ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Chanda kochhar

ADVERTISEMENT

ICICI ಬ್ಯಾಂಕ್‌ ಮಾಜಿ ಸಿಇಒ ಚಂದಾ ಕೊಚ್ಚರ್ ಬಂಧನ ಅಕ್ರಮ: ಬಾಂಬೆ ಹೈಕೋರ್ಟ್

ಸಿಬಿಐಗೆ ಮುಖಭಂಗ
Last Updated 7 ಫೆಬ್ರುವರಿ 2024, 6:45 IST
ICICI ಬ್ಯಾಂಕ್‌ ಮಾಜಿ ಸಿಇಒ ಚಂದಾ ಕೊಚ್ಚರ್ ಬಂಧನ ಅಕ್ರಮ: ಬಾಂಬೆ ಹೈಕೋರ್ಟ್

ಚಂದಾ ಕೊಚ್ಚರ್, ದೀಪಕ್ ಬಂಧನ ಕಾನೂನಾತ್ಮಕವಲ್ಲ: ಬಿಡುಗಡೆಗೆ ಬಾಂಬೆ ಹೈಕೋರ್ಟ್ ಆದೇಶ

ಸಿಬಿಐನಿಂದ ಬಂಧನಕ್ಕೊಳಗಾಗಿರುವ ಐಸಿಐಸಿಐ ಬ್ಯಾಂಕ್‌ನ ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಮತ್ತು ವ್ಯವಸ್ಥಾಪಕ ನಿರ್ದೇಶಕಿ ಚಂದಾ ಕೊಚ್ಚರ್‌ ಮತ್ತು ಅವರ ಗಂಡ ದೀಪಕ್‌ ಕೊಚ್ಚರ್‌ ಅವರನ್ನು ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡುವಂತೆ ಬಾಂಬೆ ಹೈಕೋರ್ಟ್‌ ಸೋಮವಾರ ಆದೇಶಿಸಿದೆ.
Last Updated 9 ಜನವರಿ 2023, 6:07 IST
ಚಂದಾ ಕೊಚ್ಚರ್, ದೀಪಕ್ ಬಂಧನ ಕಾನೂನಾತ್ಮಕವಲ್ಲ: ಬಿಡುಗಡೆಗೆ ಬಾಂಬೆ ಹೈಕೋರ್ಟ್ ಆದೇಶ

ವಂಚನೆ ಪ್ರಕರಣ: ಚಂದಾ ಕೊಚ್ಚರ್ ದಂಪತಿಗೆ ಜ.10ರವರೆಗೆ ನ್ಯಾಯಾಂಗ ಬಂಧನ

ಐಸಿಐಸಿಐ ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್, ಅವರ ಪತಿ ದೀಪಕ್‌ಕೊಚ್ಚರ್ ಮತ್ತು ವಿಡಿಯೊಕಾನ್‌ ಸಮೂಹದ ಸಂಸ್ಥಾಪಕ ವೇಣುಗೋಪಾಲ್ ಧೂತ್ ಅವರನ್ನು ಗುರುವಾರ ಇಲ್ಲಿನ ವಿಶೇಷ ಸಿಬಿಐ ನ್ಯಾಯಾಲಯವು ಜನವರಿ 10ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
Last Updated 29 ಡಿಸೆಂಬರ್ 2022, 11:21 IST
ವಂಚನೆ ಪ್ರಕರಣ: ಚಂದಾ ಕೊಚ್ಚರ್ ದಂಪತಿಗೆ ಜ.10ರವರೆಗೆ ನ್ಯಾಯಾಂಗ ಬಂಧನ

ಬಂಧನ ಕಾನೂನುಬಾಹಿರ: ಕೋರ್ಟ್ ಮೆಟ್ಟಿಲೇರಿದ ಚಂದಾ ಕೊಚ್ಚರ್ ದಂಪತಿ

ಬಂಧನ ಪ್ರಶ್ನಿಸಿ ಬಾಂಬೆ ಹೈಕೋರ್ಟ್‌ಗೆ ಅವರು ಅರ್ಜಿ ಸಲ್ಲಿಸಿದ್ದಾರೆ. ಆದರೆ, ತಕ್ಷಣ ಅರ್ಜಿ ವಿಚಾರಣೆಗೆ ಕೋರ್ಟ್ ನಿರಾಕರಿಸಿದೆ. ರಜೆ ಅವಧಿಯ ಬಳಿಕ ನಿಯಮಿತ ಪೀಠಕ್ಕೆ ಮನವಿ ಸಲ್ಲಿಸಬಹುದು ಎಂದೂ ಸಲಹೆ ಮಾಡಿದೆ.
Last Updated 27 ಡಿಸೆಂಬರ್ 2022, 11:44 IST
ಬಂಧನ ಕಾನೂನುಬಾಹಿರ: ಕೋರ್ಟ್ ಮೆಟ್ಟಿಲೇರಿದ ಚಂದಾ ಕೊಚ್ಚರ್ ದಂಪತಿ

