ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Chakravarti Sulibele

ADVERTISEMENT

ಕಲಬುರಗಿ ಪ್ರವೇಶಕ್ಕೆ ಚಕ್ರವರ್ತಿ ಸೂಲಿಬೆಲೆಗೆ ತಡೆ; ಕೋರ್ಟ್ ಮೆಟ್ಟಿಲೇರಿದ ಬಿಜೆಪಿ

ಚಿತ್ತಾಪುರದಲ್ಲಿ ಆಯೋಜಿಸಿದ್ದ ನಮೋ ಭಾರತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೊರಟಿದ್ದ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಕಲಬುರಗಿ ಜಿಲ್ಲಾ ಗಡಿ ಪ್ರವೇಶ ತಡೆದದ್ದನ್ನು ಪ್ರಶ್ನಿಸಿ ಕೋರ್ಟ್ ಮೊರೆ ಹೋಗಲಾಗಿದೆ ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ.
Last Updated 29 ಫೆಬ್ರುವರಿ 2024, 7:16 IST
ಕಲಬುರಗಿ ಪ್ರವೇಶಕ್ಕೆ ಚಕ್ರವರ್ತಿ ಸೂಲಿಬೆಲೆಗೆ ತಡೆ; ಕೋರ್ಟ್ ಮೆಟ್ಟಿಲೇರಿದ ಬಿಜೆಪಿ

ಕಲಬುರಗಿ ಜಿಲ್ಲಾ ಗಡಿ ಪ್ರವೇಶಕ್ಕೆ ಚಕ್ರವರ್ತಿ ಸೂಲಿಬೆಲೆಗೆ ತಡೆ

ಚಿತ್ತಾಪುರದಲ್ಲಿ ಆಯೋಜಿಸಿದ್ದ ನಮೋ ಭಾರತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೊರಟಿದ್ದ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಗೆ ಕಮಲಾಪುರದ ಕಿಣ್ಣಿ ಸಡಕ್ ಬಳಿ ಬುಧವಾರ ಮಧ್ಯರಾತ್ರಿ ಪೊಲೀಸರು ತಡೆಯೊಡ್ಡಿ ವಾಪಸ್ ಕಳುಹಿಸಿದರು.
Last Updated 29 ಫೆಬ್ರುವರಿ 2024, 4:29 IST
ಕಲಬುರಗಿ ಜಿಲ್ಲಾ ಗಡಿ ಪ್ರವೇಶಕ್ಕೆ ಚಕ್ರವರ್ತಿ ಸೂಲಿಬೆಲೆಗೆ ತಡೆ

ಸನಾತನ ಧರ್ಮ ಹತ್ತಿಕ್ಕಲು ಷಡ್ಯಂತ್ರ: ಸೂಲಿಬೆಲೆ

ಮೂರುದಿನಗಳ ಸರಣಿ ಉಪನ್ಯಾಸ ಕಾರ್ಯಕ್ರಮ
Last Updated 9 ಡಿಸೆಂಬರ್ 2023, 4:09 IST
ಸನಾತನ ಧರ್ಮ ಹತ್ತಿಕ್ಕಲು ಷಡ್ಯಂತ್ರ: ಸೂಲಿಬೆಲೆ

ಹಿಂದೂ ಧರ್ಮಕ್ಕೆ ವೇಗ ತಂದ ಪ್ರಧಾನಿ ನರೇಂದ್ರ ಮೋದಿ: ಚಕ್ರವರ್ತಿ ಸೂಲಿಬೆಲೆ

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜೀವ ಸವೆಸಿ ಭಾರತವನ್ನು ಕಟ್ಟುತ್ತಿದ್ದಾರೆ. ಆರ್ಥಿಕವಾಗಿ ಭಾರತ ಇಂದು ಸದೃಢವಾಗಿದೆ. ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ಧಾರ್ಮಿಕ ವಿಚಾರದಲ್ಲಿ ತುಂಬಾ ಕೆಲಸಗಳು ಆಗಿವೆ. ಅವರು ಹಿಂದೂ ಧರ್ಮಕ್ಕೆ ವೇಗ ತಂದುಕೊಟ್ಟಿದ್ದಾರೆ’ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದರು.
Last Updated 30 ಸೆಪ್ಟೆಂಬರ್ 2023, 4:42 IST
ಹಿಂದೂ ಧರ್ಮಕ್ಕೆ ವೇಗ ತಂದ ಪ್ರಧಾನಿ ನರೇಂದ್ರ ಮೋದಿ: ಚಕ್ರವರ್ತಿ ಸೂಲಿಬೆಲೆ

