ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :

ChandrababuNaidu

ADVERTISEMENT

ಆಂಧ್ರದಲ್ಲಿ ಮಳೆ, ಪ್ರವಾಹ: ರಾಷ್ಟ್ರೀಯ ವಿಪತ್ತು ಘೋಷಿಸಲು ಸಿಎಂ ನಾಯ್ಡು ಆಗ್ರಹ

ಭಾರಿ ಮಳೆಯಿಂದಾಗಿ ಆಂಧ್ರಪ್ರದೇಶದಲ್ಲಿ ಉಂಟಾದ ಪ್ರವಾಹ ಸ್ಥಿತಿಯು ತಮ್ಮ ರಾಜಕೀಯ ಜೀವನದಲ್ಲಿ ಕಂಡ ದೊಡ್ಡ ದುರಂತ ಎಂದಿರುವ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡ, ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕೆಂದು ಕೇಂದ್ರವನ್ನು ಆಗ್ರಹಿಸಿದ್ದಾರೆ.
Last Updated 3 ಸೆಪ್ಟೆಂಬರ್ 2024, 2:19 IST
ಆಂಧ್ರದಲ್ಲಿ ಮಳೆ, ಪ್ರವಾಹ: ರಾಷ್ಟ್ರೀಯ ವಿಪತ್ತು ಘೋಷಿಸಲು ಸಿಎಂ ನಾಯ್ಡು ಆಗ್ರಹ

ಪ್ರಧಾನಿ ಮೋದಿ ಭೇಟಿ ಮಾಡಲಿರುವ ನಾಯ್ಡು: ಆಂಧ್ರಕ್ಕೆ ವಿಶೇಷ ಆರ್ಥಿಕ ನೆರವಿಗೆ ಮನವಿ

ಆಂಧ್ರಪ್ರದೇಶ ಮುಖ್ಯಮಂತ್ರಿ ಹಾಗೂ ಎನ್‌ಡಿಎ ಮಿತ್ರಪಕ್ಷ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ದೆಹಲಿಗೆ ತೆರಲಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯಕ್ಕೆ ಆರ್ಥಿಕ ನೆರವು ಒದಗಿಸುವಂತೆ ಪ್ರಸ್ತಾಪಿಸಲಿದ್ದಾರೆ ಎಂದು ತೆಲುಗು ದೇಶಂ ಪಕ್ಷದ ಮೂಲಗಳು ತಿಳಿಸಿವೆ.
Last Updated 4 ಜುಲೈ 2024, 3:15 IST
ಪ್ರಧಾನಿ ಮೋದಿ ಭೇಟಿ ಮಾಡಲಿರುವ ನಾಯ್ಡು: ಆಂಧ್ರಕ್ಕೆ ವಿಶೇಷ ಆರ್ಥಿಕ ನೆರವಿಗೆ ಮನವಿ

ಇತರರಿಗೆ ಸೋಂಕು ತಗಲುವ ಅಪಾಯ: ಭೇಟಿಯಾಗಲು ಬರಬೇಡಿ ಎಂದು ಜನರಿಗೆ ಕೆಸಿಆರ್‌ ಮನವಿ

ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಸೊಂಟದ ಮೂಳೆಗೆ ಸಂಬಂಧಿಸಿದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಜನರು ಕೆಲ ದಿನಗಳ ಕಾಲ ತಮ್ಮನ್ನು ಭೇಟಿ ಮಾಡದಂತೆ ಮನವಿ ಮಾಡಿಕೊಂಡಿದ್ದಾರೆ.‌
Last Updated 12 ಡಿಸೆಂಬರ್ 2023, 13:22 IST
ಇತರರಿಗೆ ಸೋಂಕು ತಗಲುವ ಅಪಾಯ: ಭೇಟಿಯಾಗಲು ಬರಬೇಡಿ ಎಂದು ಜನರಿಗೆ ಕೆಸಿಆರ್‌ ಮನವಿ

Top 10 News | ಈ ದಿನದ ಪ್ರಮುಖ 10 ಸುದ್ದಿಗಳು – ಸೆಪ್ಟೆಂಬರ್ 11 ಸೋಮವಾರ 2023

ದೆಹಲಿ ಸೇವಾ ನಿಯಂತ್ರಣ ಪ್ರಶ್ನಿಸಿದ್ದ ಪಿಐಎಲ್‌ ವಜಾ, , ಸೌದಿ ವಿಶ್ವಾಸಾರ್ಹ ಪಾಲುದಾರ ರಾಷ್ಟ್ರ ಎಂದ ಪ್ರಧಾನಿ ನರೇಂದ್ರ ಮೋದಿ, ಏಷ್ಯಾ ಕಪ್‌ ಕ್ರಿಕೆಟ್‌ನಲ್ಲಿ ಪಾಕಿಸ್ತಾನದ ಎದುರು 356 ರನ್‌ ಗುರಿ ಇರಿಸಿದ ಭಾರತ ಸೇರಿದಂತೆ ಈ ದಿನ Top 10 ಸುದ್ದಿಗಳು ಇಲ್ಲಿವೆ...
Last Updated 11 ಸೆಪ್ಟೆಂಬರ್ 2023, 14:28 IST
Top 10 News | ಈ ದಿನದ ಪ್ರಮುಖ 10 ಸುದ್ದಿಗಳು – ಸೆಪ್ಟೆಂಬರ್ 11 ಸೋಮವಾರ 2023

