ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT

chalavadi narayanaswamy

ADVERTISEMENT

ಸುಳ್ಳು ಸುದ್ದಿ ಹರಡಿದ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿ: ಛಲವಾದಿ ನಾರಾಯಣಸ್ವಾಮಿ

‘ಸುಳ್ಳು ಸುದ್ದಿ, ಫೇಕ್‌ ನ್ಯೂಸ್‌ ಹರಡುವವರ ಮೇಲೆ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಪೇಸಿಎಂ, ಶೇ 40 ಕಮಿಷನ್‌ ಸರ್ಕಾರ ಎಂದು ಸುಳ್ಳು ಸುದ್ದಿ ಹರಡಿದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ವಿರುದ್ಧವೇ ಮೊದ‌ಲು ಪ್ರಕರಣ ದಾಖಲಿಸಬೇಕು’
Last Updated 23 ಜೂನ್ 2023, 13:09 IST
ಸುಳ್ಳು ಸುದ್ದಿ ಹರಡಿದ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿ: ಛಲವಾದಿ ನಾರಾಯಣಸ್ವಾಮಿ

ದಾರಿ ತಪ್ಪಿ ಕಾಂಗ್ರೆಸ್‌ ಸೇರಿದ್ದೆ: ಛಲವಾದಿ ನಾರಾಯಣಸ್ವಾಮಿ

ತುಮಕೂರು ತಾಲ್ಲೂಕಿನ ಗೂಳೂರು ಬಳಿ ಭಾನುವಾರ ಬಿಜೆಪಿ ವತಿಯಿಂದ ಛಲವಾದಿ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಕಾಂಗ್ರೆಸ್‌ ಜೈಲಿದ್ದಂತೆ, ನಾನು 40 ವರ್ಷ ಜೈಲಿನಲ್ಲಿ ಇದ್ದಂತೆ ಇದ್ದೆ. ದಾರಿ ತಪ್ಪಿ ಹೋಗಿ ಕಾಂಗ್ರೆಸ್‌ ಸೇರಿದ್ದೆ, ಅದು ಸುಡುವ ಮನೆ ಅಂತ ನಂತರ ಗೊತ್ತಾಯಿತು’ ಎಂದು ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಟೀಕಿಸಿದರು.
Last Updated 9 ಏಪ್ರಿಲ್ 2023, 15:27 IST
ದಾರಿ ತಪ್ಪಿ ಕಾಂಗ್ರೆಸ್‌ ಸೇರಿದ್ದೆ: ಛಲವಾದಿ ನಾರಾಯಣಸ್ವಾಮಿ

ಛಲವಾದಿ ಮಹಾಸಭಾ ಸದಸ್ಯತ್ವ ಅಭಿಯಾನ

ಸಕ್ರಿಯವಾಗಿ ಪಾಲ್ಗೊಳ್ಳಲು ಸಮುದಾಯಕ್ಕೆ ಮನವಿ
Last Updated 11 ಜನವರಿ 2023, 7:13 IST
ಛಲವಾದಿ ಮಹಾಸಭಾ ಸದಸ್ಯತ್ವ ಅಭಿಯಾನ

ದಲಿತ ಸಿ.ಎಂ ಕೇಳುವ ದಿನ ದೂರವಿಲ್ಲ: ಛಲವಾದಿ ನಾರಾಯಣಸ್ವಾಮಿ

‘ದಲಿತ ಸಮುದಾಯ ಪಕ್ಷದ ಕಡೆ ಬರುತ್ತಿದೆ. ಹೀಗಾಗಿ ಮುಖ್ಯಮಂತ್ರಿ ಸ್ಥಾನ ಕೇಳುವ ದಿನಗಳು ದೂರವಿಲ್ಲ’ ಎಂದು ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರು ಹೇಳಿದರು.
Last Updated 8 ಜನವರಿ 2023, 21:06 IST
ದಲಿತ ಸಿ.ಎಂ ಕೇಳುವ ದಿನ ದೂರವಿಲ್ಲ: ಛಲವಾದಿ ನಾರಾಯಣಸ್ವಾಮಿ

ದಲಿತ ಸಿ.ಎಂ ಬಿಜೆಪಿಯಿಂದ ಸಾಧ್ಯ: ನಾರಾಯಣಸ್ವಾಮಿ

ಗೋವಿಂದ ಕಾರಜೋಳ ಮುಖ್ಯಮಂತ್ರಿ ಆಗುವ ಅವಕಾಶ ಬರಲಿದೆ
Last Updated 24 ಜುಲೈ 2022, 19:03 IST
ದಲಿತ ಸಿ.ಎಂ ಬಿಜೆಪಿಯಿಂದ ಸಾಧ್ಯ: ನಾರಾಯಣಸ್ವಾಮಿ

ದಲಿತ ಸಿಎಂ ಬಿಜೆಪಿಯಲ್ಲಿ ಸಾಧ್ಯ: ಛಲವಾದಿ ನಾರಾಯಣ ಸ್ವಾಮಿ

ಗೋವಿಂದ ಕಾರಜೋಳ ಮುಖ್ಯಮಂತ್ರಿ ಆಗುವ ಅವಕಾಶ ಬರಲಿದೆ: ಛಲವಾದಿ ನಾರಾಯಣ ಸ್ವಾಮಿ
Last Updated 24 ಜುಲೈ 2022, 13:07 IST
ದಲಿತ ಸಿಎಂ ಬಿಜೆಪಿಯಲ್ಲಿ ಸಾಧ್ಯ: ಛಲವಾದಿ ನಾರಾಯಣ ಸ್ವಾಮಿ

