ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Chetan Sharma

ADVERTISEMENT

ಕುಟುಕು ಕಾರ್ಯಾಚರಣೆ ಪ್ರಕರಣ: ಆಯ್ಕೆ ಸಮಿತಿಗೆ ಚೇತನ್ ಶರ್ಮಾ ರಾಜೀನಾಮೆ

ಶಿವಸುಂದರ್ ದಾಸ್ ಹಂಗಾಮಿ ಮುಖ್ಯಸ್ಥ
Last Updated 17 ಫೆಬ್ರುವರಿ 2023, 11:40 IST
ಕುಟುಕು ಕಾರ್ಯಾಚರಣೆ ಪ್ರಕರಣ: ಆಯ್ಕೆ ಸಮಿತಿಗೆ ಚೇತನ್ ಶರ್ಮಾ ರಾಜೀನಾಮೆ

ಆಯ್ಕೆ ಸಮತಿ ಸಭೆ: ಸಮರ್ಥಿಸಿಕೊಳ್ಳಲು ಚೇತನ್ ಶರ್ಮಾಗೆ ಸಿಗುವುದೇ ಅನುಮತಿ?

ಭಾರತ ತಂಡದ ಆಯ್ಕೆ ಪ್ರಕ್ರಿಯೆಯ ರಹಸ್ಯ ಮಾಹಿತಿಗಳನ್ನು ಟಿವಿ ವಾಹಿನಿಯ ಕುಟುಕು ಕಾರ್ಯಾಚರಣೆಯಲ್ಲಿ ಬಹಿರಂಗಪಡಿಸಿದ ಆರೋಪಕ್ಕೆ ಸಿಲುಕಿರುವ ಆಯ್ಕೆ ಸಮಿತಿಯ ಮುಖ್ಯಸ್ಥ ಚೇತನ್ ಶರ್ಮಾ ಅವರಿಗೆ ತಮ್ಮನ್ನು ಸಮರ್ಥಿಸಲು ಬಿಸಿಸಿಐ ಅವ ಕಾಶ ನೀಡುವ ಸಾಧ್ಯತೆಯಿದೆ.
Last Updated 16 ಫೆಬ್ರುವರಿ 2023, 7:48 IST
ಆಯ್ಕೆ ಸಮತಿ ಸಭೆ: ಸಮರ್ಥಿಸಿಕೊಳ್ಳಲು ಚೇತನ್ ಶರ್ಮಾಗೆ ಸಿಗುವುದೇ ಅನುಮತಿ?

ಕುಟುಕು ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದ ಬಿಸಿಸಿಐ ಆಯ್ಕೆ ಸಮಿತಿಯ ಚೇತನ್ ಶರ್ಮಾ

ಟಿ–20 ವಿಶ್ವಕಪ್‌ನಲ್ಲಿ ತಂಡದ ಕಳಪೆ ಪ್ರದರ್ಶನದ ಬಳಿಕ ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯನ್ನು ವಜಾ ಮಾಡಿ ಬಳಿಕ ಮತ್ತೆ ಅಧಿಕಾರ ನೀಡಲಾಗಿತ್ತು. ಕುಟುಕು ಕಾರ್ಯಾಚರಣೆಯಲ್ಲಿ ವಿರಾಟ್ ಕೊಹ್ಲಿ ಮತ್ತು ಜಸ್‌ಪ್ರೀತ್ ಬೂಮ್ರಾ ಅವರಂತಹ ಆಟಗಾರರ ಮೇಲೆ ಆಪಾದನೆಗಳನ್ನು ಮಾಡಿದ್ದಾರೆ. ಅಲ್ಲದೆ, ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತು ವಿರಾಟ್ ಕೊಹ್ಲಿ ಅವರೊಂದಿಗಿನ ಆಂತರಿಕ ಚರ್ಚೆಗಳನ್ನು ಅವರು ಬಹಿರಂಗಪಡಿಸಿದ್ದಾರೆ.
Last Updated 15 ಫೆಬ್ರುವರಿ 2023, 7:43 IST
ಕುಟುಕು ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದ ಬಿಸಿಸಿಐ ಆಯ್ಕೆ ಸಮಿತಿಯ ಚೇತನ್ ಶರ್ಮಾ
ADVERTISEMENT
ADVERTISEMENT
ADVERTISEMENT
ADVERTISEMENT