ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Chandrayaan-3

ADVERTISEMENT

ವಿಕ್ರಮ್‌ ಲ್ಯಾಂಡರ್‌ ಗುರುತಿಸಿದ ನಾಸಾದ ಬಾಹ್ಯಾಕಾಶ ನೌಕೆ

ಚಂದ್ರನ ಸುತ್ತ ಸುತ್ತುತ್ತಿರುವ ನಾಸಾದ ಬಾಹ್ಯಾಕಾಶ ನೌಕೆಯಲ್ಲಿರುವ ಲೇಸರ್ ಉಪಕರಣವು ಭಾರತದ ಚಂದ್ರಯಾನ-3 ಯೋಜನೆಯ ವಿಕ್ರಮ್ ಲ್ಯಾಂಡರ್ ಅನ್ನು ಗುರುತಿಸುವಲ್ಲಿ ಯಶಸ್ವಿಯಾಗಿದೆ ಎಂದು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ತಿಳಿಸಿದೆ.
Last Updated 22 ಜನವರಿ 2024, 16:08 IST
ವಿಕ್ರಮ್‌ ಲ್ಯಾಂಡರ್‌ ಗುರುತಿಸಿದ ನಾಸಾದ ಬಾಹ್ಯಾಕಾಶ ನೌಕೆ

ಚಂದ್ರಯಾನ–3: ಭಾರತದ ಯಶಸ್ಸನ್ನು ಇಡೀ ಜಗತ್ತೇ ಕೊಂಡಾಡುತ್ತಿದೆ– ಜೈಶಂಕರ್

‘ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ–3 ಯೋಜನೆಯ ಲ್ಯಾಂಡರ್‌ ವಿಕ್ರಮ್, ಚಂದ್ರನದ ದಕ್ಷಿಣ ಧ್ರುವದ ಬಳಿ ಯಶಸ್ವಿಯಾಗಿ ಇಳಿದಿದ್ದನ್ನು ಇಡೀ ಜಗತ್ತೇ ಕೊಂಡಾಡುತ್ತಿದೆ’ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ.
Last Updated 23 ಡಿಸೆಂಬರ್ 2023, 5:15 IST
ಚಂದ್ರಯಾನ–3: ಭಾರತದ ಯಶಸ್ಸನ್ನು ಇಡೀ ಜಗತ್ತೇ ಕೊಂಡಾಡುತ್ತಿದೆ– ಜೈಶಂಕರ್

Aditya L1: ಜ. 6ರಂದು ನಿಗದಿತ ಬಿಂದು ಸೇರಲಿದೆ ನೌಕೆ– ಇಸ್ರೊ ಅಧ್ಯಕ್ಷ ಸೋಮನಾಥ್

‘ಸೂರ್ಯನ ಅಧ್ಯಯನಕ್ಕಾಗಿ ಭಾರತ ನಿರ್ಮಿಸಿರುವ ಪ್ರಥಮ ಅಂತರಿಕ್ಷ ವೀಕ್ಷಣಾಲಯ ಆದಿತ್ಯ ಎಲ್‌1 ಯೋಜನೆಯ ನೌಕೆಯು ನಿಗದಿತ ಲಗ್ರಾಂಜಿಯನ್ ಬಿಂದು ಎಲ್ 1 ಅನ್ನು ಜ. 6ರಂದು ತಲುಪಲಿದೆ’ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಅಧ್ಯಕ್ಷ ಎಸ್.ಸೋಮನಾಥ್ ತಿಳಿಸಿದ್ದಾರೆ.
Last Updated 23 ಡಿಸೆಂಬರ್ 2023, 4:10 IST
Aditya L1: ಜ. 6ರಂದು ನಿಗದಿತ ಬಿಂದು ಸೇರಲಿದೆ ನೌಕೆ– ಇಸ್ರೊ ಅಧ್ಯಕ್ಷ ಸೋಮನಾಥ್

