ಮಾವು | ಎಂಐಎಸ್ ದರ ಕ್ವಿಂಟಲ್‌ಗೆ ₹ 1,616: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ
‘ಮಾವು ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ಬೆಳೆಗಾರರ ನೆರವಿಗೆ ಧಾವಿಸಬೇಕೆಂಬ ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ, ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ (ಎಂಐಎಸ್) ಪ್ರತಿ ಕ್ವಿಂಟಲ್‌ಗೆ ₹ 1616 ಬೆಲೆ ನಿಗದಿಪಡಿಸಿದೆLast Updated 25 ಜೂನ್ 2025, 15:29 IST