ಬುಧವಾರ, 12 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

Charge Sheet

ADVERTISEMENT

ಸಂಸತ್ ಭದ್ರತಾ ಲೋಪ ಪ್ರಕರಣ: 6 ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಕೆ

ಸಂಸತ್ ಭವನ ಭದ್ರತಾ ಲೋಪ ‍ಪ್ರಕರಣದ 6 ಮಂದಿ ಆರೋಪಿಗಳ ವಿರುದ್ಧ ದೆಹಲಿ ಪೊಲೀಸರು ಶುಕ್ರವಾರ ಇಲ್ಲಿನ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ.
Last Updated 7 ಜೂನ್ 2024, 9:14 IST
ಸಂಸತ್ ಭದ್ರತಾ ಲೋಪ ಪ್ರಕರಣ: 6 ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಕೆ

ಕೇಜ್ರಿವಾಲ್ ವಿರುದ್ಧ ಪೂರಕ ದೋಷಾರೋಪ ಪಟ್ಟಿ: ಆದೇಶ ಕಾಯ್ದಿರಿಸಿದ ನ್ಯಾಯಾಲಯ

ಅಬಕಾರಿ ನೀತಿಗೆ ಸಂಬಂಧಿಸಿದ ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿರುವ ಪೂರಕ ದೋಷಾರೋಪಪಟ್ಟಿಯನ್ನು ಪರಿಗಣನೆಗೆ ತೆಗೆದುಕೊಳ್ಳಬೇಕೇ ಎಂಬ ಕುರಿತ ಆದೇಶವನ್ನು ದೆಹಲಿಯ ನ್ಯಾಯಾಲಯವೊಂದು ಕಾಯ್ದಿರಿಸಿದೆ.
Last Updated 28 ಮೇ 2024, 12:54 IST
ಕೇಜ್ರಿವಾಲ್ ವಿರುದ್ಧ ಪೂರಕ ದೋಷಾರೋಪ ಪಟ್ಟಿ: ಆದೇಶ ಕಾಯ್ದಿರಿಸಿದ ನ್ಯಾಯಾಲಯ

ತುಂಬಿ ತುಳುಕುತ್ತಿದೆ ಜೈಲುಗಳು; ವಿಚಾರಣಾಧೀನ ಕೈದಿಗಳ ಪರ ಸಲ್ಲಿಕೆಯಾದ PIL ವಜಾ

ಜೈಲಿನೊಳಗೆ ಕೈದಿಗಳ ಸಂಖ್ಯೆ ಹೆಚ್ಚಳವಾಗಿದ್ದು, ದಟ್ಟಣೆ ನಿಯಂತ್ರಿಸಲು ವಿಚಾರಣಾಧೀನ ಕೈದಿಗಳನ್ನು ಬಿಡುಗಡೆ ಮಾಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.
Last Updated 26 ಏಪ್ರಿಲ್ 2024, 14:04 IST
ತುಂಬಿ ತುಳುಕುತ್ತಿದೆ ಜೈಲುಗಳು; ವಿಚಾರಣಾಧೀನ ಕೈದಿಗಳ ಪರ ಸಲ್ಲಿಕೆಯಾದ PIL ವಜಾ

ಸೊರೇನ್ ವಿರುದ್ಧ ಚಾರ್ಜ್ ಶೀಟ್; ಸಾಕ್ಷ್ಯವಾಗಿ ಟಿ.ವಿ., ಫ್ರಿಡ್ಜ್ ಇನ್‌ವಾಯ್ಸ್

ಈ ಎರಡು ಬಿಲ್‌ಗಳನ್ನು ರಾಂಚಿ ಮೂಲಕ ಇಬ್ಬರು ಡೀಲರ್‌ಗಳಿಂದ ಇ.ಡಿ ಕಲೆ ಹಾಕಿದ್ದು, ಇದನ್ನು ಸೊರೇನ್ ವಿರುದ್ಧ ಸಲ್ಲಿಸಲಾಗಿದ್ದ ಚಾರ್ಜ್‌ ಶೀಟ್‌ನಲ್ಲಿ ಲಗತ್ತಿಸಿದೆ.
Last Updated 7 ಏಪ್ರಿಲ್ 2024, 6:26 IST
ಸೊರೇನ್ ವಿರುದ್ಧ ಚಾರ್ಜ್ ಶೀಟ್; ಸಾಕ್ಷ್ಯವಾಗಿ ಟಿ.ವಿ., ಫ್ರಿಡ್ಜ್ ಇನ್‌ವಾಯ್ಸ್

