ಗುರುವಾರ, 3 ಜುಲೈ 2025
×
ADVERTISEMENT

ChaluvarayaSwamy

ADVERTISEMENT

ಎಸ್.ಎಂ. ಕೃಷ್ಣ ಹೆಸರಲ್ಲಿ 8 ದತ್ತಿ ನಿಧಿ

ಮಾಜಿ‌ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಹೆಸರಿನಲ್ಲಿ ವಿವಿಧ ಪ್ರಶಸ್ತಿ ನೀಡಲು ಮಂಡ್ಯ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಭಿಮಾನಿಗಳು ಎಂಟು ದತ್ತಿ ನಿಧಿ ಸ್ಥಾಪಿಸಿದ್ದಾರೆ.
Last Updated 30 ಏಪ್ರಿಲ್ 2025, 15:49 IST
ಎಸ್.ಎಂ. ಕೃಷ್ಣ ಹೆಸರಲ್ಲಿ 8 ದತ್ತಿ ನಿಧಿ

ಗ್ಯಾರಂಟಿ ಯೋಜನೆ ನಿಲ್ಲಲ್ಲ: ಸಚಿವ ಚೆಲುವರಾಯಸ್ವಾಮಿ

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಲ್ಲ. ಜೆಡಿಎಸ್, ಬಿಜೆಪಿಯವರ ಮಾತಿಗೆ ಕಿವಿಗೊಡಬಾರದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಹೇಳಿದರು.
Last Updated 23 ಫೆಬ್ರುವರಿ 2025, 5:47 IST
ಗ್ಯಾರಂಟಿ ಯೋಜನೆ ನಿಲ್ಲಲ್ಲ: ಸಚಿವ ಚೆಲುವರಾಯಸ್ವಾಮಿ

ಸರ್ಕಾರದಿಂದ ಬಡ್ಡಿ ರಹಿತ ಸಾಲ ಪಡೆಯಿರಿ: ಚಲುವರಾಯಸ್ವಾಮಿ

‘ತೊಂದರೆ ನೀಡುವ ಫೈನಾನ್ಸ್‌ ಕಂಪನಿಗಳ ಕಡೆಗೆ ಹೋಗುವುದನ್ನು ಜನ ನಿಲ್ಲಿಸಬೇಕು. ಸರ್ಕಾರವೇ ಬಡ್ಡಿ ರಹಿತ ಸಾಲ ನೀಡುತ್ತಿದ್ದು, ಪಿಎಲ್‌ಡಿ ಬ್ಯಾಂಕ್, ಸೊಸೈಟಿ ಮೂಲಕ ತೆಗೆದುಕೊಳ್ಳಬಹುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ಹೇಳಿದರು.
Last Updated 25 ಜನವರಿ 2025, 4:30 IST
ಸರ್ಕಾರದಿಂದ ಬಡ್ಡಿ ರಹಿತ ಸಾಲ ಪಡೆಯಿರಿ: ಚಲುವರಾಯಸ್ವಾಮಿ

ಕಾಂಗ್ರೆಸ್ ಸರ್ಕಾರದ ಸಾಧನೆ ನೋಡಿ ನಮ್ಮ ಬ್ರದರ್‌ಗೆ ಸಂಕಟ:ಚಲುವರಾಯಸ್ವಾಮಿ ವ್ಯಂಗ್ಯ

‘ನಮ್ಮ ಬ್ರದರ್‌ಗೆ ನಮ್ಮ ಸರ್ಕಾರದ ಸಾಧನೆ ನೋಡಲು ಆಗುತ್ತಿಲ್ಲ. ಸರ್ಕಾರ ರಚನೆಯಾದ ನಂತರ ನಮ್ಮ ಬ್ರದರ್ ಸಂಕಟ ಪಡುತ್ತಿದ್ದಾರೆ. ಅವರಿಗೆ ಯಾರಾದರೂ ಸಮಾಧಾನ ಹೇಳುವವರು ಇದ್ದರೇ ಹೇಳಿ’ ಎಂದು ಸಚಿವ ಚಲುವರಾಯಸ್ವಾಮಿ ಅವರು ಎಚ್‌.ಡಿ.ಕುಮಾರಸ್ವಾಮಿ ಬಗ್ಗೆ ವ್ಯಂಗ್ಯವಾಡಿದರು.
Last Updated 7 ಜನವರಿ 2025, 13:51 IST
ಕಾಂಗ್ರೆಸ್ ಸರ್ಕಾರದ ಸಾಧನೆ ನೋಡಿ ನಮ್ಮ ಬ್ರದರ್‌ಗೆ ಸಂಕಟ:ಚಲುವರಾಯಸ್ವಾಮಿ ವ್ಯಂಗ್ಯ

ಮಂಡ್ಯ | ಜ.10ರಿಂದ ನಾಲೆಗೆ ಕಟ್ಟು ಪದ್ಧತಿಯಲ್ಲಿ ನೀರು: ಸಚಿವ ಚಲುವರಾಯಸ್ವಾಮಿ

ಕೆ.ಆರ್.ಎಸ್. ಅಣೆಕಟ್ಟೆಯಿಂದ ಬೆಳೆಗಳಿಗೆ ಜ.10ರಿಂದ ಕಟ್ಟು ಪದ್ಧತಿಯಲ್ಲಿ ನೀರು ಹರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.
Last Updated 7 ಜನವರಿ 2025, 12:32 IST
ಮಂಡ್ಯ | ಜ.10ರಿಂದ ನಾಲೆಗೆ ಕಟ್ಟು ಪದ್ಧತಿಯಲ್ಲಿ ನೀರು: ಸಚಿವ ಚಲುವರಾಯಸ್ವಾಮಿ

