ತುಮಕೂರು: ಕ್ರಿಪ್ಟೊ ಕರೆನ್ಸಿ ಹೆಸರಲ್ಲಿ ವಂಚನೆ; ₹4.90 ಲಕ್ಷ ಕಳೆದುಕೊಂಡ ಶಿಕ್ಷಕ
ತುಮಕೂರು: ಕ್ರಿಪ್ಟೊ ಕರೆನ್ಸಿಯಲ್ಲಿ ಹಣ ಹೂಡಿಕೆ ಮಾಡಿದರೆ ಪ್ರತಿ ತಿಂಗಳು ಉತ್ತಮ ಆದಾಯ ಪಡೆಯಬಹುದು ಎಂದು ನಂಬಿಸಿ ಕೊರಟಗೆರೆ ತಾಲ್ಲೂಕಿನ ತೀತಾ ಗ್ರಾಮದ ಶಿಕ್ಷಕ ಟಿ.ಆರ್.ರಂಗನಾಥ್ ಎಂಬುವರಿಗೆ ₹4.90 ಲಕ್ಷ ವಂಚಿಸಲಾಗಿದೆ.Last Updated 28 ಏಪ್ರಿಲ್ 2025, 3:12 IST