ಭಾನುವಾರ, 24 ಆಗಸ್ಟ್ 2025
×
ADVERTISEMENT

Chemical Plant

ADVERTISEMENT

ಕೂಡ್ಲಿಗಿ | ರಾಸಾಯನಿಕ ಸೋರಿಕೆ: 13 ಮಂದಿ ಅಸ್ವಸ್ಥ

Chlorine Exposure: ವಿಜಯನಗರದ ಕೂಡ್ಲಿಗಿಯಲ್ಲಿ ಕ್ಲೋರಿನ್ ಸಿಲಿಂಡರ್ ಸೋರಿಕೆಯಿಂದ 13 ಮಂದಿ ಅಸ್ವಸ್ಥರಾದರು. ಬಳ್ಳಾರಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ; ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 30 ಜುಲೈ 2025, 17:10 IST
ಕೂಡ್ಲಿಗಿ | ರಾಸಾಯನಿಕ ಸೋರಿಕೆ: 13 ಮಂದಿ ಅಸ್ವಸ್ಥ

ನೋಯ್ಡಾದ ರಾಸಾಯನಿಕ ಘಟಕದಲ್ಲಿ ಸ್ಫೋಟ; ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ

ಗ್ರೇಟರ್‌ ನೋಯ್ಡಾದ ಬಾದಲ್‌ಪುರ ಪ್ರದೇಶದಲ್ಲಿರುವ ರಾಸಾಯನಿಕ ಘಟಕದಲ್ಲಿ ಭಾನುವಾರ ಬೆಳಿಗ್ಗೆ ಸ್ಫೋಟ ಸಂಭವಿಸಿದ್ದು, ಭಾರಿ ಬೆಂಕಿ ಕಾಣಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 12 ಜನವರಿ 2025, 6:06 IST
ನೋಯ್ಡಾದ ರಾಸಾಯನಿಕ ಘಟಕದಲ್ಲಿ ಸ್ಫೋಟ; ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ

Thane Blast: ಮೃತರ ಸಂಖ್ಯೆ 9ಕ್ಕೆ ಏರಿಕೆ; 'ಶಿಕ್ಷಾರ್ಹ ನರಹತ್ಯೆ' ಪ್ರಕರಣ ದಾಖಲು

ಮಹಾರಾಷ್ಟ್ರದ ಠಾಣೆ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಗುರುವಾರ ಸಂಭವಿಸಿದ್ದ ಬಾಯ್ಲರ್ ಸ್ಫೋಟದಲ್ಲಿ ಮೃತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
Last Updated 24 ಮೇ 2024, 4:03 IST
Thane Blast: ಮೃತರ ಸಂಖ್ಯೆ 9ಕ್ಕೆ ಏರಿಕೆ; 'ಶಿಕ್ಷಾರ್ಹ ನರಹತ್ಯೆ' ಪ್ರಕರಣ ದಾಖಲು

ಸೂರತ್ | ರಾಸಾಯನಿಕ ಘಟಕದಲ್ಲಿ ಸ್ಫೋಟ; 7 ಕಾರ್ಮಿಕರ ಮೃತದೇಹ ಪತ್ತೆ

ಗುಜರಾತ್‌ನ ಸೂರತ್‌ನಲ್ಲಿ ರಾಸಾಯನಿಕ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಏಳು ಮಂದಿ ಮೃತಪಟ್ಟಿದ್ದು, 24 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 30 ನವೆಂಬರ್ 2023, 10:19 IST
ಸೂರತ್ | ರಾಸಾಯನಿಕ ಘಟಕದಲ್ಲಿ ಸ್ಫೋಟ; 7 ಕಾರ್ಮಿಕರ ಮೃತದೇಹ ಪತ್ತೆ

ಸೂರತ್ | ರಾಸಾಯನಿಕ ಘಟಕದಲ್ಲಿ ಸ್ಫೋಟ: 24 ಕಾರ್ಮಿಕರಿಗೆ ಗಾಯ

ಗುಜರಾತ್‌ನ ಸೂರತ್‌ನಲ್ಲಿ ರಾಸಾಯನಿಕ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ 24 ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 29 ನವೆಂಬರ್ 2023, 9:56 IST
ಸೂರತ್ | ರಾಸಾಯನಿಕ ಘಟಕದಲ್ಲಿ ಸ್ಫೋಟ: 24 ಕಾರ್ಮಿಕರಿಗೆ ಗಾಯ

