PM Krishi Sinchai Yojana | ಬಂಗಾರವಾದ ಬಂಜರು ನೆಲ; ಬೇಸಿಗೆಯಲ್ಲೂ ಬತ್ತದ ಜಲ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಮಳೆಗಾಲದಲ್ಲಿ ಬೆಟ್ಟಗುಡ್ಡಗಳಿಂದ ಇಳಿದ ವ್ಯರ್ಥವಾಗಿ ಹರಿದು ಹೋಗುತ್ತಿದ್ದ ನೀರಿಗೆ ಚೆಕ್ ಡ್ಯಾಂ, ನಾಲಾ ಬಂಡ್‌ಗಳು, ಕಲ್ಲಿನ ತಡೆಗೋಡೆಗಳನ್ನು ನಿರ್ಮಿಸಲಾಯಿತು. ಈಗ ಅವುಗಳಲ್ಲಿ ನೀರು ನಿಂತು ಸಾವಿರಾರು ಎಕರೆ ಹಸಿರು ಹೊದ್ದು ಕಂಗೊಳಿಸುತ್ತಿದೆ.Last Updated 29 ಜೂನ್ 2025, 0:30 IST