ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Chandrashekhar Azad Ravan

ADVERTISEMENT

ಉತ್ತರ ಪ್ರದೇಶ : ಯೋಗಿ ಆದಿತ್ಯನಾಥ್ ರಾಜೀನಾಮೆಗೆ ಚಂದ್ರಶೇಖರ್ ಆಜಾದ್‌ ಆಗ್ರಹ

ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವು ಅಪರಾಧಿಗಳನ್ನು ಜಾತಿ, ಧರ್ಮದ ಆಧಾರದಲ್ಲಿ ರಕ್ಷಿಸುತ್ತಿದ್ದು, ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು’ ಎಂದು ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಗುರುವಾರ ಟ್ವೀಟ್‌ ಮೂಲಕ ಆಗ್ರಹಿಸಿದ್ದಾರೆ.
Last Updated 29 ಜೂನ್ 2023, 14:08 IST
ಉತ್ತರ ಪ್ರದೇಶ : ಯೋಗಿ ಆದಿತ್ಯನಾಥ್ ರಾಜೀನಾಮೆಗೆ ಚಂದ್ರಶೇಖರ್ ಆಜಾದ್‌ ಆಗ್ರಹ

ಭೀಮ್‌ ಆರ್ಮಿ ಮುಖ್ಯಸ್ಥನ ಆರೋಗ್ಯ ಸ್ಥಿರ; ಕೃತ್ಯಕ್ಕೆ ಬಳಸಿದ್ದ ವಾಹನ ವಶ

ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರ ಮೇಲೆ ಗುಂಡಿನ ದಾಳಿ ನಡೆಸಲು ದುಷ್ಕರ್ಮಿಗಳು ಬಳಸಿದ್ದ ವಾಹನವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 29 ಜೂನ್ 2023, 11:38 IST
ಭೀಮ್‌ ಆರ್ಮಿ ಮುಖ್ಯಸ್ಥನ ಆರೋಗ್ಯ ಸ್ಥಿರ; ಕೃತ್ಯಕ್ಕೆ ಬಳಸಿದ್ದ ವಾಹನ ವಶ

ಹಾಥರಸ್‌ಗೆ ಭೀಮ್‌ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಆಜಾದ್‌; ಬಿಗಿ ಭದ್ರತೆ

ಹಾಥರಸ್‌ನಲ್ಲಿ 19 ವರ್ಷದ ದಲಿತ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರು ಸಂತ್ರಸ್ತೆಯ ಕುಟುಂಬವನ್ನು ಭಾನುವಾರ ಭೇಟಿಯಾಗಲಿದ್ದಾರೆ.
Last Updated 4 ಅಕ್ಟೋಬರ್ 2020, 6:40 IST
ಹಾಥರಸ್‌ಗೆ ಭೀಮ್‌ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಆಜಾದ್‌; ಬಿಗಿ ಭದ್ರತೆ

ಕಾಂಗ್ರೆಸ್‌ಗೆ ಭೀಮ್‌ ಆರ್ಮಿ ಬಲ

ಸಹರಾನ್‌ಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಇಮ್ರಾನ್‌ ಮಸೂದ್‌ ಅವರಿಗೆ ಮತ ಹಾಕುವಂತೆ ದಲಿತ ಸಂಘಟನೆ ಭೀಮ್‌ ಆರ್ಮಿಯ ಮುಖ್ಯಸ್ಥ ಚಂದ್ರಶೇಖರ ಆಜಾದ್‌ ಅಲಿಯಾಸ್‌ ರಾವಣ ಕರೆ ಕೊಟ್ಟಿದ್ದಾರೆ.
Last Updated 9 ಏಪ್ರಿಲ್ 2019, 19:28 IST
ಕಾಂಗ್ರೆಸ್‌ಗೆ ಭೀಮ್‌ ಆರ್ಮಿ ಬಲ
ADVERTISEMENT
ADVERTISEMENT
ADVERTISEMENT
ADVERTISEMENT