಡ

ಬೆಂಗಳೂರಲ್ಲಿ ರೈತರಿಂದ ಹೆದ್ದಾರಿ ತಡೆ: ಕುರಬೂರು ಶಾಂತಕುಮಾರ್ ಸೇರಿ ಹಲವರು ವಶಕ್ಕೆ

ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ, ಜೊತೆಗೆ ದೆಹಲಿಯಲ್ಲಿ ರೈತರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎಂದು ಆರೋಪಿಸಿ ನಗರದಲ್ಲಿ ರೈತರು ಹೆದ್ದಾರಿ ತಡೆ ನಡೆಸುತ್ತಿದ್ದಾರೆ.
Last Updated 6 ಫೆಬ್ರುವರಿ 2021, 8:31 IST
ಬೆಂಗಳೂರಲ್ಲಿ ರೈತರಿಂದ ಹೆದ್ದಾರಿ ತಡೆ: ಕುರಬೂರು ಶಾಂತಕುಮಾರ್ ಸೇರಿ ಹಲವರು ವಶಕ್ಕೆ

LIVE ಕಲಬುರ್ಗಿಯಲ್ಲಿ ರೈತರು ಹೆದ್ದಾರಿ ತಡೆದು ಪ್ರತಿಭಟನೆ

ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಜ್ಯದಾದ್ಯಂತ ಚಕ್ಕಾ ಜಾಮ್ ಡೆಯುತ್ತಿದೆ, ಕಲಬುರ್ಗಿಯಲ್ಲಿ ರೈತರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯ ನೇರಪ್ರಸಾರ.
Last Updated 6 ಫೆಬ್ರುವರಿ 2021, 8:19 IST
LIVE ಕಲಬುರ್ಗಿಯಲ್ಲಿ ರೈತರು ಹೆದ್ದಾರಿ ತಡೆದು ಪ್ರತಿಭಟನೆ

PHOTOS | ಚಕ್ಕಾ ಜಾಮ್; ರಾಜ್ಯದಲ್ಲಿ ಹೆದ್ದಾರಿ ಬಂದ್ ಮಾಡಿ ಪ್ರತಿಭಟಿಸಿದ ರೈತರು

ನೂತನ ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲಿಸಿ 'ಚಕ್ಕಾ ಜಾಮ್'ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ ನೀಡಿರುವ ರೈತ ಸಂಘಟನೆಗಳಿಗೆ ರಾಜ್ಯದಲ್ಲಿ ವ್ಯಾಪಕ ಬೆಂಬಲ ದೊರಕಿದೆ. ಹಲೆವೆಡೆ ಹೆದ್ದಾರಿಗಳಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಲಾಯಿತು. ಕೆಲವು ಪ್ರದೇಶಗಳಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು.
Last Updated 6 ಫೆಬ್ರುವರಿ 2021, 8:07 IST
PHOTOS | ಚಕ್ಕಾ ಜಾಮ್; ರಾಜ್ಯದಲ್ಲಿ ಹೆದ್ದಾರಿ ಬಂದ್ ಮಾಡಿ ಪ್ರತಿಭಟಿಸಿದ ರೈತರು
err

ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಜ್ಯದಾದ್ಯಂತ ಚಕ್ಕಾ ಜಾಮ್

ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಜ್ಯದಾದ್ಯಂತ ರೈತರು ರಸ್ತೆ ತಡೆಯುವ ಮೂಲಕ ಚಕ್ಕಾ ಜಾಮ್ ಪ್ರತಿಭಟನೆ ನಡೆಸುತ್ತಿದ್ದಾರೆ.
Last Updated 6 ಫೆಬ್ರುವರಿ 2021, 8:05 IST
ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಜ್ಯದಾದ್ಯಂತ ಚಕ್ಕಾ ಜಾಮ್

ರೈತರಿಂದ ಪ್ರತಿಭಟನೆ: ಜನರಿಗೆ ತೊಂದರೆ ಆಗದಂತೆ ವ್ಯವಸ್ಥೆ: ಬಸವರಾಜ ಬೊಮ್ಮಾಯಿ

‘ರೈತರು ಪ್ರತಿಭಟನೆ ಹಮ್ಮಿಕೊಂಡಿರುವುದರಿಂದ, ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
Last Updated 6 ಫೆಬ್ರುವರಿ 2021, 8:01 IST
ರೈತರಿಂದ ಪ್ರತಿಭಟನೆ: ಜನರಿಗೆ ತೊಂದರೆ ಆಗದಂತೆ ವ್ಯವಸ್ಥೆ: ಬಸವರಾಜ ಬೊಮ್ಮಾಯಿ

