ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

chattisgharh election result

ADVERTISEMENT

ಛತ್ತೀಸಗಢ: ಸಿ.ಎಂ ರೇಸ್‌ನಲ್ಲಿ ಬುಡಕಟ್ಟು, ಒಬಿಸಿ ನಾಯಕರು

ಛತ್ತೀಸಗಢದಲ್ಲಿ ನೂತನ ಮುಖ್ಯಮಂತ್ರಿ ಆಯ್ಕೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಇಂದು(ಭಾನುವಾರ) ನಡೆಯಲಿದೆ.
Last Updated 10 ಡಿಸೆಂಬರ್ 2023, 4:50 IST
ಛತ್ತೀಸಗಢ: ಸಿ.ಎಂ ರೇಸ್‌ನಲ್ಲಿ ಬುಡಕಟ್ಟು, ಒಬಿಸಿ ನಾಯಕರು

ಫಲಿತಾಂಶ ಒಪ್ಪಿಕೊಳ್ಳುತ್ತೇವೆ; ಸೈದ್ಧಾಂತಿಕ ಹೋರಾಟ ಮುಂದುವರಿಯಲಿದೆ: ರಾಹುಲ್

ಐದು ರಾಜ್ಯಗಳ ಚುನಾವಣೆಗಳಲ್ಲಿ ಇಂದು ಪ್ರಕಟವಾದ ನಾಲ್ಕು ರಾಜ್ಯಗಳ ಚುನಾವಣೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಪ್ರತಿಕ್ರಿಯೆ ಹಂಚಿಕೊಂಡಿದ್ದಾರೆ.
Last Updated 3 ಡಿಸೆಂಬರ್ 2023, 12:55 IST
ಫಲಿತಾಂಶ ಒಪ್ಪಿಕೊಳ್ಳುತ್ತೇವೆ; ಸೈದ್ಧಾಂತಿಕ ಹೋರಾಟ ಮುಂದುವರಿಯಲಿದೆ: ರಾಹುಲ್

ಎರಡರಲ್ಲಿ ಗೆದ್ದು ಒಂದರಲ್ಲಿ ಅಧಿಕಾರ ಉಳಿಸಿಕೊಂಡ ಕಮಲ; BRS ಕೋಟೆ ಭೇದಿಸಿದ ಕೈ

ಪಂಚ ರಾಜ್ಯಗಳ ಚುನಾವಣಾ ಪಲಿತಾಂಶದಲ್ಲಿ ನಾಲ್ಕು ರಾಜ್ಯಗಳ ಫಲಿತಾಂಶ ಬಹುತೇಕ ಪ್ರಕಟಗೊಂಡಿದ್ದು, ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಂಡಿದೆ. ತೆಲಂಗಾಣ ರಾಜ್ಯ ಉದಯಕ್ಕೆ ಅವಿರತ ಹೋರಾಟ ನಡೆಸಿದ್ದ ಕೆ.ಸಿ.ಚಂದ್ರಶೇಖರ ರಾವ್ ಅವರ ಬಿಆರ್‌ಎಸ್‌ ಕೋಟೆಯನ್ನು ಭೇದಿಸುವಲ್ಲಿ ಕಾಂಗ್ರೆಸ್ ಸಫಲವಾಗಿದೆ.
Last Updated 3 ಡಿಸೆಂಬರ್ 2023, 11:55 IST
ಎರಡರಲ್ಲಿ ಗೆದ್ದು ಒಂದರಲ್ಲಿ ಅಧಿಕಾರ ಉಳಿಸಿಕೊಂಡ ಕಮಲ; BRS ಕೋಟೆ ಭೇದಿಸಿದ ಕೈ

Election Results 2023: ಮ.ಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢದಲ್ಲಿ ಬಿಜೆಪಿ, ತೆಲಂಗಾಣದಲ್ಲಿ 'ಕೈ'

Madhya Pradesh, Rajasthan, Telangana, Chhattisgarh Results LIVE ಲೋಕಸಭಾ ಚುನಾವಣೆಗೆ ಮುಂಚಿನ ‘ಸೆಮಿಫೈನಲ್‌’ ಎಂದೇ ಪರಿಗಣಿಸಲಾಗಿರುವ ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಹಾಗೂ ಛತ್ತೀಸಗಢ ವಿಧಾನಸಭೆ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ.
Last Updated 3 ಡಿಸೆಂಬರ್ 2023, 8:41 IST
Election Results 2023: ಮ.ಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢದಲ್ಲಿ ಬಿಜೆಪಿ, ತೆಲಂಗಾಣದಲ್ಲಿ 'ಕೈ'

Chhattisgarh Result: ಕಾಂಗ್ರೆಸ್‌ ಗೆಲುವಿಗೆ ಅದೃಷ್ಟದ ಮೀನು ತಂದ ಕಾರ್ಯಕರ್ತರು

Election Results in Kannada: ಛತ್ತೀಸಘಡ ವಿಧಾನಸಭಾ ಚುನಾವಣೆ ಮತ ಎಣಿಕೆ ಪ್ರಗತಿಯಲ್ಲಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಬಿಜೆಪಿ ಮುಂದಿದೆ. ಆದರೂ ಕಾಂಗ್ರೆಸ್‌ ಗೆಲುವು ಸಾಧಿಸಲಿದೆ ಎಂದು ಆರ್‌ಜೆಡಿ ಕಾರ್ಯಕರ್ತರು ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ.
Last Updated 3 ಡಿಸೆಂಬರ್ 2023, 6:33 IST
Chhattisgarh Result: ಕಾಂಗ್ರೆಸ್‌ ಗೆಲುವಿಗೆ ಅದೃಷ್ಟದ ಮೀನು ತಂದ ಕಾರ್ಯಕರ್ತರು