ಮಣಿಪುರ ಹಿಂಸಾಚಾರ | ಶಸ್ತ್ರಾಸ್ತ್ರ ಲೂಟಿ: 7 ಮಂದಿ ವಿರುದ್ಧ CBI ಚಾರ್ಜ್ ಶೀಟ್

ಕಳೆದ ವರ್ಷ ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರ ಸಂದರ್ಭದಲ್ಲಿ ಬಿಷ್ಣುಪುರ ಪೊಲೀಸ್ ಶಸ್ತ್ರಾಗಾರದಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಲೂಟಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಆರೋಪಿಗಳ ವಿರುದ್ಧ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
Last Updated 3 ಮಾರ್ಚ್ 2024, 7:02 IST
ಮಣಿಪುರ ಹಿಂಸಾಚಾರ | ಶಸ್ತ್ರಾಸ್ತ್ರ ಲೂಟಿ: 7 ಮಂದಿ ವಿರುದ್ಧ CBI ಚಾರ್ಜ್ ಶೀಟ್

ಕೆಟಿಎಫ್ ಭಯೋತ್ಪಾದಕ ಅರ್ಶ್ ದಲಾ ಆಪ್ತ ಸಹಾಯಕನ ವಿರುದ್ಧ ಎನ್‌ಐಎ ಚಾರ್ಜ್ ಶೀಟ್

ಖಲಿಸ್ತಾನ್ ಟೈಗರ್ ಫೋರ್ಸ್ (KTF) ಭಯೋತ್ಪಾದಕ ಅರ್ಷದೀಪ್ ಸಿಂಗ್ ಅಲಿಯಾಸ್ ಅರ್ಶ್ ದಲಾನ ಆಪ್ತ ಸಹಾಯಕ ಮನ್‌ಪ್ರೀತ್ ಸಿಂಗ್ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಗುರುವಾರ ಆರೋಪ ಪಟ್ಟಿ (ಚಾರ್ಜ್ ಶೀಟ್) ಸಲ್ಲಿಸಿದೆ.
Last Updated 4 ಜನವರಿ 2024, 14:27 IST
ಕೆಟಿಎಫ್ ಭಯೋತ್ಪಾದಕ ಅರ್ಶ್ ದಲಾ ಆಪ್ತ ಸಹಾಯಕನ ವಿರುದ್ಧ ಎನ್‌ಐಎ ಚಾರ್ಜ್ ಶೀಟ್

ಭಾಗಶಃ ದೋಷಾರೋಪ ಪಟ್ಟಿ ಸಲ್ಲಿಕೆ ಸಂವಿಧಾನದ 21ನೇ ವಿಧಿಗೆ ವಿರುದ್ಧ: ದೆಹಲಿ ಹೈಕೋರ್ಟ್‌

ತನಿಖೆಯ ಯಾವುದೋ ಒಂದು ಅಂಶವನ್ನು ಉಲ್ಲೇಖಿಸಿ, ಭಾಗಶಃ ದೋಷಾರೋಪ ಪಟ್ಟಿ ಸಲ್ಲಿಸುವುದು ಸಂವಿಧಾನದ 21ನೇ ವಿಧಿಗೆ ವಿರುದ್ಧವಾದುದು. ಇದು, ‘ಡಿಫಾಲ್ಟ್‌ ಜಾಮೀನು’ ಪಡೆಯಲು ಆರೋಪಿಯು ಹೊಂದಿರುವ ಹಕ್ಕನ್ನು ಕಸಿಯುತ್ತದೆ ಎಂದು ದೆಹಲಿ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.
Last Updated 20 ಮೇ 2023, 13:18 IST
ಭಾಗಶಃ ದೋಷಾರೋಪ ಪಟ್ಟಿ ಸಲ್ಲಿಕೆ ಸಂವಿಧಾನದ 21ನೇ ವಿಧಿಗೆ ವಿರುದ್ಧ: ದೆಹಲಿ ಹೈಕೋರ್ಟ್‌
ADVERTISEMENT

