ಆನೆ ಮುಂದೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ದಾಳಿಗೆ ಸಿಲುಕಿದ್ದವನಿಗೆ ₹25,000 ದಂಡ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದೊಳಗೆ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಆನೆಯ ಮುಂದೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಆನೆ ದಾಳಿಯಿಂದ ಗಾಯಗೊಂಡು ಪರಾರಿಯಾಗಿದ್ದ ಆರೋಪಿಯನ್ನು ಸೋಮವಾರ ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು ₹ 25,000 ದಂಡ ವಿಧಿಸಿ ತಪ್ಪೊಪ್ಪಿಗೆ ಪತ್ರ ಪಡೆದಿದ್ದಾರೆ.Last Updated 11 ಆಗಸ್ಟ್ 2025, 16:56 IST