ಲಂಚ ಮುಟ್ಟದ ಏಕೈಕ ಹರಿಶ್ಚಂದ್ರ ಎಚ್‌ಡಿಕೆ: ಚಲುವರಾಯಸ್ವಾಮಿ ವ್ಯಂಗ್ಯ

‘ಯಾವ ಲಂಚದ ಹಣವನ್ನೂ ಮುಟ್ಟದ ಸತ್ಯಹರಿಶ್ಚಂದ್ರ ಇದ್ದರೆ ಅದು ನಮ್ಮ ಕುಮಾರಸ್ವಾಮಿ ಮಾತ್ರ’ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ವ್ಯಂಗ್ಯವಾಡಿದರು.
Last Updated 5 ಜನವರಿ 2025, 21:01 IST
ಲಂಚ ಮುಟ್ಟದ ಏಕೈಕ ಹರಿಶ್ಚಂದ್ರ ಎಚ್‌ಡಿಕೆ: ಚಲುವರಾಯಸ್ವಾಮಿ ವ್ಯಂಗ್ಯ

ಮೋದಿಯ ರೈತ ವಿರೋಧಿ ನಿಲುವಿಗೆ ದೇವೇಗೌಡರ ಮೌನವೇಕೆ? –ಕೃಷಿ ಸಚಿವ ಚಲುವರಾಯಸ್ವಾಮಿ

‘ನರೇಂದ್ರಸ್ವಾಮಿಗೆ ಸಚಿವ ಸ್ಥಾನ ಸಿಗಲಿ‘
Last Updated 22 ನವೆಂಬರ್ 2024, 11:20 IST
ಮೋದಿಯ ರೈತ ವಿರೋಧಿ ನಿಲುವಿಗೆ ದೇವೇಗೌಡರ ಮೌನವೇಕೆ? –ಕೃಷಿ ಸಚಿವ ಚಲುವರಾಯಸ್ವಾಮಿ
ADVERTISEMENT

ಮಂಡ್ಯ ಸಾಹಿತ್ಯ ಸಮ್ಮೇಳನ: ಪ್ರತಿನಿಧಿ ನೋಂದಣಿಗೆ ತಲಾ ₹600 ಶುಲ್ಕ ನಿಗದಿ

ಸಚಿವರಿಂದ ಚಾಲನೆ
Last Updated 16 ನವೆಂಬರ್ 2024, 16:06 IST
ಮಂಡ್ಯ ಸಾಹಿತ್ಯ ಸಮ್ಮೇಳನ: ಪ್ರತಿನಿಧಿ ನೋಂದಣಿಗೆ ತಲಾ ₹600 ಶುಲ್ಕ ನಿಗದಿ

ಮೈಸೂರು: ಸಚಿವ ಚಲುವರಾಯಸ್ವಾಮಿ–ಜಯರಾಮ ವಾಗ್ವಾದ, ತಳ್ಳಾಟ

ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಸಚಿವ ಎನ್‌. ಚಲುವ ರಾಯಸ್ವಾಮಿ ಹಾಗೂ ಕಾಂಗ್ರೆಸ್‌ ಮುಖಂಡ ಕೀಲಾರ ಜಯರಾಮ ಅವರ ನಡುವೆ ಶುಕ್ರವಾರ ರಾತ್ರಿ ಮಾತಿನ ಚಕಮಕಿ, ತಳ್ಳಾಟ ನಡೆದಿದೆ.
Last Updated 10 ನವೆಂಬರ್ 2024, 0:30 IST
ಮೈಸೂರು: ಸಚಿವ ಚಲುವರಾಯಸ್ವಾಮಿ–ಜಯರಾಮ ವಾಗ್ವಾದ, ತಳ್ಳಾಟ

ರಾಜ್ಯದಲ್ಲಿ ಕಾವೇರಿ ಆರತಿ: ಗಂಗಾರತಿ ಸಭಾದಿಂದ ಮಾಹಿತಿ ಪಡೆದ ಸಚಿವ ಚಲುವರಾಯಸ್ವಾಮಿ

ಗಂಗಾ ಆರತಿ (Ganga Aarti) ಮಾದರಿಯಲ್ಲಿ ರಾಜ್ಯದಲ್ಲಿ ಕಾವೇರಿ ಆರತಿ (Cauvery Aarti) ನಡೆಸಲು ಸರ್ಕಾರ ನಿರ್ಧರಿಸಿದ್ದು, ಈ ಸಂಬಂಧ ಅಧ್ಯಯನ ನಡೆಸಲು ಕೃಷಿ ಸಚಿವ ಎನ್​. ಚಲುವರಾಯಸ್ವಾಮಿ ನೇತೃತ್ವದ ನಿಯೋಗ ಹರಿದ್ವಾರಕ್ಕೆ ತೆರಳಿದೆ.
Last Updated 21 ಸೆಪ್ಟೆಂಬರ್ 2024, 4:49 IST
ರಾಜ್ಯದಲ್ಲಿ ಕಾವೇರಿ ಆರತಿ: ಗಂಗಾರತಿ ಸಭಾದಿಂದ ಮಾಹಿತಿ ಪಡೆದ ಸಚಿವ ಚಲುವರಾಯಸ್ವಾಮಿ
ADVERTISEMENT
ADVERTISEMENT
ADVERTISEMENT