ತುಮಕೂರು: ಕೆಮಿಕಲ್‌ ಕಾರ್ಖಾನೆಯಲ್ಲಿ ಅಗ್ನಿ ದುರಂತ

ತುಮಕೂರು ನಗರ ಹೊರ ವಲಯದ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಕೆಮಿಕಲ್‌ ಕಾರ್ಖಾನೆಯಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ನಷ್ಟವಾಗಿದೆ.
Last Updated 15 ಸೆಪ್ಟೆಂಬರ್ 2023, 12:18 IST
ತುಮಕೂರು: ಕೆಮಿಕಲ್‌ ಕಾರ್ಖಾನೆಯಲ್ಲಿ ಅಗ್ನಿ ದುರಂತ

ತೆಲಂಗಾಣ | ಕಾರ್ಖಾನೆಯಲ್ಲಿ ಸ್ಫೋಟ; ಆರು ಮಂದಿ ಗಾಯ

ತೆಲಂಗಾಣದ ನಲ್ಗೊಂಡ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
Last Updated 24 ಆಗಸ್ಟ್ 2022, 16:02 IST
ತೆಲಂಗಾಣ | ಕಾರ್ಖಾನೆಯಲ್ಲಿ ಸ್ಫೋಟ; ಆರು ಮಂದಿ ಗಾಯ
ADVERTISEMENT

ಹಾಪುರ್ ಜಿಲ್ಲೆಯಲ್ಲಿ ಬಾಯ್ಲರ್ ಸ್ಫೋಟ: 9 ಮಂದಿ ಸಾವು, 19 ಮಂದಿಗೆ ಗಾಯ

ಪಶ್ಚಿಮ ಉತ್ತರ ಪ್ರದೇಶದ ಹಾಪುರ್‌ ಜಿಲ್ಲೆಯ ಢೋಲನದ ಕೈಗಾರಿಕಾ ಪ್ರದೇಶದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಶನಿವಾರ ಮಧ್ಯಾಹ್ನ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಕನಿಷ್ಠ 8 ಮಂದಿ ಮೃತಪಟ್ಟಿದ್ದಾರೆ. 15 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 4 ಜೂನ್ 2022, 15:57 IST
ಹಾಪುರ್ ಜಿಲ್ಲೆಯಲ್ಲಿ ಬಾಯ್ಲರ್ ಸ್ಫೋಟ:  9 ಮಂದಿ ಸಾವು, 19 ಮಂದಿಗೆ ಗಾಯ

ಆಂಧ್ರಪ್ರದೇಶ | ಕಾರ್ಖಾನೆಯಲ್ಲಿ ಸ್ಫೋಟ; 6 ಕಾರ್ಮಿಕರ ಸಾವು

ಏಲೂರು ಜಿಲ್ಲೆಯ ಅಕ್ಕಿರೆಡ್ಡಿಗುಂಡೆಂನಲ್ಲಿ ಇರುವ ಪೊರು ಲ್ಯಾಬ್ಸ್‌ ಎಂಬ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ 6 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಗಿನ ಜಾವ ನಡೆದಿದೆ.
Last Updated 14 ಏಪ್ರಿಲ್ 2022, 13:13 IST
ಆಂಧ್ರಪ್ರದೇಶ | ಕಾರ್ಖಾನೆಯಲ್ಲಿ ಸ್ಫೋಟ; 6 ಕಾರ್ಮಿಕರ ಸಾವು

ಗುಜರಾತ್: ರಾಸಾಯನಿಕ ಟ್ಯಾಂಕರ್‌ನಿಂದ ವಿಷಾನಿಲ ಸೋರಿಕೆ; 6 ಕಾರ್ಮಿಕರು ಸಾವು

ಗುಜರಾತ್‌ನ ಸೂರತ್‌ನಲ್ಲಿ ಕಾರ್ಖಾನೆಯೊಂದರ ಬಳಿ ನಿಲ್ಲಿಸಿದ್ದ ರಾಸಾಯನಿಕ ಟ್ಯಾಂಕರ್‌ನಿಂದ ವಿಷಾನಿಲ ಸೋರಿಕೆಯಾಗಿ ಕಾರ್ಖಾನೆಯ ಆರು ಮಂದಿ ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿದ್ದು, 22 ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
Last Updated 6 ಜನವರಿ 2022, 9:27 IST
ಗುಜರಾತ್: ರಾಸಾಯನಿಕ ಟ್ಯಾಂಕರ್‌ನಿಂದ ವಿಷಾನಿಲ ಸೋರಿಕೆ; 6 ಕಾರ್ಮಿಕರು ಸಾವು
ADVERTISEMENT
ADVERTISEMENT
ADVERTISEMENT