26ರವರೆಗೆ ಸಿಬಿಐ ವಶಕ್ಕೆ ಕೊಚ್ಚರ್

ವಿಡಿಯೊಕಾನ್‌ ಸಮೂಹಕ್ಕೆ ಸಾಲ ಮಂಜೂರಾತಿಯಲ್ಲಿ ಅಕ್ರಮ
Last Updated 24 ಡಿಸೆಂಬರ್ 2022, 22:15 IST
26ರವರೆಗೆ ಸಿಬಿಐ ವಶಕ್ಕೆ ಕೊಚ್ಚರ್

ವಿಡಿಯೊಕಾನ್‌ ಸಾಲ ಹಗರಣ: ಐಸಿಐಸಿಐ ಮಾಜಿ ಸಿಇಒ ಚಂದಾ ಕೊಚ್ಚರ್ ಪತಿಗೆ ಜಾಮೀನು

ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್ ಪತಿ ದೀಪಕ್ ಕೊಚ್ಚರ್ ಅವರಿಗೆ ಬಾಂಬೆ ಹೈಕೋರ್ಟ್ ಗುರುವಾರ ಜಾಮೀನು ನೀಡಿದೆ.
Last Updated 25 ಮಾರ್ಚ್ 2021, 8:28 IST
ವಿಡಿಯೊಕಾನ್‌ ಸಾಲ ಹಗರಣ: ಐಸಿಐಸಿಐ ಮಾಜಿ ಸಿಇಒ ಚಂದಾ ಕೊಚ್ಚರ್ ಪತಿಗೆ ಜಾಮೀನು

ಚಂದಾ ಕೊಚ್ಚರ್‌ಗೆ ಜಾಮೀನು

ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್ ಅವರಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ನೀಡಲಾಗಿದೆ.
Last Updated 12 ಫೆಬ್ರುವರಿ 2021, 19:18 IST
ಚಂದಾ ಕೊಚ್ಚರ್‌ಗೆ ಜಾಮೀನು
ADVERTISEMENT

ಪಿಎಂಎಲ್‌ಎ ಪ್ರಕರಣ: ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಚಂದಾ ಕೊಚ್ಚಾರ್‌

ಐಸಿಐಸಿಐ ಬ್ಯಾಂಕ್‌– ವಿಡಿಯೊಕಾನ್‌ ನಡುವೆ ನಡೆದಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದ ಅರೋಪಿ ಐಸಿಐಸಿಐ ಬ್ಯಾಂಕ್‌ ಮಾಜಿ ಸಿಇಒ ಮತ್ತು ಅಧ್ಯಕ್ಷೆ ಚಂದಾ ಕೊಚ್ಚಾರ್ ಶುಕ್ರವಾರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ವಿಶೇಷ ನ್ಯಾಲಯಕ್ಕೆ ಹಾಜರಾದರು.
Last Updated 12 ಫೆಬ್ರುವರಿ 2021, 8:06 IST
ಪಿಎಂಎಲ್‌ಎ ಪ್ರಕರಣ: ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಚಂದಾ ಕೊಚ್ಚಾರ್‌

ಚಂದಾ ಕೊಚ್ಚಾರ್ ಅರ್ಜಿ ತಿರಸ್ಕರಿಸಿದ ಸುಪ್ರೀಂ

ಬಾಂಬೆ ಹೈ ಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ
Last Updated 1 ಡಿಸೆಂಬರ್ 2020, 10:00 IST
ಚಂದಾ ಕೊಚ್ಚಾರ್ ಅರ್ಜಿ ತಿರಸ್ಕರಿಸಿದ ಸುಪ್ರೀಂ

ಚಂದಾ ಕೊಚ್ಚಾರ್ ವಿರುದ್ಧ ಒತ್ತಾಯಪೂರ್ವಕ ಕ್ರಮ ಇಲ್ಲ–ಇ.ಡಿ

‘ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕಿ ಚಂದಾ ಕೊಚ್ಚಾರ್ ವಿರುದ್ಧ ಒತ್ತಾಯಪೂರ್ವಕವಾಗಿ ಯಾವುದೇ ಕ್ರಮ ಜರುಗಿಸುವುದಿಲ್ಲ’ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿತು. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಈ ಸಂಬಂಧ ನ್ಯಾಯಮೂರ್ತಿ ಎಸ್‌.ಕೆ.ಕೌಲ್‌ ನೇತೃತ್ವದ ನ್ಯಾಯಪೀಠಕ್ಕೆ ಮಾಹಿತಿ ನೀಡಿದರು. ನ್ಯಾಯಮೂರ್ತಿಗಳಾದ ದಿನೇಶ್ ಮಹೇಶ್ವರಿ ಮತ್ತು ಹೃಷಿಕೇಷನ್‌ ರಾಯ್ ಅವರೂ ಪೀಠದಲ್ಲಿದ್ದರು.
Last Updated 20 ನವೆಂಬರ್ 2020, 11:12 IST
ಚಂದಾ ಕೊಚ್ಚಾರ್ ವಿರುದ್ಧ ಒತ್ತಾಯಪೂರ್ವಕ ಕ್ರಮ ಇಲ್ಲ–ಇ.ಡಿ
ADVERTISEMENT
ADVERTISEMENT
ADVERTISEMENT