ಶುಕ್ರವಾರ, 29 ಆಗಸ್ಟ್ 2025
×
ADVERTISEMENT

Chakravarthy Sulibele

ADVERTISEMENT

ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಎಫ್‌ಐಆರ್‌ ಮಾಹಿತಿ ನೀಡುವಂತೆ ಸರ್ಕಾರ ಸೂಚನೆ

Chakravarthy Sulibele FIR Details: ಯುವ ಬ್ರಿಗೇಡ್‌ನ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಖಲಾಗಿರುವ ಎಫ್‌ಐಆರ್‌ಗಳ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.
Last Updated 11 ಜೂನ್ 2025, 15:59 IST
ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಎಫ್‌ಐಆರ್‌ ಮಾಹಿತಿ ನೀಡುವಂತೆ ಸರ್ಕಾರ ಸೂಚನೆ

ಹಿಂದೂಗಳ ಮೇಲೆ ಏಕಿಷ್ಟು ಆಕ್ರೋಶ?: ಸೂಲಿಬೆಲೆ

ಹಿಂದೂ ಧರ್ಮವು ಪರಿಶುದ್ಧ ಗಂಗೆಯ ಸ್ವರೂಪ. ಈ ಧರ್ಮದ ಮೇಲೆ‌ ಏಕಿಷ್ಟು ಆಕ್ರೋಶ ಎಂದು ಯುವ ಬ್ರಿಗೇಡ್‌ನ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಪ್ರಶ್ನಿಸಿದರು.
Last Updated 16 ಮಾರ್ಚ್ 2025, 10:11 IST
ಹಿಂದೂಗಳ ಮೇಲೆ ಏಕಿಷ್ಟು ಆಕ್ರೋಶ?: ಸೂಲಿಬೆಲೆ

ಬಿಜೆಪಿ ಮುಖಂಡರು, ಸೂಲಿಬೆಲೆ ವಿರುದ್ಧ ದೂರು: ಎಸ್‌ಡಿಪಿಐ

ಬಾಲಕ ದಿಗಂತ್‌ ನಾಪತ್ತೆ ಸಂದರ್ಭದಲ್ಲಿ ಜಿಲ್ಲೆಯ ವಾತಾವರಣವನ್ನು ಕೆಡಿಸಲು ಯತ್ನಿಸಿದವರು ಹಾಗೂ ಧಾರ್ಮಿಕ ಕಾರ್ಯಕ್ರಮದ ವೇಳೆ ಅಶಾಂತಿಯ ವಾತಾವರಣ ಸೃಷ್ಟಿಸಲು ಯತ್ನಿಸಿದ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಬಂಟ್ವಾಳ ಹಾಗೂ ಉಳ್ಳಾಲ ಪೊಲೀಸ್‌ ಠಾಣೆಗಳಿಗೆ ಎಸ್‌ಡಿಪಿಐ ದೂರು ನೀಡಲಿದೆ
Last Updated 13 ಮಾರ್ಚ್ 2025, 6:51 IST
ಬಿಜೆಪಿ ಮುಖಂಡರು, ಸೂಲಿಬೆಲೆ ವಿರುದ್ಧ ದೂರು: ಎಸ್‌ಡಿಪಿಐ

ಅನ್ಯಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ: ಚಕ್ರವರ್ತಿ ಸೂಲಿಬೆಲೆ

‘ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ’ ಕಾರ್ಯಕ್ರಮ
Last Updated 9 ಮಾರ್ಚ್ 2025, 23:40 IST
ಅನ್ಯಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ: ಚಕ್ರವರ್ತಿ ಸೂಲಿಬೆಲೆ

ಮೈಸೂರು: ಚಕ್ರವರ್ತಿ ಸೂಲಿಬೆಲೆಗೆ ‘ಸಾವರ್ಕರ್ ಸಮ್ಮಾನ್’

ಮೈಸೂರು ‘ನಗರದ ಸಾವರ್ಕರ್ ಪ್ರತಿಷ್ಠಾನದಿಂದ ಮೇ 28ರಂದು ಸಂಜೆ 5.30ಕ್ಕೆ ಇಲ್ಲಿನ ಕಲಾಮಂದಿರದಲ್ಲಿ ‘ವೀರ ಸಾವರ್ಕರ್ ಸಮ್ಮಾನ್-2024’ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಪ್ರತಿಷ್ಠಾನದ ಸದಸ್ಯ ರಾಕೇಶ್ ಭಟ್ ತಿಳಿಸಿದರು.
Last Updated 26 ಮೇ 2024, 14:27 IST
ಮೈಸೂರು: ಚಕ್ರವರ್ತಿ ಸೂಲಿಬೆಲೆಗೆ ‘ಸಾವರ್ಕರ್ ಸಮ್ಮಾನ್’

