ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Chandra babu Naidu

ADVERTISEMENT

ಚಂದ್ರಬಾಬು ನಾಯ್ಡು ನಿರೀಕ್ಷಣಾ ಜಾಮೀನು ಪ್ರಶ್ನಿಸಿದ್ದ ಅರ್ಜಿ ವಜಾ

ಅಮರಾವತಿ ಒಳ ವರ್ತುಲ ರಸ್ತೆಯ ಹಗರಣಕ್ಕೆ ಸಂಬಂಧಿಸಿ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರಿಗೆ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಪ್ರಶ್ನಿಸಿ ಆಂಧ್ರಪ್ರದೇಶ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.
Last Updated 29 ಜನವರಿ 2024, 15:37 IST
ಚಂದ್ರಬಾಬು ನಾಯ್ಡು ನಿರೀಕ್ಷಣಾ ಜಾಮೀನು ಪ್ರಶ್ನಿಸಿದ್ದ ಅರ್ಜಿ ವಜಾ

ಚಂದ್ರಬಾಬು ನಾಯ್ಡು– ಪ್ರಶಾಂತ್‌ ಕಿಶೋರ್‌ ಭೇಟಿ: ಆಂಧ್ರ ರಾಜಕಾರಣದಲ್ಲಿ ಕುತೂಹಲ

ಚುನಾವಣಾ ತಂತ್ರಗಾರ ಪ್ರಶಾಂತ್‌ ಕಿಶೋರ್‌ ಅವರು ಶನಿವಾರ ಇಲ್ಲಿ ಟಿಡಿಪಿ ಮುಖ್ಯಸ್ಥ ಎನ್‌. ಚಂದ್ರಬಾಬು ನಾಯ್ಡು ಅವರನ್ನು ಭೇಟಿಯಾದರು. ಈ ಭೇಟಿ ಹಿಂದಿನ ಕಾರ್ಯಸೂಚಿ ಸ್ಪಷ್ಟವಾಗಿಲ್ಲವಾದರೂ ಇದು ಆಂಧ್ರ ಪ್ರದೇಶದ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.
Last Updated 23 ಡಿಸೆಂಬರ್ 2023, 16:25 IST
ಚಂದ್ರಬಾಬು ನಾಯ್ಡು– ಪ್ರಶಾಂತ್‌ ಕಿಶೋರ್‌ ಭೇಟಿ: ಆಂಧ್ರ ರಾಜಕಾರಣದಲ್ಲಿ ಕುತೂಹಲ

ಜನವರಿ 19ರಂದು ಸುಪ್ರೀಂ ಕೋರ್ಟ್‌ನಲ್ಲಿ ನಾಯ್ಡು ಜಾಮೀನು ವಿರುದ್ಧದ ಅರ್ಜಿ ವಿಚಾರಣೆ

ಚಂದ್ರಬಾಬು ನಾಯ್ಡು ಅವರಿಗೆ ಜಾಮೀನು ನೀಡಿರುವ ಹೈಕೋರ್ಟ್ ಆದೇಶದ ವಿರುದ್ಧ ಅರ್ಜಿ ಸಲ್ಲಿಸಿರುವ ಆಂಧ್ರಪ್ರದೇಶ ಸರ್ಕಾರ.
Last Updated 8 ಡಿಸೆಂಬರ್ 2023, 11:30 IST
ಜನವರಿ 19ರಂದು ಸುಪ್ರೀಂ ಕೋರ್ಟ್‌ನಲ್ಲಿ ನಾಯ್ಡು ಜಾಮೀನು ವಿರುದ್ಧದ ಅರ್ಜಿ ವಿಚಾರಣೆ

ಚಂದ್ರಬಾಬು ನಾಯ್ಡು ಅವರಿಗೆ ಮಧ್ಯಂತರ ಜಾಮೀನಿಗೆ ಹೈಕೋರ್ಟ್ ನಕಾರ

ಅಮರಾವತಿ: ಕೌಶಲ ಅಭಿವೃದ್ಧಿ ನಿಗಮದ ಪ್ರಕರಣದಲ್ಲಿ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರಿಗೆ ಮಧ್ಯಂತರ ಜಾಮೀನು ನೀಡಲು ಆಂಧ್ರಪ್ರದೇಶ ಹೈಕೋರ್ಟ್ ಗುರುವಾರ ನಿರಾಕರಿಸಿದೆ.
Last Updated 19 ಅಕ್ಟೋಬರ್ 2023, 12:45 IST
ಚಂದ್ರಬಾಬು ನಾಯ್ಡು ಅವರಿಗೆ ಮಧ್ಯಂತರ ಜಾಮೀನಿಗೆ ಹೈಕೋರ್ಟ್ ನಕಾರ

ಅಮರಾವತಿ ಒಳ ವರ್ತುಲ ರಸ್ತೆ ಹಗರಣ | ನಾಯ್ಡು ನಿರೀಕ್ಷಣಾ ಜಾಮೀನು ಅರ್ಜಿ ನ. 7ಕ್ಕೆ

ಅಮರಾವತಿ ಒಳ ವರ್ತುಲ ರಸ್ತೆ ಹಗರಣದ ಪ್ರಕರಣ
Last Updated 18 ಅಕ್ಟೋಬರ್ 2023, 16:21 IST
ಅಮರಾವತಿ ಒಳ ವರ್ತುಲ ರಸ್ತೆ ಹಗರಣ | ನಾಯ್ಡು ನಿರೀಕ್ಷಣಾ ಜಾಮೀನು ಅರ್ಜಿ ನ. 7ಕ್ಕೆ