ಸಿದ್ದರಾಮೋತ್ಸವ ಕಾಂಗ್ರೆಸ್ ದುರ್ಬಲತೆಯ ಸಂಕೇತ: ಛಲವಾದಿ ನಾರಾಯಣಸ್ವಾಮಿ

ಕಾಂಗ್ರೆಸ್‌ ವರಿಷ್ಠ ಹಾಗೂ ಸಂಸದ ರಾಹುಲ್‌ಗಾಂಧಿ ಅವರು ‘ಸಿದ್ದರಾಮೋತ್ಸವ’ದಲ್ಲಿ ಪಾಲ್ಗೊಳ್ಳುತ್ತಿರುವುದು ಕಾಂಗ್ರೆಸ್‌ ಪಕ್ಷ ದುರ್ಬಲವಾಗಿರುವುದರ ಸಂಕೇತವಾಗಿದೆ ಎಂದು ಬಿಜೆಪಿ ರಾಜ್ಯ ವಕ್ತಾರ ಮತ್ತು ವಿಧಾನಪರಿಷತ್‌ ಸದಸ್ಯ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
Last Updated 14 ಜುಲೈ 2022, 13:27 IST
ಸಿದ್ದರಾಮೋತ್ಸವ ಕಾಂಗ್ರೆಸ್ ದುರ್ಬಲತೆಯ ಸಂಕೇತ: ಛಲವಾದಿ ನಾರಾಯಣಸ್ವಾಮಿ
ADVERTISEMENT

ಸಿದ್ದರಾಮಯ್ಯ ವಿರುದ್ಧ ಜಾತಿ ನಿಂದನೆ ದೂರು ನೀಡಿದ ಛಲವಾದಿ ನಾರಾಯಣಸ್ವಾಮಿ

‘ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನನ್ನನ್ನು ಸದಾ ಅಸ್ಪೃಶ್ಯ ಎಂದು ತಿಳಿಸಿ ನನ್ನ ಜಾತಿಗೆ ಅಪಮಾನ ಮಾಡಿದ್ದಾರೆ’ ಎಂದು ವಿಧಾನಪರಿಷತ್‌ ಸದಸ್ಯ ಛಲವಾದಿ ನಾರಾಯಣಸ್ವಾಮಿ ಪೊಲೀಸರಿಗೆ ದೂರು ನೀಡಿದ್ದಾರೆ.
Last Updated 17 ಜೂನ್ 2022, 9:02 IST
ಸಿದ್ದರಾಮಯ್ಯ ವಿರುದ್ಧ ಜಾತಿ ನಿಂದನೆ ದೂರು ನೀಡಿದ ಛಲವಾದಿ ನಾರಾಯಣಸ್ವಾಮಿ

ಸಿದ್ದರಾಮಯ್ಯಗೆ ಆತ್ಮವೂ ಇಲ್ಲ, ಸಾಕ್ಷಿಯೂ ಇಲ್ಲ: ಛಲವಾದಿ ನಾರಾಯಣಸ್ವಾಮಿ

‘ಕಾಂಗ್ರೆಸ್ ಶಾಸಕರು ಪಕ್ಷ ನಿಷ್ಠೆಯಿಂದ ಮತ ಹಾಕಬೇಕು ಎನ್ನುವ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಜೆಡಿಎಸ್ ಶಾಸಕರು ಆತ್ಮಸಾಕ್ಷಿಗೆ ಅನುಗುಣವಾಗಿ ಅಡ್ಡ ಮತದಾನ ಮಾಡಿ ಎನ್ನುವುದು ಯಾವ ನ್ಯಾಯ?’ ಎಂದು ವಿಧಾನಪರಿಷತ್ ಸದಸ್ಯ ಹಾಗೂ ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಕೇಳಿದರು.
Last Updated 11 ಜೂನ್ 2022, 2:15 IST
ಸಿದ್ದರಾಮಯ್ಯಗೆ ಆತ್ಮವೂ ಇಲ್ಲ, ಸಾಕ್ಷಿಯೂ ಇಲ್ಲ: ಛಲವಾದಿ ನಾರಾಯಣಸ್ವಾಮಿ

ನಾರಾಯಣಸ್ವಾಮಿ ಅವರಿಂದ ಚಡ್ಡಿಗಳ ಮೆರವಣಿಗೆ ಮಾಡಿಸಿ ದಲಿತರಿಗೆ ಅವಮಾನ: ಶಾಂತರಾಜು

'ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರಿಂದ ಆರ್‌ಎಸ್ಎಸ್ ಚಡ್ಡಿಗಳ ಮೆರವಣಿಗೆ ಮಾಡಿಸುವ ಮೂಲಕ ಬಿಜೆಪಿಯು ದಲಿತರನ್ನು ಅವಮಾನಿಸಿದೆ' ಎಂದು ದಲಿತ ಕ್ಷೇಮಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಶಾಂತರಾಜು ಆಕ್ರೋಶ ವ್ಯಕ್ತಪಡಿಸಿದರು.
Last Updated 10 ಜೂನ್ 2022, 6:28 IST
ನಾರಾಯಣಸ್ವಾಮಿ ಅವರಿಂದ ಚಡ್ಡಿಗಳ ಮೆರವಣಿಗೆ ಮಾಡಿಸಿ ದಲಿತರಿಗೆ ಅವಮಾನ: ಶಾಂತರಾಜು
ADVERTISEMENT
ADVERTISEMENT
ADVERTISEMENT