ಚಾಮುಂಡಿಬೆಟ್ಟಕ್ಕೆ ಬರುವ ಭಕ್ತರಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ: ಸಚಿವ ಮಹದೇವಪ್ಪ
‘ಆಷಾಢ ಶುಕ್ರವಾರದ ಅಂಗವಾಗಿ ಚಾಮುಂಡಿಬೆಟ್ಟಕ್ಕೆ ಬರುವ ಭಕ್ತರು ಹಾಗೂ ಪ್ರಾವಾಸಿಗರಿಗೆ ಯಾವುದೇ ಸಮಸ್ಯೆ ಉಂಟಾಗದಂತೆ ಇನ್ನೂ ಹೆಚ್ಚಿನ ಸೌಕರ್ಯಗಳನ್ನು ಕಲ್ಪಿಸುವಂತೆ ಸೂಚಿಸಲಾಗಿದೆ’ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದರು.Last Updated 29 ಜೂನ್ 2025, 13:53 IST