Chhattisgarh Result: ಪ್ರಧಾನಿ ಮೋದಿ ಗ್ಯಾರಂಟಿ ಮೇಲೆ ಜನರ ನಂಬಿಕೆ: ರಮಣ್ ಸಿಂಗ್

Election results in Kannada ರಾಜ್ಯದಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದ್ದಂತೆಯೇ ಬಿಜೆಪಿ ನಾಯಕ ರಮಣ್‌ ಸಿಂಗ್‌ ಕಾಂಗ್ರೆಸ್‌ ಅನ್ನು ಟೀಕಿಸಿದ್ದಾರೆ.
Last Updated 3 ಡಿಸೆಂಬರ್ 2023, 3:22 IST
Chhattisgarh Result: ಪ್ರಧಾನಿ ಮೋದಿ ಗ್ಯಾರಂಟಿ ಮೇಲೆ ಜನರ ನಂಬಿಕೆ: ರಮಣ್ ಸಿಂಗ್

ಛತ್ತೀಸಗಢ | ಅಧಿಕಾರಕ್ಕೆ ಬಂದರೆ ಶಾಲಾ ಕಾಲೇಜುಗಳಲ್ಲಿ ಉಚಿತ ಶಿಕ್ಷಣ: ರಾಹುಲ್

‘ರಾಜ್ಯದಲ್ಲಿ ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬಂದರೆ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಉಚಿತ ಶಿಕ್ಷಣ ನೀಡಲಾಗುವುದು ಹಾಗೂ ಬೀಡಿ ಎಲೆ ಸಂಗ್ರಹಕಾರರಿಗೆ ವಾರ್ಷಿಕ ₹4 ಸಾವಿರ ಸಹಾಯಧನ ನೀಡಲಾಗುವುದು’ ಎಂದು ಪಕ್ಷದ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದರು.
Last Updated 28 ಅಕ್ಟೋಬರ್ 2023, 11:12 IST
ಛತ್ತೀಸಗಢ | ಅಧಿಕಾರಕ್ಕೆ ಬಂದರೆ ಶಾಲಾ ಕಾಲೇಜುಗಳಲ್ಲಿ ಉಚಿತ ಶಿಕ್ಷಣ: ರಾಹುಲ್
ADVERTISEMENT

ಹಳ್ಳಿಗಳ ಬೆಳವಣಿಗೆಯಿಂದ ಅಭಿವೃದ್ಧಿ ಹೊಂದಿದ ಭಾರತ್ ಕನಸು ನನಸು: ಪ್ರಧಾನಿ ಮೋದಿ

ಜಗದಾಲ್‌ಪುರ (ಛತ್ತೀಸಗಢ): ‘ದೇಶದ ಎಲ್ಲಾ ರಾಜ್ಯ, ಜಿಲ್ಲೆ ಹಾಗೂ ಗ್ರಾಮಗಳ ಬೆಳವಣಿಗೆಯಿಂದ ಮಾತ್ರ ಅಭಿವೃದ್ಧಿ ಹೊಂದಿದ ಭಾರತ್‌ ಕನಸು ನನಸಾಗಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
Last Updated 3 ಅಕ್ಟೋಬರ್ 2023, 9:11 IST
ಹಳ್ಳಿಗಳ ಬೆಳವಣಿಗೆಯಿಂದ ಅಭಿವೃದ್ಧಿ ಹೊಂದಿದ ಭಾರತ್ ಕನಸು ನನಸು: ಪ್ರಧಾನಿ ಮೋದಿ

ಛತ್ತೀಸಗಡ: ನಾಯಕರಿಲ್ಲದ ‘ಕೈ’ಗೆ ದಾಖಲೆ ಜಯ

ಬುಡಕಟ್ಟು ಸಮುದಾಯ ಗಳ ಪ್ರಾಬಲ್ಯದ ಛತ್ತೀಸಗಡದಲ್ಲಿ 15 ವರ್ಷಗಳ ವನವಾಸದ ಬಳಿಕ ಕಾಂಗ್ರೆಸ್‌ ಪಕ್ಷ ಮೂರನೇ ಎರಡು ಬಹುಮತದ ಮೂಲಕ ಅಧಿಕಾರಕ್ಕೆ ಬಂದಿದೆ. 90 ಕ್ಷೇತ್ರಗಳ ವಿಧಾನಸಭೆಯಲ್ಲಿ 68 ಕ್ಷೇತ್ರಗಳನ್ನು ಗೆದ್ದಿದೆ. ಹೇಳಿಕೊಳ್ಳುವಂತಹ ಜನನಾಯಕರೇ ಇಲ್ಲದ ಕಾಂಗ್ರೆಸ್ ಪಕ್ಷ ಅಲ್ಲಿ ದಾಖಲೆಯ ಜಯ ಪಡೆದಿದೆ.
Last Updated 11 ಡಿಸೆಂಬರ್ 2018, 19:58 IST
ಛತ್ತೀಸಗಡ: ನಾಯಕರಿಲ್ಲದ ‘ಕೈ’ಗೆ ದಾಖಲೆ ಜಯ
ADVERTISEMENT
ADVERTISEMENT
ADVERTISEMENT