ಗುರುವಾರ, 5 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT

Chandra Arya

ADVERTISEMENT

ದೇಗುಲಗಳ ವಿರುದ್ಧದ ದ್ವೇಷ ದಾಳಿಯಾಗಿ ಮಾರ್ಪಟ್ಟಿದೆ, ಮುಂದೇನು? ಚಂದ್ರ ಆರ್ಯ

ಕೆನಡಾದ ಗೌರಿ ಶಂಕರ ಮಂದಿರದ ಮೇಲೆ ದಾಳಿ, ಹಿಂದೂ ವಿರೋಧಿ ಬರಹಗಳ ಮೂಲಕ ಅವಹೇಳನ
Last Updated 31 ಜನವರಿ 2023, 9:51 IST
ದೇಗುಲಗಳ ವಿರುದ್ಧದ ದ್ವೇಷ ದಾಳಿಯಾಗಿ ಮಾರ್ಪಟ್ಟಿದೆ, ಮುಂದೇನು? ಚಂದ್ರ ಆರ್ಯ

ರಾಷ್ಟ್ರೀಯ ಹಿಂದೂ ಪಾರಂಪರಿಕ ಮಾಸ: ಕೆನಡಾ ಸಂಸತ್‌ನಲ್ಲಿ ನಿರ್ಣಯ ಅಂಗೀಕಾರ

ಪ್ರತಿ ವರ್ಷ ನವೆಂಬರ್ ತಿಂಗಳನ್ನು ‘ರಾಷ್ಟ್ರೀಯ ಹಿಂದೂ ಪಾರಂಪರಿಕಮಾಸ’ ಎಂದು ಆಚರಿಸುವ ನಿರ್ಣಯಕ್ಕೆ ಕೆನಡಾ ಸಂಸತ್‌ನಲ್ಲಿ ಅಂಗೀಕಾರ ದೊರೆತಿದೆ.
Last Updated 29 ಸೆಪ್ಟೆಂಬರ್ 2022, 3:51 IST
ರಾಷ್ಟ್ರೀಯ ಹಿಂದೂ ಪಾರಂಪರಿಕ ಮಾಸ: ಕೆನಡಾ ಸಂಸತ್‌ನಲ್ಲಿ ನಿರ್ಣಯ ಅಂಗೀಕಾರ

ಕೆನಡಾದ ಹಿಂದೂ ದೇಗುಲದ ಮೇಲೆ ಖಾಲಿಸ್ತಾನಿಗಳಿಂದ ಭಾರತ ವಿರೋಧಿ ಬರಹ: ವ್ಯಾಪಕ ಖಂಡನೆ

ಕೆನಡಾದ ಟೊರೊಂಟೊದಲ್ಲಿರುವ ಬಿಎಪಿಎಸ್ (ಬೋಚಸನ್ವಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆ) ಸ್ವಾಮಿನಾರಾಯಣ ದೇವಾಲಯದ ಗೋಡೆಗಳ ಮೇಲೆ ಭಾರತ ವಿರೋಧಿ ಘೋಷಣೆಗಳನ್ನು ಬರೆದು ವಿರೂಪಗೊಳಿಸಲಾಗಿದೆ. ಘಟನೆಯನ್ನು ಖಂಡಿಸಿರುವ ಭಾರತೀಯ ಹೈಕಮಿಷನ್, ತಪ್ಪಿತಸ್ಥರ ವಿರುದ್ಧ ತ್ವರಿತ ಕ್ರಮ ಕೈಗೊಳ್ಳುವಂತೆ ಕೆನಡಾದ ಅಧಿಕಾರಿಗಳನ್ನು ಒತ್ತಾಯಿಸಿದೆ.
Last Updated 15 ಸೆಪ್ಟೆಂಬರ್ 2022, 4:31 IST
ಕೆನಡಾದ ಹಿಂದೂ ದೇಗುಲದ ಮೇಲೆ ಖಾಲಿಸ್ತಾನಿಗಳಿಂದ ಭಾರತ ವಿರೋಧಿ ಬರಹ: ವ್ಯಾಪಕ ಖಂಡನೆ

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅತಿಥಿಯಾಗಿ ಭಾಗವಹಿಸಲು ಚಂದ್ರ ಆರ್ಯಗೆ ಆಹ್ವಾನ

ಕೆನಡಾ ಸಂಸತ್ತಿನಲ್ಲಿ ಕನ್ನಡ ಭಾಷಣ ಮಾಡಿದ ಚಂದ್ರ ಆರ್ಯ ಅವರಿಗೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸುವಂತೆ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷ ಮಹೇಶ ಜೋಶಿ ಆಹ್ವಾನ ನೀಡಿದ್ದಾರೆ.
Last Updated 8 ಜುಲೈ 2022, 19:09 IST
ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅತಿಥಿಯಾಗಿ ಭಾಗವಹಿಸಲು ಚಂದ್ರ ಆರ್ಯಗೆ ಆಹ್ವಾನ