2040ರ ಹೊತ್ತಿಗೆ ಚಂದ್ರನ ಅಂಗಳಕ್ಕೆ ಮೊದಲ ಗಗನಯಾನಿ: ಇಸ್ರೊ ಯೋಜನೆ

‘ಚಂದ್ರಯಾನ–3ರ ಯಶಸ್ಸಿನ ನಂತರ ಹಲವು ಮಹತ್ವದ ಯೋಜನೆಗಳನ್ನು ಪ್ರಕಟಿಸಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ), 2040ರ ಹೊತ್ತಿಗೆ ಚಂದ್ರನ ಅಂಗಳಕ್ಕೆ ಮೊದಲ ಗಗನಯಾನಿಯನ್ನು ಕಳುಹಿಸುವ ಯೋಜನೆ ಹೊಂದಿದೆ’ ಎಂದು ಸಂಸ್ಥೆಯ ಅಧ್ಯಕ್ಷ ಎಸ್. ಸೋಮನಾಥ್ ತಿಳಿಸಿದ್ದಾರೆ.
Last Updated 12 ಡಿಸೆಂಬರ್ 2023, 14:53 IST
2040ರ ಹೊತ್ತಿಗೆ ಚಂದ್ರನ ಅಂಗಳಕ್ಕೆ ಮೊದಲ ಗಗನಯಾನಿ: ಇಸ್ರೊ ಯೋಜನೆ

ಚಂದ್ರಯಾನ 3: ಭೂಮಿಯ ಕಕ್ಷೆಗೆ ಪ್ರೊಪಲ್ಷನ್ ಮಾಡ್ಯೂಲ್ ತಂದ ಇಸ್ರೊ

ಚಂದ್ರಯಾನ–3 ಬಾಹ್ಯಾಕಾಶ ನೌಕೆಯ ಪ್ರೊಪಲ್ಷನ್ ಮಾಡ್ಯೂಲ್ (ನೋದನ ಘಟಕ) ಅನ್ನು ಚಂದ್ರನ ಕಕ್ಷೆಯಿಂದ ಭೂಮಿಯ ಕಕ್ಷೆಗೆ ತಂದಿಳಿಸುವಲ್ಲಿ ಇಸ್ರೊ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ.
Last Updated 5 ಡಿಸೆಂಬರ್ 2023, 4:54 IST
ಚಂದ್ರಯಾನ 3: ಭೂಮಿಯ ಕಕ್ಷೆಗೆ ಪ್ರೊಪಲ್ಷನ್ ಮಾಡ್ಯೂಲ್ ತಂದ ಇಸ್ರೊ

Bengaluru Tech Summit: ಬೆಂಗಳೂರು ಅರಮನೆ ಆವರಣದಲ್ಲಿ ಚಂದ್ರಯಾನ ಯೋಜನೆಯ ಅನಾವರಣ

ಚಂದ್ರಯಾನ–3ರ ಯಶಸ್ಸು ಇಡೀ ಜಗತ್ತನ್ನೇ ಭಾರತದತ್ತ ಹಾಗೂ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೊ)ದತ್ತ ಕುತೂಹಲದಿಂದ ನೋಡುವಂತೆ ಮಾಡಿದೆ. ಇದರ ಸಂಪೂರ್ಣ ಮಾಹಿತಿಗಾಗಿ ಬೆಂಗಳೂರು ಟೆಕ್ ಸಮಿಟ್‌ನಲ್ಲಿ ಪ್ರತ್ಯೇಕ ಆವರಣವನ್ನೇ ಸಜ್ಜುಗೊಳಿಸಲಾಗಿದೆ.
Last Updated 29 ನವೆಂಬರ್ 2023, 12:44 IST
Bengaluru Tech Summit: ಬೆಂಗಳೂರು ಅರಮನೆ ಆವರಣದಲ್ಲಿ ಚಂದ್ರಯಾನ ಯೋಜನೆಯ ಅನಾವರಣ

ಚಂದ್ರಯಾನ–3ರ ದತ್ತಾಂಶಕ್ಕೆ ಕಾಯುತ್ತಿವೆ ಅಮೆರಿಕ, ರಷ್ಯಾ: ಸಚಿವ ಜಿತೇಂದ್ರ ಸಿಂಗ್‌

ಚಂದ್ರಯಾನ–3 ಮತ್ತು ಆದಿತ್ಯ ಎಲ್‌–1 ಯೋಜನೆಗಳ ಮೂಲಕ ಸಂಗ್ರಹಿಸಿರುವ ದತ್ತಾಂಶಗಳನ್ನು ಭಾರತವು ಹಂಚಿಕೊಳ್ಳುವುದಕ್ಕಾಗಿ ಅಮೆರಿಕ ಮತ್ತು ರಷ್ಯಾ ಕಾತರದಿಂದ ಕಾಯುತ್ತಿವೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ಶನಿವಾರ ಹೇಳಿದ್ದಾರೆ.
Last Updated 11 ನವೆಂಬರ್ 2023, 14:08 IST
ಚಂದ್ರಯಾನ–3ರ ದತ್ತಾಂಶಕ್ಕೆ ಕಾಯುತ್ತಿವೆ ಅಮೆರಿಕ, ರಷ್ಯಾ: ಸಚಿವ ಜಿತೇಂದ್ರ ಸಿಂಗ್‌
ADVERTISEMENT

