ಬಾಲಕರ ಮೇಲೆ ಸರಣಿ ಲೈಂಗಿಕ ದೌರ್ಜನ್ಯ: ಚಂದ್ರ ಹೆಮ್ಮಾಡಿ ಜಾಮೀನು ಅರ್ಜಿ ತಿರಸ್ಕೃತ
ಬಾಲಕರ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತನಾಗಿರುವ ಆರೋಪಿ ಚಂದ್ರ ಕೆ.ಹೆಮ್ಮಾಡಿ ಜಾಮೀನು ಅರ್ಜಿಯನ್ನು ಶನಿವಾರ ಜಿಲ್ಲಾ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.Last Updated 20 ಏಪ್ರಿಲ್ 2019, 13:13 IST