ಸಿಖ್‌ ವಿರೋಧಿ ದಂಗೆ : ಜಗದೀಶ್‌ ಟೈಟ್ಲರ್‌ ವಿರುದ್ಧ ಸಿಬಿಐ ಆರೋಪ ಪಟ್ಟಿ

1984ರಲ್ಲಿ ದೆಹಲಿಯ ಪುಲ್‌ ಬಂಗಾಶ್‌ನಲ್ಲಿ ನಡೆದ ಸಿಖ್‌ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ತನಿಖಾ ದಳ (ಸಿಬಿಐ) ಪ್ರಮುಖ ಆರೋಪಿ ಕಾಂಗ್ರೆಸ್ ನಾಯಕ ಜನದೀಶ್‌ ಟೈಟ್ಲರ್‌ ವಿರುದ್ಧ ಶನಿವಾರ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ (ಚಾರ್ಚ್‌ಶೀಟ್‌) ಸಲ್ಲಿಸಿದೆ.
Last Updated 20 ಮೇ 2023, 9:52 IST
ಸಿಖ್‌ ವಿರೋಧಿ ದಂಗೆ : ಜಗದೀಶ್‌ ಟೈಟ್ಲರ್‌ ವಿರುದ್ಧ ಸಿಬಿಐ ಆರೋಪ ಪಟ್ಟಿ

ಆರೋಪಪಟ್ಟಿ ಸಾರ್ವಜನಿಕ ದಾಖಲೆಯಲ್ಲ,ಆನ್‌ಲೈನ್‌ ಅಪ್‌ಲೋಡ್‌ ಅಗತ್ಯವಿಲ್ಲ:‘ಸುಪ್ರೀಂ’

‘ಆರೋಪಪಟ್ಟಿಗಳನ್ನು ಅಪ್‌ಲೋಡ್ ಮಾಡುವುದು ಕ್ರಿಮಿನಲ್‌ ಅಪರಾಧ ಸಂಹಿತೆ (ಸಿಆರ್‌ಪಿಸಿ) ನಿಯಮಗಳಿಗೂ ವಿರುದ್ಧವಾದುದು’ ಎಂದು ಪೀಠವು ಅಭಿಪ್ರಾಯಪಟ್ಟಿತು.
Last Updated 20 ಜನವರಿ 2023, 11:26 IST
ಆರೋಪಪಟ್ಟಿ ಸಾರ್ವಜನಿಕ ದಾಖಲೆಯಲ್ಲ,ಆನ್‌ಲೈನ್‌ ಅಪ್‌ಲೋಡ್‌ ಅಗತ್ಯವಿಲ್ಲ:‘ಸುಪ್ರೀಂ’

ಬಲವಾದ ಪ್ರಕರಣ ದಾಖಲಾದರೆ ಜಾಮೀನು ರದ್ದು ಮಾಡಬಹುದು: ಸುಪ್ರೀಂ ಕೋರ್ಟ್

‘ಆರೋಪ ಪಟ್ಟಿಯಲ್ಲಿ (ಚಾರ್ಜ್‌ಶೀಟ್‌) ವಿಶೇಷ ಮತ್ತು ಬಲವಾದ ಪ್ರಕರಣವನ್ನು ಉಲ್ಲೇಖಿಸಿದ್ದಲ್ಲಿ ಆರೋಪಿಗೆ ನೀಡಿರುವ ಜಾಮೀನು ರದ್ದುಮಾಡಬಹುದು’ ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಹೇಳಿದೆ.
Last Updated 16 ಜನವರಿ 2023, 19:37 IST
ಬಲವಾದ ಪ್ರಕರಣ ದಾಖಲಾದರೆ ಜಾಮೀನು ರದ್ದು ಮಾಡಬಹುದು: ಸುಪ್ರೀಂ ಕೋರ್ಟ್
ADVERTISEMENT
ADVERTISEMENT
ADVERTISEMENT