ಲಾರೆನ್ಸ್ ಬಿಷ್ಣೋಯಿ, ಗೋಲ್ಡಿ ಬ್ರಾರ್ ಸೇರಿದಂತೆ 12 ಮಂದಿ ವಿರುದ್ಧ ಚಾರ್ಜ್ಶೀಟ್
ನವದೆಹಲಿ: ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆಯ ಆರೋಪದಲ್ಲಿ ಬಂಧಿತವಾಗಿರುವ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿ, ಗೋಲ್ಡಿ ಬ್ರಾರ್ ಮತ್ತು ಇತರ 12 ಮಂದಿಯ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್ಐಎ) ಶುಕ್ರವಾರ ಹೊಸದಾಗಿ ಚಾರ್ಜ್ಶೀಟ್ ಸಲ್ಲಿಸಿದೆ.Last Updated 24 ಮಾರ್ಚ್ 2023, 13:53 IST