ಚನ್ನಗಿರಿ: ಭತ್ತ ಖರೀದಿ ಕೇಂದ್ರ ಆರಂಭ
ಚನ್ನಗಿರಿತಾಲ್ಲೂಕಿನಲ್ಲಿ 12 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗುತ್ತಿದ್ದು, ರೈತರ ಅನುಕೂಲಕ್ಕಾಗಿ ಖರೀದಿ ಕೇಂದ್ರ ಆರಂಭಿಸಲಾಗಿದೆ. ಅದೇ ರೀತಿ ಮೆಕ್ಕೆಜೋಳ ಖರೀದಿ ಕೇಂದ್ರವನ್ನು ಅತಿ ಶೀಘ್ರದಲ್ಲಿ ಆರಂಭಿಸಲು ಸರ್ಕಾರ ಮುಂದಾಗಬೇಕು ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಒತ್ತಾಯಿಸಿದರು.Last Updated 7 ಡಿಸೆಂಬರ್ 2018, 12:34 IST