ಚೆನ್ನೈ ಪುಸ್ತಕ ಮೇಳ ಇಂದಿನಿಂದ: 100ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಭಾಗಿ
CIBF 2026: ಚೆನ್ನೈ ಅಂತರರಾಷ್ಟ್ರೀಯ ಪುಸ್ತಕ ಮೇಳದ (ಸಿಐಬಿಎಫ್) ನಾಲ್ಕನೇ ಆವೃತ್ತಿಗೆ ನಗರ ಸಜ್ಜಾಗಿದ್ದು, ಜನವರಿ 16ರಿಂದ 18ರವರೆಗೆ ಮೂರು ದಿನಗಳ ಕಾಲ ನಡೆಯಲಿದೆ. ಚೆನ್ನೈನ ಕಲೈವಾನರ್ ಅರಂಗಂ ಸಭಾಂಗಣದಲ್ಲಿ ಈ ಬೃಹತ್ ಪುಸ್ತಕ ಮೇಳ ನಡೆಯಲಿದೆ.Last Updated 15 ಜನವರಿ 2026, 0:19 IST