ಕೆಮಿಸ್ಟ್ರಿ ಆಫ್ ಕರಿಯಪ್ಪ : ಊರ್ವಶಿ ಅವಳು, ನನ್ನ ಬೇವರ್ಸಿ ಮಾಡಿದ್ಲು...
ಎಂ. ಸಿರಿ ಪ್ರೊಡಕ್ಷನ್ಸ್ನಡಿ ಡಾ.ಮಂಜುನಾಥ್ ಡಿ.ಎಸ್. ನಿರ್ಮಾಣದ ‘ಕೆಮಿಸ್ಟ್ರಿ ಆಫ್ ಕರಿಯಪ್ಪ’ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದೆ. ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಈ ಚಿತ್ರದ ‘ಊರ್ವಶಿ ಅವಳು, ನನ್ನ ಬೇವರ್ಸಿ ಮಾಡಿದ್ಲು... ಶ್ರೀಮತಿ ಆಗು ಅಂದ್ರೆ ಮೂತಿ ತಿರುವಿ ಹೋದ್ಲು’ ಎಂಬ ಮೊದಲ ಹಾಡು ಕೂಡ ಬಿಡುಗಡೆಯಾಗಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.Last Updated 12 ಜನವರಿ 2019, 9:13 IST