ಗುಂಡ್ಲುಪೇಟೆ | ಹೂಗುಚ್ಛ, ಉಡುಗೊರೆ ತರಬೇಡಿ: ಶಾಸಕ ಎಚ್.ಎಂ.ಗಣೇಶಪ್ರಸಾದ್
‘ಪಟ್ಟಣದ ಪ್ರವಾಸಿ ಮಂದಿರ ಹಾಗೂ ಮೈಸೂರಿನ ಮನೆಗೆ ತಮ್ಮನ್ನು ಭೇಟಿ ಮಾಡಲು ಬರುವ ಕ್ಷೇತ್ರದ ಜನರು ಯಾವುದೇ ರೀತಿಯ ಹೂಗುಚ್ಛ, ಹಾರ ಹಾಗೂ ಉಡುಗೊರೆಗಳನ್ನು ತರಬಾರದು’ ಎಂದು ಶಾಸಕ ಎಚ್.ಎಂ.ಗಣೇಶಪ್ರಸಾದ್ ಮನವಿ ಮಾಡಿದ್ದಾರೆ.Last Updated 31 ಮೇ 2023, 15:54 IST