‘ಚೌಕಿದಾರ್ ಸ್ವಯಂ ಘೋಷಿತ ಹೆಸರು’
‘ಸಂಸದ ಮಲ್ಲಿಕಾರ್ಜುನ ಖರ್ಗೆ ಅವರ ಬದಲಾಗಿ ಬಿಜೆಪಿ ಅಭ್ಯರ್ಥಿಗೆ ಮತ ಹಾಕಬೇಕು ಎಂಬ ನಿರ್ಣಯವನ್ನು ಅಖಿಲ ಭಾರತ ಮಿಲ್ಲಿ ಕೌನ್ಸಿಲ್ ಸಭೆಯಲ್ಲಿ ಕೈಗೊಂಡಿಲ್ಲ. ಈ ಬಗ್ಗೆ ಕೆಲವರು ಮಾಧ್ಯಮಗಳಿಗೆ ತಪ್ಪು ಮಾಹಿತಿ ರವಾನಿಸಿದ್ದಾರೆ’ ಎಂದು ಕೌನ್ಸಿಲ್ನ ಕಾರ್ಯಕಾರಿ ಮಂಡಳಿ ಸದಸ್ಯ ಮೊಹ್ಮದ ಅಸ್ಗರ್ ಚುಲ್ಬುಲ್ ಹೇಳಿದರು.Last Updated 17 ಮಾರ್ಚ್ 2019, 20:14 IST