ಮ೦ಗಳೂರು | ಮೋದಿ ಫಾರಿನ್ ಟ್ರಿಪ್ಪು ಕೃತಿ ಬಿಡುಗಡೆಗೊಳಿಸಿದ ಚಕ್ರವರ್ತಿ ಸೂಲಿಬೆಲೆ

ಹಿಂಸಾ ಮಾರ್ಗದಲ್ಲಿ ನಡೆಯುವುದು ನಮ್ಮ ರಾಜಕೀಯ ಸಂಸ್ಕೃತಿಯಲ್ಲ. ಹಾಗಂತ ನೆಹರೂ ಕಾಲದ ರಾಜಕೀಯ ಸಂಸ್ಕೃತಿಯೂ ನಮ್ಮದಲ್ಲ. ಯಾರಾದರೂ ಕಾಲು ಕೆರೆದು ನಮ್ಮ ಮೇಲೆ ಜಗಳಕ್ಕೆ ಬಂದರೆ ಅವರದ್ದೇ ಭಾಷೆಯಲ್ಲಿ ಪ್ರತ್ಯುತ್ತರ ನೀಡುವ ಸರ್ಕಾರ ರಾಷ್ಟ್ರದಲ್ಲಿದೆ’ ಎಂದು ನಮೋ ಬ್ರಿಗೇಡ್‌ನ ಚಕ್ರವರ್ತಿ ಸೂಲಿಬೆಲೆ ಹೇಳಿದರು.
Last Updated 17 ಜುಲೈ 2023, 6:34 IST
ಮ೦ಗಳೂರು | ಮೋದಿ ಫಾರಿನ್ ಟ್ರಿಪ್ಪು ಕೃತಿ ಬಿಡುಗಡೆಗೊಳಿಸಿದ ಚಕ್ರವರ್ತಿ ಸೂಲಿಬೆಲೆ

ಚಕ್ರವರ್ತಿ ಸೂಲಿಬೆಲೆ ದೇಶಭಕ್ತಿಗೆ ಕಾಂಗ್ರೆಸ್ ಸರ್ಟಿಫಿಕೇಟ್ ಬೇಡ: ಸಿ.ಟಿ.ರವಿ

'ಚಕ್ರವರ್ತಿ ಸೂಲಿಬೆಲೆ ಅಪ್ರತಿಮ ದೇಶಭಕ್ತ. ಅವರ ದೇಶಭಕ್ತಿಗೆ ಕಾಂಗ್ರೆಸ್ ಸರ್ಟಿಫಿಕೇಟ್ ಬೇಕಾಗಿಲ್ಲ' ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.
Last Updated 6 ಜೂನ್ 2023, 13:06 IST
ಚಕ್ರವರ್ತಿ ಸೂಲಿಬೆಲೆ ದೇಶಭಕ್ತಿಗೆ ಕಾಂಗ್ರೆಸ್ ಸರ್ಟಿಫಿಕೇಟ್ ಬೇಡ: ಸಿ.ಟಿ.ರವಿ

ಚಕ್ರವರ್ತಿ ಸೂಲಿಬೆಲೆ ನಂ. 1 ದೇಶಭಕ್ತ ಎಂದ ಎಸ್.ಸುರೇಶ್ ಕುಮಾರ್‌: ಎಚ್‌ಡಿಕೆ ಕಿಡಿ

ಸಚಿವ ಎಸ್. ಸುರೇಶ್ ಕುಮಾರ್ ಅವರು ಚಕ್ರವರ್ತಿ ಸೂಲಿಬೆಲೆ ನಂ. 1 ದೇಶಭಕ್ತ ಎಂದು ಟ್ವೀಟ್ ಮಾಡಿದ್ದಾರೆ.
Last Updated 22 ಜನವರಿ 2020, 9:38 IST
ಚಕ್ರವರ್ತಿ ಸೂಲಿಬೆಲೆ ನಂ. 1 ದೇಶಭಕ್ತ ಎಂದ ಎಸ್.ಸುರೇಶ್ ಕುಮಾರ್‌: ಎಚ್‌ಡಿಕೆ ಕಿಡಿ
ADVERTISEMENT

ಪಶು ವೈದ್ಯೆ ಅತ್ಯಾಚಾರ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ಮುಗಿಬಿದ್ದ ಟ್ವೀಟಿಗರು

ಅತ್ಯಾಚಾರ ಪ್ರಕರಣದಲ್ಲಿ ಧರ್ಮದ ಸೋಗನ್ನು ಎಳೆದು ತಂದಿರುವ ಸೂಲಿಬೆಲೆಯನ್ನು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.
Last Updated 30 ನವೆಂಬರ್ 2019, 11:40 IST
ಪಶು ವೈದ್ಯೆ ಅತ್ಯಾಚಾರ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ಮುಗಿಬಿದ್ದ ಟ್ವೀಟಿಗರು

‘ನಗರ ನಕ್ಸಲ’ರಿಂದ ಭಾರತ ಚೂರು..ಚೂರು: ಚಕ್ರವರ್ತಿ ಸೂಲಿಬೆಲೆ ಆರೋಪ

ಯುವ ಬ್ರಿಗೇಡ್‌ ಮಾರ್ಗದರ್ಶಕ
Last Updated 8 ಅಕ್ಟೋಬರ್ 2018, 4:11 IST
‘ನಗರ ನಕ್ಸಲ’ರಿಂದ ಭಾರತ ಚೂರು..ಚೂರು: ಚಕ್ರವರ್ತಿ ಸೂಲಿಬೆಲೆ ಆರೋಪ
ADVERTISEMENT
ADVERTISEMENT
ADVERTISEMENT