ಗುರುವಾರ, 28 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT

Charukeerthi Bhattaraka Swamiji

ADVERTISEMENT

ಸಾಗರದಿಂದ ಶ್ರವಣಬೆಳಗೊಳಕ್ಕೆ ಆಗಮ ಇಂದ್ರ

ಮಾರ್ಚ್‌ 27ಕ್ಕೆ ಆಗಮ ಕೀರ್ತಿ ಭಟ್ಟಾರಕ ಸ್ವಾಮೀಜಿ ಪಟ್ಟಾಭಿಷೇಕ
Last Updated 24 ಮಾರ್ಚ್ 2023, 19:27 IST
ಸಾಗರದಿಂದ ಶ್ರವಣಬೆಳಗೊಳಕ್ಕೆ ಆಗಮ ಇಂದ್ರ

ಜನಮಂಗಳಕ್ಕೆ ಶ್ರಮಿಸಿದ ಸರ್ವ ಸಮುದಾಯಗಳ ಸಂತ

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನೇತೃತ್ವದಲ್ಲಿ ನಾಲ್ಕು ಬಾರಿ ಮಹಾಮಸ್ತಕಾಭಿಷೇಕ
Last Updated 24 ಮಾರ್ಚ್ 2023, 4:00 IST
ಜನಮಂಗಳಕ್ಕೆ ಶ್ರಮಿಸಿದ ಸರ್ವ ಸಮುದಾಯಗಳ ಸಂತ

ಮಹಾಮಜ್ಜನಕ್ಕೆ ಆಧುನಿಕ ಸ್ಪರ್ಶ ನೀಡಿದ್ದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ

ಶ್ರವಣಬೆಳಗೊಳ ಎಂದರೆ ನೆನಪಾಗುವುದು ಬಾಹುಬಲಿಯ ಮಹಾನ್‌ ಮೂರ್ತಿ ಹಾಗೂ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ. ಅವರು, 12 ವರ್ಷಗಳಿ ಗೊಮ್ಮೆ ಬಾಹುಬಲಿಗೆ ನಡೆಯುವ ಮಹಾಮಸ್ತಕಾಭಿಷೇಕಕ್ಕೆ ಆಧುನಿಕತೆಯ ಸ್ಪರ್ಶ ಕೊಟ್ಟವರು. ಅವರ ನೇತೃತ್ವದಲ್ಲೇ 4 ಮಹಾಮಸ್ತಕಾಭಿಷೇಕಗಳು ಅಚ್ಚುಕಟ್ಟಾಗಿ ನೆರವೇರಿವೆ. 1970ರಲ್ಲಿ ಶ್ರವಣಬೆಳಗೊಳ ಮಠದ ಪೀಠಾಧಿಪತಿಯಾದ ಸ್ವಾಮೀಜಿ, 1981ರಲ್ಲಿ ನಡೆದ ಗೊಮ್ಮಟೇಶ್ವರನ ಸಹಸ್ರಾಬ್ಧಿ ಮಹಾಮಸ್ತಕಾಭಿಷೇಕವನ್ನು ಯಶಸ್ವಿಯಾಗಿ ನೆರವೇರಿಸಿದ್ದರು. ಕಾಲ ಕಳೆದಂತೆ ಮಹಾಮಸ್ತಕಾಭಿಷೇಕದ ವೀಕ್ಷಣೆ, ಆಯೋಜನೆಯಲ್ಲಿ ತಮ್ಮದೇ ಆದ ವಿಶಿಷ್ಟ ಯೋಚನೆಗಳ ಮೂಲಕ ಮಹತ್ತರ ಬದಲಾವಣೆ ತಂದಿದ್ದರು.
Last Updated 24 ಮಾರ್ಚ್ 2023, 0:02 IST
ಮಹಾಮಜ್ಜನಕ್ಕೆ ಆಧುನಿಕ ಸ್ಪರ್ಶ ನೀಡಿದ್ದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ

ಸರ್ಕಾರಿ ಗೌರವದೊಂದಿಗೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅಂತ್ಯಕ್ರಿಯೆ

ಜೈನ ಸಂಪ್ರದಾಯದಂತೆ, ಸೂರ್ಯಾಸ್ತಕ್ಕೂ ಮುನ್ನವೇ ಗುರುವಾರ ಸಂಜೆ 6.05ಕ್ಕೆ ಬೆಟ್ಟದ ತಪ್ಪಲಿನಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅಂತ್ಯಕ್ರಿಯೆ ನಡೆಯಿತು. ಮೂರು ಕುಶಾಲು ತೋಪುಗಳನ್ನು ಹಾರಿಸುವ ಮೂಲಕ ಸಕಲ ಸರ್ಕಾರಿ ಗೌರವವನ್ನು ಸಲ್ಲಿಸಲಾಯಿತು. ಸಂಜೆಯ ವೇಳೆಗೆ ಚಾವುಂಡರಾಯ ಮಂಟಪದಲ್ಲಿ ಸಕಲ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ನಂತರ ನಮೋಕಾರ ಮಹಾಮಂತ್ರ, ಮಹಾಶಾಂತಿಧಾರ ಪಠಣ, ವಿವಿಧ ಮಂಗಲವಾದ್ಯಗಳೊಂದಿಗೆ ಪ್ರಮುಖ ರಸ್ತೆಗಳಲ್ಲಿ ಪಾರ್ಥಿವ ಶರೀರದ ಮೆರವಣಿಗೆ ನಡೆಯಿತು. ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಸಹಸ್ರಾರು ಭಕ್ತರು ಅಂತಿಮ ನಮನ ಸಲ್ಲಿಸಿದರು. ಚಂದ್ರಗಿರಿ ಚಿಕ್ಕಬೆಟ್ಟಕ್ಕೆ ಹೊಂದಿಕೊಂಡಿರುವ ತಾವರಕಟ್ಟೆಯ ಬೋಳುಬೆಟ್ಟದವರೆಗೆ ಮೆರವಣಿಗೆ ನಡೆಯಿತು.
Last Updated 23 ಮಾರ್ಚ್ 2023, 23:56 IST
ಸರ್ಕಾರಿ ಗೌರವದೊಂದಿಗೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅಂತ್ಯಕ್ರಿಯೆ