ರೈತರಿಂದ  ಹುಬ್ಬಳ್ಳಿ-ಕಲಬುರ್ಗಿ ರಾಷ್ಟ್ರೀಯ ಹೆದ್ದಾರಿ ತಡೆ 

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕರಾಳ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ, ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಜಿಲ್ಲೆಯ ರೈತರು ಇಲ್ಲಿನ ಸಿಂದಗಿ ಬೈಪಾಸ್ ಬಳಿ ಹುಬ್ಬಳ್ಳಿ-ಕಲಬುರ್ಗಿ ರಾಷ್ಟ್ರೀಯ ಹೆದ್ದಾರಿ 218 ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.
Last Updated 6 ಫೆಬ್ರುವರಿ 2021, 7:22 IST
ರೈತರಿಂದ  ಹುಬ್ಬಳ್ಳಿ-ಕಲಬುರ್ಗಿ ರಾಷ್ಟ್ರೀಯ ಹೆದ್ದಾರಿ ತಡೆ 
ADVERTISEMENT

ದೇಶದ ಹಿತಕ್ಕಾಗಿ ಅನ್ನದಾತರ ಶಾಂತಿಯುತ ಹೋರಾಟ: ರಾಹುಲ್ ಗಾಂಧಿ

ದೇಶದ ಹಿತದೃಷ್ಟಿಯಿಂದ ಅನ್ನದಾತರು ಶಾಂತಿಯುತ ಹೋರಾಟ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.
Last Updated 6 ಫೆಬ್ರುವರಿ 2021, 7:13 IST
ದೇಶದ ಹಿತಕ್ಕಾಗಿ ಅನ್ನದಾತರ ಶಾಂತಿಯುತ ಹೋರಾಟ: ರಾಹುಲ್ ಗಾಂಧಿ

ಹುನಗುಂದ: ಹೆದ್ದಾರಿಯಲ್ಲಿ ವಾಹನ ತಡೆದು ಪ್ರತಿಭಟನೆ ಆರಂಭಿಸಿದ ರೈತರು

ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ಹಿನ್ನೆಲೆಯಲ್ಲಿ ಹುನಗುಂದ ಪಟ್ಟಣದಲ್ಲಿ ಶನಿವಾರ ರೈತ ಸಂಘದ ನೇತೃತ್ವದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ಆರಂಭಿಸಲಾಗಿದೆ.
Last Updated 6 ಫೆಬ್ರುವರಿ 2021, 7:12 IST
ಹುನಗುಂದ: ಹೆದ್ದಾರಿಯಲ್ಲಿ ವಾಹನ ತಡೆದು ಪ್ರತಿಭಟನೆ ಆರಂಭಿಸಿದ ರೈತರು

ಚಕ್ಕಾ ಜಾಮ್‌: ಹಿರೇಬಾಗೇವಾಡಿ ಟೋಲ್ ಬಳಿ ರೈತರಿಂದ ರಸ್ತೆ ತಡೆ

ನೂತನ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ರೈತರ ಚಳವಳಿ ಬೆಂಬಲಿಸಿ ಭಾರತೀಯ ಕೃಷಿಕ ಸಮಾಜ, ಕರ್ನಾಟಕ ರಾಜ್ಯ ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳವರು ಇಂದು ಹೆದ್ದಾರಿ ಬಂದ್ ಮಾಡಲು ನಿರ್ಧರಿಸಿದ್ದಾರೆ.
Last Updated 6 ಫೆಬ್ರುವರಿ 2021, 5:47 IST
ಚಕ್ಕಾ ಜಾಮ್‌: ಹಿರೇಬಾಗೇವಾಡಿ ಟೋಲ್ ಬಳಿ ರೈತರಿಂದ ರಸ್ತೆ ತಡೆ
ADVERTISEMENT
ADVERTISEMENT
ADVERTISEMENT