‘ಚಂದ್ರಯಾನ ಉತ್ಸವ’ ಮಾಡ್ಯೂಲ್‌ಗೆ ಖಂಡನೆ

ಚಂದ್ರಯಾನ ಉಡಾವಣೆಯ ಸ್ಮರಣಾರ್ಥವಾಗಿ ಎನ್‌ಸಿಆರ್‌ಟಿಯು ಚಂದ್ರಯಾನ ಉತ್ಸವ ಎಂಬ ಮಾಡ್ಯೂಲ್‌ ಬಿಡುಗಡೆಗೊಳಿಸಿ ವಿದ್ಯಾರ್ಥಿಗಳಿಗೆ ನಿಗದಿಪಡಿಸಿರುವುದಕ್ಕೆ ಆಲ್‌ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್‌ ಆರ್ಗನೈಸೇಷನ್ (ಎಐಡಿಎಸ್‌ಒ) ಖಂಡಿಸಿದೆ.
Last Updated 22 ಅಕ್ಟೋಬರ್ 2023, 19:33 IST
‘ಚಂದ್ರಯಾನ ಉತ್ಸವ’ ಮಾಡ್ಯೂಲ್‌ಗೆ ಖಂಡನೆ

ಬಾಹ್ಯಾಕಾಶ ತಂತ್ರಜ್ಞಾನ ಹಂಚಿಕೆ: ಭಾರತಕ್ಕೆ ಅಮೆರಿಕ ಕೋರಿಕೆ

‘ಚಂದ್ರಯಾನ–3’ರ ಯಶಸ್ಸಿನ ಬಳಿಕ ದೇಶದ ಬಾಹ್ಯಾಕಾಶ ಕ್ಷೇತ್ರದ ಆಯಾಮವೂ ಬದಲಾಗಿದೆ. ಅಮೆರಿಕದಲ್ಲಿ ಅಂತರಿಕ್ಷ ನೌಕೆಯ ಅಭಿವೃದ್ಧಿಯಲ್ಲಿ ತೊಡಗಿರುವ ಪರಿಣತರು ಬಾಹ್ಯಾಕಾಶ ತಂತ್ರಜ್ಞಾನ ಹಂಚಿಕೊಳ್ಳುವಂತೆ ಭಾರತಕ್ಕೆ ಕೋರಿದ್ದಾರೆ’ ಎಂದು ಇಸ್ರೊ ಅಧ್ಯಕ್ಷ ಎಸ್‌. ಸೋಮನಾಥ್‌ ಹೇಳಿದ್ದಾರೆ.
Last Updated 15 ಅಕ್ಟೋಬರ್ 2023, 16:15 IST
ಬಾಹ್ಯಾಕಾಶ ತಂತ್ರಜ್ಞಾನ ಹಂಚಿಕೆ: ಭಾರತಕ್ಕೆ ಅಮೆರಿಕ ಕೋರಿಕೆ

ವಿಶ್ಲೇಷಣೆ: ಬಾಹ್ಯಾಕಾಶ ಪೈಪೋಟಿಯ ಹೊಸ ಆತಂಕ

ಈ ಸಂಬಂಧದ ತಂತ್ರಜ್ಞಾನ ನಿರ್ವಹಣೆಗೆ ಬೇಕು ಹೊಸ ಒಪ್ಪಂದ
Last Updated 2 ಅಕ್ಟೋಬರ್ 2023, 23:38 IST
ವಿಶ್ಲೇಷಣೆ: ಬಾಹ್ಯಾಕಾಶ ಪೈಪೋಟಿಯ ಹೊಸ ಆತಂಕ
ADVERTISEMENT
ADVERTISEMENT
ADVERTISEMENT