ಗುರುವಾರ, 3 ಜುಲೈ 2025
×
ADVERTISEMENT

Champions Trophy Hockey

ADVERTISEMENT

ಚಾಂಪಿಯನ್ಸ್‌ ಟ್ರೋಫಿಯಿಂದ ಬೂಮ್ರಾ ಅಲಭ್ಯ

ನವದೆಹಲಿ: ಬೆನ್ನು ನೋವಿನಿಂದ ಬಳಲಿರುವ ಭಾರತದ ತಾರಾ ವೇಗಿ ಜಸ್‌ಪ್ರೀತ್‌ ಬೂಮ್ರಾ ಮುಂಬರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯಿಂದ ಹೊರ ನಡೆದಿದ್ದಾರೆ. ಬೂಮ್ರಾ ಬದಲು ಯುವ ಆಟಗಾರ ಹರ್ಷಿತ್‌ ರಾಣಾ ಅವರಿಗೆ ಆಯ್ಕೆ ಸಮಿತಿ ಮಣೆ ಹಾಕಿದೆ.
Last Updated 11 ಫೆಬ್ರುವರಿ 2025, 22:18 IST
ಚಾಂಪಿಯನ್ಸ್‌ ಟ್ರೋಫಿಯಿಂದ ಬೂಮ್ರಾ ಅಲಭ್ಯ

ಏಷ್ಯನ್ ಚಾಂಪಿಯನ್ಸ್ ಹಾಕಿ: ಫೈನಲ್‌ನಲ್ಲಿ ಚೀನಾ ವಿರುದ್ಧ ಗೆದ್ದು ಬೀಗಿದ ಭಾರತ

ಆತಿಥೇಯ ಚೀನಾ ವಿರುದ್ಧ ಹೋರಾಡಿ 1–0 ಯಿಂದ ಗೆದ್ದ ಭಾರತ ತಂಡ, ಹೀರೊ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ ಟೂರ್ನಿಯಲ್ಲಿ ಮಂಗಳವಾರ ಚಾಂಪಿಯನ್ ಕಿರೀಟ ಧರಿಸಿತು. ಭಾರತ ಐದನೇ ಸಲ ಈ ಪ್ರಶಸ್ತಿ ಗೆದ್ದುಕೊಂಡಿದೆ.
Last Updated 17 ಸೆಪ್ಟೆಂಬರ್ 2024, 12:56 IST
ಏಷ್ಯನ್ ಚಾಂಪಿಯನ್ಸ್ ಹಾಕಿ: ಫೈನಲ್‌ನಲ್ಲಿ ಚೀನಾ ವಿರುದ್ಧ ಗೆದ್ದು ಬೀಗಿದ ಭಾರತ

ಚಾಂಪಿಯನ್ಸ್‌ ಟ್ರೋಫಿ ಹಾಕಿ ಟೂರ್ನಿ: ಕೊರಿಯಾ ವಿರುದ್ಧ ಭಾರತ ಫೆವರೀಟ್

ಸೆಮಿಫೈನಲ್ಸ್‌ ಇಂದು
Last Updated 15 ಸೆಪ್ಟೆಂಬರ್ 2024, 23:30 IST
ಚಾಂಪಿಯನ್ಸ್‌ ಟ್ರೋಫಿ ಹಾಕಿ ಟೂರ್ನಿ: ಕೊರಿಯಾ ವಿರುದ್ಧ ಭಾರತ ಫೆವರೀಟ್

ಏಷ್ಯನ್ ಮಹಿಳಾ ಚಾಂಪಿಯನ್ಸ್ ಟ್ರೋಫಿ ಹಾಕಿ: ಭಾರತ ತಂಡಕ್ಕೆ ಸವಿತಾ ಸಾರಥ್ಯ

ರಾಣಿ ರಾಂಪಾಲ್‌ಗೆ ವಿಶ್ರಾಂತಿ
Last Updated 19 ನವೆಂಬರ್ 2021, 10:40 IST
ಏಷ್ಯನ್ ಮಹಿಳಾ ಚಾಂಪಿಯನ್ಸ್ ಟ್ರೋಫಿ ಹಾಕಿ: ಭಾರತ ತಂಡಕ್ಕೆ ಸವಿತಾ ಸಾರಥ್ಯ

ಚಾಂಪಿಯನ್ಸ್‌ ಟ್ರೋಫಿ ಹಾಕಿ: ಭಾರತಕ್ಕೆ ಗೆಲುವಿನ ‘ಹ್ಯಾಟ್ರಿಕ್‌’ ಗುರಿ

ಆಡಿರುವ ಎರಡೂ ಪಂದ್ಯಗಳಲ್ಲಿ ಎದುರಾಳಿಗಳ ಸವಾಲು ಮೀರಿರುವ ಭಾರತ ತಂಡ ಎಫ್‌ಐಎಚ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ ಟೂರ್ನಿಯಲ್ಲಿ ಗೆಲುವಿನ ‘ಹ್ಯಾಟ್ರಿಕ್‌’ ಮೇಲೆ ಕಣ್ಣಿಟ್ಟಿದೆ.
Last Updated 26 ಜೂನ್ 2018, 18:38 IST
ಚಾಂಪಿಯನ್ಸ್‌ ಟ್ರೋಫಿ ಹಾಕಿ: ಭಾರತಕ್ಕೆ ಗೆಲುವಿನ ‘ಹ್ಯಾಟ್ರಿಕ್‌’ ಗುರಿ
ADVERTISEMENT
ADVERTISEMENT
ADVERTISEMENT
ADVERTISEMENT