ಎಫ್‌ಐಆರ್‌ ರದ್ದುಪಡಿಸಲು ನಾಯ್ಡು ಮನವಿ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌

ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ ರದ್ದುಪಡಿಸಲು ನಿರಾಕರಿಸಿದ ಆಂಧ್ರಪ್ರದೇಶ ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಟಿಡಿಪಿ ಮುಖ್ಯಸ್ಥ ಎನ್‌. ಚಂದ್ರಬಾಬು ನಾಯ್ಡು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿರುವ ಸುಪ್ರೀಂ ಕೋರ್ಟ್‌, ತೀರ್ಪನ್ನು ಕಾಯ್ದಿರಿಸಿದೆ.
Last Updated 17 ಅಕ್ಟೋಬರ್ 2023, 14:23 IST
ಎಫ್‌ಐಆರ್‌ ರದ್ದುಪಡಿಸಲು ನಾಯ್ಡು ಮನವಿ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌

ಭ್ರಷ್ಟಾಚಾರ ಪ್ರಕರಣ: ಚಂದ್ರಬಾಬು ವಶಕ್ಕೆ ಕೋರಿ ನ್ಯಾಯಾಲಯಕ್ಕೆ ಸಿಐಡಿ ಅರ್ಜಿ

ಭ್ರಷ್ಟಾಚಾರ ಹಗರಣದಲ್ಲಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್‌. ಚಂದ್ರಬಾಬು ನಾಯ್ಡು ಅವರನ್ನು 15 ದಿನಗಳ ಗೃಹ ಬಂಧನಕ್ಕೆ ಕೋರಿ ಆಂಧ್ರಪ್ರದೇಶ ಅಪರಾಧ ತನಿಖಾ ಇಲಾಖೆ (ಸಿಐಡಿ) ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 12 ಸೆಪ್ಟೆಂಬರ್ 2023, 6:52 IST
ಭ್ರಷ್ಟಾಚಾರ ಪ್ರಕರಣ: ಚಂದ್ರಬಾಬು ವಶಕ್ಕೆ ಕೋರಿ 
ನ್ಯಾಯಾಲಯಕ್ಕೆ ಸಿಐಡಿ ಅರ್ಜಿ
ADVERTISEMENT

ಚಂದ್ರಬಾಬು ಅವರನ್ನು ಬೆಂಬಲಿಸಲು ಹೊರಟಿದ್ದ ಪವನ್ ಕಲ್ಯಾಣ್ ಪೊಲೀಸ್ ವಶಕ್ಕೆ

ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚಂದ್ರಬಾಬು ನಾಯ್ಡು ಅವರಿಗೆ ಬೆಂಬಲ ಸೂಚಿಸಲು ತೆರಳುತ್ತಿದ್ದ ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ ಮತ್ತು ಪಕ್ಷದ ಹಿರಿಯ ನಾಯಕ ನಾದೆಂಡ್ಲ ಮನೋಹರ್ ಅವರನ್ನು ಎನ್‌ಟಿಆರ್ ಜಿಲ್ಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಆಂಧ್ರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Last Updated 10 ಸೆಪ್ಟೆಂಬರ್ 2023, 3:11 IST
ಚಂದ್ರಬಾಬು ಅವರನ್ನು ಬೆಂಬಲಿಸಲು ಹೊರಟಿದ್ದ ಪವನ್ ಕಲ್ಯಾಣ್ ಪೊಲೀಸ್ ವಶಕ್ಕೆ

ಹೈದರಾಬಾದ್‌ನಲ್ಲಿ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿದ ರಜನಿಕಾಂತ್

ತಮಿಳು ಸೂಪರ್‌ಸ್ಟಾರ್ ರಜನಿಕಾಂತ್, ತೆಲುಗು ದೇಶಂ ಪಕ್ಷದ (ಟಿಡಿಪಿ) ರಾಷ್ಟ್ರೀಯ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ಅವರನ್ನು ಜುಬಲಿ ಹಿಲ್ಸ್‌ನ ನಿವಾಸದಲ್ಲಿ ಭೇಟಿ ಮಾಡಿದರು.
Last Updated 10 ಜನವರಿ 2023, 6:28 IST
ಹೈದರಾಬಾದ್‌ನಲ್ಲಿ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿದ ರಜನಿಕಾಂತ್

ಕೆಜಿಎಫ್‌: ಚಂದ್ರಬಾಬು ನಾಯ್ಡು ರೋಡ್‌ ಶೋಗೆ ಅಡ್ಡಿ

ವೈಎಸ್‌ಆರ್‌ ಕಾಂಗ್ರೆಸ್‌ ವಿರುದ್ಧ ಕಿಡಿ
Last Updated 5 ಜನವರಿ 2023, 6:45 IST
ಕೆಜಿಎಫ್‌: ಚಂದ್ರಬಾಬು ನಾಯ್ಡು ರೋಡ್‌ ಶೋಗೆ ಅಡ್ಡಿ
ADVERTISEMENT
ADVERTISEMENT
ADVERTISEMENT