ಚಂದ್ರ ಕನ್ನಡಾಭಿಮಾನಕ್ಕೆ ಗ್ರಾಮಸ್ಥರ ಹೆಮ್ಮೆ

ವರ್ಷಕ್ಕೊಮ್ಮೆ ದ್ವಾರಾಳು ಗ್ರಾಮಕ್ಕೆ ಭೇಟಿ l ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಟ್ರಸ್ಟ್‌ ಮೂಲಕ ನೆರವು
Last Updated 21 ಮೇ 2022, 20:19 IST
ಚಂದ್ರ ಕನ್ನಡಾಭಿಮಾನಕ್ಕೆ ಗ್ರಾಮಸ್ಥರ ಹೆಮ್ಮೆ

ವಿಡಿಯೊ – ಪ್ರಾಣಿಪ್ರಿಯ ಚಂದ್ರ ಆರ್ಯ

Last Updated 21 ಮೇ 2022, 16:34 IST
ವಿಡಿಯೊ – ಪ್ರಾಣಿಪ್ರಿಯ ಚಂದ್ರ ಆರ್ಯ

ಕೆನಡಾ ಸಂಸತ್‌ನಲ್ಲಿ ಕನ್ನಡದಲ್ಲಿ ಭಾಷಣ ಮಾಡಿದ ಚಂದ್ರ ಆರ್ಯ ಅವರಿಗೆ ಬೆಳಗಾವಿ ನಂಟು

ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲಿ ಭಾಷಣ ಮಾಡಿ ಕನ್ನಡಿಗರ ಮನ ಗೆದ್ದಿರುವ ಅಲ್ಲಿನ ಸಂಸದ ಚಂದ್ರ ಆರ್ಯ ಅವರಿಗೆ ಕುಂದಾನಗರಿ ಬೆಳಗಾವಿಯ ನಂಟಿದೆ.
Last Updated 20 ಮೇ 2022, 13:51 IST
ಕೆನಡಾ ಸಂಸತ್‌ನಲ್ಲಿ ಕನ್ನಡದಲ್ಲಿ ಭಾಷಣ ಮಾಡಿದ ಚಂದ್ರ ಆರ್ಯ ಅವರಿಗೆ ಬೆಳಗಾವಿ ನಂಟು
ADVERTISEMENT

ಕೆನಡಾದಲ್ಲಿ ಕನ್ನಡ ಕಹಳೆ ಮೊಳಗಿಸಿದ ಚಂದ್ರ ಆರ್ಯ

Last Updated 20 ಮೇ 2022, 12:20 IST
ಕೆನಡಾದಲ್ಲಿ ಕನ್ನಡ ಕಹಳೆ ಮೊಳಗಿಸಿದ ಚಂದ್ರ ಆರ್ಯ

ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲಿ ಭಾಷಣ ಮಾಡಿದ ಕರ್ನಾಟಕ ಮೂಲದ ಸಂಸದ ಚಂದ್ರ ಆರ್ಯ

ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ಕೆನಡಾದ ಸಂಸತ್ತಿನಲ್ಲಿ ನಾನು ನನ್ನ ಮಾತೃಭಾಷೆ ಕನ್ನಡದಲ್ಲಿ ಮಾತನಾಡಿದ್ದೇನೆ. ಈ ಸುಂದರ ಭಾಷೆ ಸುದೀರ್ಘ ಇತಿಹಾಸವನ್ನು ಹೊಂದಿದೆ ಮತ್ತು ಸುಮಾರು 50 ಮಿಲಿಯನ್ ಜನರು ಮಾತನಾಡುತ್ತಾರೆ. ಭಾರತದ ಹೊರಗಿನ ಜಗತ್ತಿನ ಯಾವುದೇ ಸಂಸತ್ತಿನಲ್ಲಿ ಕನ್ನಡ ಮಾತನಾಡುತ್ತಿರುವುದು ಇದೇ ಮೊದಲು ಎಂದು ಬರೆದಿದ್ದು, ವಿಡಿಯೊ ತುಣುಕನ್ನು ಹಂಚಿಕೊಂಡಿದ್ದಾರೆ.
Last Updated 20 ಮೇ 2022, 4:26 IST
ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲಿ ಭಾಷಣ ಮಾಡಿದ ಕರ್ನಾಟಕ ಮೂಲದ ಸಂಸದ ಚಂದ್ರ ಆರ್ಯ

ಕೆನಡಾ ಸಂಸತ್‌ಗೆ ಕನ್ನಡಿಗ ಚಂದ್ರ ಆರ್ಯ ಆಯ್ಕೆ; ಹುಟ್ಟೂರು ಶಿರಾದಲ್ಲಿ ಸಂಭ್ರಮ

ಶಿರಾ ತಾಲ್ಲೂಕಿನ ದ್ವಾರಾಳು ಗ್ರಾಮದ ಚಂದ್ರ ಆರ್ಯ ಅವರು ಕೆನಡಾ ದೇಶದ ನೇಪಿಯನ್ ಕ್ಷೇತ್ರದಿಂದ ಎರಡನೇ ಬಾರಿಗೆ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ
Last Updated 24 ಅಕ್ಟೋಬರ್ 2019, 1:24 IST
ಕೆನಡಾ ಸಂಸತ್‌ಗೆ ಕನ್ನಡಿಗ ಚಂದ್ರ ಆರ್ಯ ಆಯ್ಕೆ; ಹುಟ್ಟೂರು ಶಿರಾದಲ್ಲಿ ಸಂಭ್ರಮ
ADVERTISEMENT
ADVERTISEMENT
ADVERTISEMENT