ಮನೆಗೆ ಮರಳಿದ ಚಂದ್ರಬಾಬುನಾಯ್ಡು: ಕುಟುಂಬಸ್ಥರು, ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ
ಆಂಧ್ರಪ್ರದೇಶದ ಕೌಶಲ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಆಂಧ್ರ ಪ್ರದೇಶ ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಅವರು ಇಂದು (ಬುಧವಾರ) ಬೆಳಿಗ್ಗೆ ಉಂದವಳ್ಳಿಯಲ್ಲಿರುವ ತಮ್ಮ ನಿವಾಸಕ್ಕೆ ಮರಳಿದ್ದಾರೆ. Last Updated 1 ನವೆಂಬರ್ 2023, 9:07 IST