ಭ್ರಷ್ಟಾಚಾರ ಪ್ರಕರಣ: ಚಂದ್ರಬಾಬು ನಾಯ್ಡುಗೆ 14 ದಿನ ನ್ಯಾಯಾಂಗ ಬಂಧನ

ಕೌಶಲ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಬಂಧಿತರಾಗಿರುವ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ
Last Updated 10 ಸೆಪ್ಟೆಂಬರ್ 2023, 14:14 IST
ಭ್ರಷ್ಟಾಚಾರ ಪ್ರಕರಣ: ಚಂದ್ರಬಾಬು ನಾಯ್ಡುಗೆ 14 ದಿನ ನ್ಯಾಯಾಂಗ ಬಂಧನ

ಜಗನ್‌ ವಿರುದ್ಧ ಚಂದ್ರಬಾಬು ನಾಯ್ಡು ವಾಗ್ದಾಳಿ

ವೈಎಸ್‌ಆರ್‌ಸಿಪಿ ಪಕ್ಷ ಆಂಧ್ರ ರಾಜ್ಯವನ್ನು ದಿವಾಳಿ ಮಾಡಿದೆ ಎಂದು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.
Last Updated 13 ಏಪ್ರಿಲ್ 2023, 14:16 IST
ಜಗನ್‌ ವಿರುದ್ಧ ಚಂದ್ರಬಾಬು ನಾಯ್ಡು ವಾಗ್ದಾಳಿ

ಕೆಜಿಎಫ್‌: ಚಂದ್ರಬಾಬು ನಾಯ್ಡು ರೋಡ್‌ ಶೋಗೆ ಅಡ್ಡಿ

ವೈಎಸ್‌ಆರ್‌ ಕಾಂಗ್ರೆಸ್‌ ವಿರುದ್ಧ ಕಿಡಿ
Last Updated 5 ಜನವರಿ 2023, 6:45 IST
ಕೆಜಿಎಫ್‌: ಚಂದ್ರಬಾಬು ನಾಯ್ಡು ರೋಡ್‌ ಶೋಗೆ ಅಡ್ಡಿ
ADVERTISEMENT

ಚಂದ್ರಬಾಬು ನಾಯ್ಡು ರೋಡ್‌ ಶೋ | ಕಾಲ್ತುಳಿತ: ಏಳು ಮಂದಿ ಸಾವು

ಚಂದ್ರಬಾಬು ನಾಯ್ಡು ರೋಡ್‌ ಶೋನಲ್ಲಿ ಅವಘಡ
Last Updated 28 ಡಿಸೆಂಬರ್ 2022, 19:17 IST
ಚಂದ್ರಬಾಬು ನಾಯ್ಡು ರೋಡ್‌ ಶೋ | ಕಾಲ್ತುಳಿತ: ಏಳು ಮಂದಿ ಸಾವು

ರಾಜಕೀಯ ನಾಯಕರಿಗೆ ಜೂನಿಯರ್ ಎನ್‌ಟಿಆರ್ ಕೈ ಮುಗಿದು ಬೇಡಿಕೊಂಡಿದ್ದೇನು?

ಆಂಧ್ರಪ್ರದೇಶದಲ್ಲಿ ಟಿಡಿಪಿ ನಾಯಕ, ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಾಗೂ ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ನಡುವಿನ ವಾಕ್ಸಮರ ವಿಕೋಪಕ್ಕೆ ಹೋಗಿದೆ. ಎರಡೂ ಬಣದವರು ವೈಯಕ್ತಿಕ ಮಟ್ಟಕ್ಕೆ ಇಳಿದು ಆರೋಪ ಪ್ರತ್ಯಾರೋಪ ಮಾಡುತ್ತಿದ್ದಾರೆ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಟ್ವಿಟರ್‌ನಲ್ಲಿ ವಿಡಿಯೊ ಹಂಚಿಕೊಂಡಿರುವ ನಟ ಜೂನಿಯರ್ ಎನ್‌ಟಿಆರ್, ರಾಜಕೀಯ ನಾಯಕರಿಗೆ ಕೈ ಮುಗಿದು ಬೇಡಿಕೊಂಡಿದ್ದಾರೆ.
Last Updated 21 ನವೆಂಬರ್ 2021, 10:43 IST
ರಾಜಕೀಯ ನಾಯಕರಿಗೆ ಜೂನಿಯರ್ ಎನ್‌ಟಿಆರ್ ಕೈ ಮುಗಿದು ಬೇಡಿಕೊಂಡಿದ್ದೇನು?

ವಿಡಿಯೊ– ಬೈ ಬೈ ಬಾಬು: ಚಂದ್ರಬಾಬು ನಾಯ್ಡು ಕಣ್ಣೀರಿಗೆ ಶಾಸಕಿ ರೋಜಾ ವ್ಯಂಗ್ಯ

ಆಂಧ್ರ ಪ್ರದೇಶ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಅವರು, ತಮಗೆ ವೈಎಸ್‌ಆರ್‌ ಕಾಂಗ್ರೆಸ್‌ನವರು ತೀವ್ರ ಅವಮಾನ ಮಾಡಿದ್ದಾರೆ. ಪುನಃ ನಾನು ಅಧಿಕಾರ ಹಿಡಿದೇ ವಿಧಾನಸೌಧ ಪ್ರವೇಶ ಮಾಡುತ್ತೇನೆ ಎಂದು ಕಣ್ಣೀರು ಹಾಕಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಶಾಸಕಿ ಹಾಗೂ ನಟಿ ರೋಜಾ ಅವರ ವಿಡಿಯೊ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Last Updated 21 ನವೆಂಬರ್ 2021, 8:39 IST
ವಿಡಿಯೊ– ಬೈ ಬೈ ಬಾಬು: ಚಂದ್ರಬಾಬು ನಾಯ್ಡು ಕಣ್ಣೀರಿಗೆ ಶಾಸಕಿ ರೋಜಾ ವ್ಯಂಗ್ಯ
ADVERTISEMENT
ADVERTISEMENT
ADVERTISEMENT