ಮೋದಿ ಸಾಧನೆಯೇ ಕಾಂಗ್ರೆಸ್‌ ತಿರಸ್ಕಾರಕ್ಕೆ ಕಾರಣ: ಚಕ್ರವರ್ತಿ ಸೂಲಿಬೆಲೆ

ಭಟ್ಕಳ ಪಟ್ಟಣದ ಶ್ರೀ ನಾಗಯಕ್ಷೆ ಧರ್ಮಾರ್ಥ ಸಭಾ ಭವನದಲ್ಲಿ ಶನಿವಾರ ನಡೆದ ‘ನಮೋ ಭಾರತ-ಈಗ ಶುರುವಾಗಿದೆ ಭಾರತದ ಕಾಲ’ ಎನ್ನುವ ವಿಷಯದ ಕುರಿತು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಮಾತನಾಡಿದರು.
Last Updated 14 ಏಪ್ರಿಲ್ 2024, 13:59 IST
ಮೋದಿ ಸಾಧನೆಯೇ ಕಾಂಗ್ರೆಸ್‌ ತಿರಸ್ಕಾರಕ್ಕೆ ಕಾರಣ: ಚಕ್ರವರ್ತಿ ಸೂಲಿಬೆಲೆ

ಅಭಿವೃದ್ಧಿ ಹರಿಕಾರ ಪ್ರಧಾನಿ ನರೇಂದ್ರ ಮೋದಿ: ಚಕ್ರವರ್ತಿ ಸೂಲಿಬೆಲೆ

’10 ವರ್ಷಗಳ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರದ ಅಭಿವೃದ್ಧಿಯ ಜೊತೆಗೆ ದೇಶದ ರಕ್ಷಣೆ ಮಾಡಿದ್ದಾರೆ. ಅವರು ಮತ್ತೊಮ್ಮೆ ಪ್ರಧಾನಿಯಾಗುವುದು ನಿಶ್ಚಿತ’ ಎಂದು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದರು.
Last Updated 3 ಮಾರ್ಚ್ 2024, 13:55 IST
ಅಭಿವೃದ್ಧಿ ಹರಿಕಾರ ಪ್ರಧಾನಿ ನರೇಂದ್ರ ಮೋದಿ: ಚಕ್ರವರ್ತಿ ಸೂಲಿಬೆಲೆ
ADVERTISEMENT

ಕಲಬುರಗಿ ಪ್ರವೇಶಕ್ಕೆ ಚಕ್ರವರ್ತಿ ಸೂಲಿಬೆಲೆಗೆ ವಿಧಿಸಿದ್ದ ನಿರ್ಬಂಧ ತೆರವು

ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಜಿಲ್ಲಾಡಳಿತ ವಿಧಿಸಿದ್ದ ನಿರ್ಬಂಧವನ್ನು ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠವು ಗುರುವಾರ ತೆರವುಗೊಳಿಸಿದೆ.
Last Updated 29 ಫೆಬ್ರುವರಿ 2024, 12:41 IST
ಕಲಬುರಗಿ ಪ್ರವೇಶಕ್ಕೆ ಚಕ್ರವರ್ತಿ ಸೂಲಿಬೆಲೆಗೆ ವಿಧಿಸಿದ್ದ ನಿರ್ಬಂಧ ತೆರವು

ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಪ್ರಕರಣ ರದ್ದು

ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆಗೆ ಸಂಬಂಧಿಸಿ ಪಿಎಫ್‌ಐ ಮತ್ತು ಎಸ್‌ಡಿಪಿಐ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಬೆಂಗಳೂರಿನ ಟೌನ್‌ ಹಾಲ್‌ ಮುಂದೆ ಪ್ರತಿಭಟನೆ ನಡೆಸಿದ ಸಂಬಂಧ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ.
Last Updated 27 ಫೆಬ್ರುವರಿ 2024, 16:29 IST
ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಪ್ರಕರಣ ರದ್ದು

ಖರ್ಗೆ ವಿರುದ್ಧ ಹೇಳಿಕೆ: ಸೂಲಿಬೆಲೆ ವಿರುದ್ಧದ ಎಫ್‌ಐಆರ್‌ಗಳಿಗೆ ತಡೆಯಾಜ್ಞೆ

ಇತ್ತೀಚೆಗೆ ರಾಯಚೂರು ಜಿಲ್ಲೆಯ ಸಿರವಾರದಲ್ಲಿ ಆಯೋಜಿಸಿದ್ದ ನಮೋ ಬ್ರಿಗೇಡ್ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ
Last Updated 30 ಜನವರಿ 2024, 9:49 IST
ಖರ್ಗೆ ವಿರುದ್ಧ ಹೇಳಿಕೆ: ಸೂಲಿಬೆಲೆ ವಿರುದ್ಧದ ಎಫ್‌ಐಆರ್‌ಗಳಿಗೆ ತಡೆಯಾಜ್ಞೆ
ADVERTISEMENT
ADVERTISEMENT
ADVERTISEMENT