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನ: ಸಾಗರದ ಆಗಮ ಕೀರ್ತಿ ಉತ್ತರಾಧಿಕಾರಿ

ಶ್ರವಣಬೆಳಗೊಳ ಜೈನ ಮಠದ ಉತ್ತರಾಧಿಕಾರಿಯಾಗಿ ಶಿವಮೊಗ್ಗ ಜಿಲ್ಲೆಯ ಸಾಗರದ ಆಗಮ ಕೀರ್ತಿ ಅವರನ್ನು ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಾಲ್ಕು ತಿಂಗಳ ಹಿಂದೆಯೇ ನೇಮಿಸಿದ್ದರು.
Last Updated 23 ಮಾರ್ಚ್ 2023, 23:54 IST
ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನ: ಸಾಗರದ ಆಗಮ ಕೀರ್ತಿ ಉತ್ತರಾಧಿಕಾರಿ

VIDEO- ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ: ಗಣ್ಯರಿಂದ ನುಡಿ ನಮನ

Last Updated 23 ಮಾರ್ಚ್ 2023, 16:43 IST
VIDEO- ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ: ಗಣ್ಯರಿಂದ ನುಡಿ ನಮನ

ಮೈಸೂರೊಂದಿಗೂ ನಂಟು ಹೊಂದಿದ್ದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ

ಹಾಸನ ಜಿಲ್ಲೆ ಶ್ರವಣಬೆಳಗೊಳ ದಿಗಂಬರ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೈಸೂರಿನೊಂದಿಗೂ ನಂಟು ಹೊಂದಿದ್ದರು. ಸುತ್ತೂರು ಮಠ, ಮೈಸೂರು ವಿಶ್ವವಿದ್ಯಾಲಯದಿಂದ ಇಲ್ಲಿ ಆಯೋಜಿಸಿದ್ದ ವಿವಿಧ ಕಾರ್ಯಕ್ರಮಗಳಲ್ಲಿ ಅವರು ಪಾಲ್ಗೊಂಡಿದ್ದರು.
Last Updated 23 ಮಾರ್ಚ್ 2023, 14:32 IST
ಮೈಸೂರೊಂದಿಗೂ ನಂಟು ಹೊಂದಿದ್ದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ
ADVERTISEMENT

ಸಂದರ್ಶನ: ಪ್ರೀತಿ, ತ್ಯಾಗ, ಶಾಂತಿಯಿಂದ ಜಗತ್ತು ಗೆಲ್ಲಬಹುದು– ಭಟ್ಟಾರಕ ಸ್ವಾಮೀಜಿ

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಶ್ರವಣಬೆಳಗೊಳ ದಿಗಂಬರ ಜೈನ ಮಠ
Last Updated 23 ಮಾರ್ಚ್ 2023, 11:03 IST
ಸಂದರ್ಶನ: ಪ್ರೀತಿ, ತ್ಯಾಗ, ಶಾಂತಿಯಿಂದ ಜಗತ್ತು ಗೆಲ್ಲಬಹುದು– ಭಟ್ಟಾರಕ ಸ್ವಾಮೀಜಿ

ಚಾರು‘ಕೀರ್ತಿ‘ ಭಟ್ಟಾರಕ ಸ್ವಾಮೀಜಿಯ ಸಂಕ್ಷಿಪ್ತ ಪರಿಚಯ

ಶ್ರವಣಬೆಳಗೊಳದ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ (75) ಗುರುವಾರ ನಿಧನರಾದರು. ಅವರ ಕುರಿತಾದ ಸಂಕ್ಷಿಪ್ತ ಪರಿಚಯ ಇಲ್ಲಿದೆ...
Last Updated 23 ಮಾರ್ಚ್ 2023, 8:53 IST
ಚಾರು‘ಕೀರ್ತಿ‘ ಭಟ್ಟಾರಕ ಸ್ವಾಮೀಜಿಯ ಸಂಕ್ಷಿಪ್ತ ಪರಿಚಯ

ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ

ಶ್ರವಣಬೆಳಗೊಳದತ್ತ ವಿವಿಧ ಮಠಾಧೀಶರು: ನಂತರ ಅಂತಿಮ ವಿಧಿ ವಿಧಾನಗಳ ಕುರಿತು ಚರ್ಚೆ
Last Updated 23 ಮಾರ್ಚ್ 2023, 8:50 IST
ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ
ADVERTISEMENT
ADVERTISEMENT
ADVERTISEMENT