IPL: ಸುದರ್ಶನ್ ಭರ್ಜರಿ ಬ್ಯಾಟಿಂಗ್, ಚೆನ್ನೈ ಗೆಲುವಿಗೆ 215 ರನ್ ಗುರಿ ನೀಡಿದ ಗುಜರಾತ್
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯ ಹದಿನಾರನೇ ಆವೃತ್ತಿ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಪ್ರಶಸ್ತಿಗಾಗಿ ಹೋರಾಟ ನಡೆಸುತ್ತಿವೆ.Last Updated 29 ಮೇ 2023, 16:04 IST