ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್ ಕುಂದ್ರಾಗೆ ಮತ್ತೆ ಸಂಕಷ್ಟ: ವಂಚನೆ ಪ್ರಕರಣ ದಾಖಲು
Fraud Case: ನಟಿ ಶಿಲ್ಪಾ ಶೆಟ್ಟಿ ಹಾಗೂ ಅವರ ಪತಿ ರಾಜ್ ಕುಂದ್ರಾ ವಿರುದ್ಧ ವಂಚನೆ ಪ್ರಕರಣ ಗುರುವಾರ ದಾಖಲಾಗಿದೆ. ₹60.4 ಕೋಟಿ ಮೊತ್ತದ ಸಾಲ ಮತ್ತು ಹೂಡಿಕೆಯಲ್ಲಿ ಉದ್ಯಮಿ ದೀಪಕ್ ಕೊಠಾರಿ ಅವರಿಗೆ ವಂಚಿಸಲಾಗಿದೆ ಎಂಬ ಆರೋಪ ಇವರ ಮೇಲಿದೆ.Last Updated 14 ಆಗಸ್ಟ್ 2025, 8:05 IST