ಪ್ರಮುಖ ಘಾಟಿಗಳ ಸ್ಥಿತಿಗತಿ | 'ಚಾರ್ಮಾಡಿ': ಶುರುವಾಗದ ರಸ್ತೆ ವಿಸ್ತರಣೆ ಕಾಮಗಾರಿ
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಬೆಸೆಯುವ ಚಾರ್ಮಾಡಿ ಘಾಟಿಯಲ್ಲಿ ಐದಾರು ವರ್ಷಗಳಿಂದ ಈಚೆಗೆ ಮಳೆಗಾಲದಲ್ಲಿ ಎರಡು ಸಲ ಭೂಕುಸಿತ ಉಂಟಾಗಿದೆ. ಮಳೆಗಾಲ ಶುರುವಾಗುತ್ತಿದ್ದಂತೆಯೇ ಭೂಕುಸಿತದ ಭೀತಿ ಮತ್ತೆ ಕಾಡಲಾರಂಭಿಸಿದೆ.Last Updated 27 ಮೇ 2025, 23:30 IST