ಚಳ್ಳಕೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಟಿ.ರಘುಮೂರ್ತಿ ಹ್ಯಾಟ್ರಿಕ್ ಸಾಧನೆ
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟಿ.ರಘುಮೂರ್ತಿ 16,127 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ರಘುಮೂರ್ತಿ ಅವರು ಸತತ ಮೂರನೇ ಬಾರಿಗೆ ಗೆದ್ದು, ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. Last Updated 13 ಮೇ 2023, 6:37 IST