IND v AUS: ನೇಥನ್ 8 ವಿಕೆಟ್, ಆಸ್ಟ್ರೇಲಿಯಾ ಗೆಲುವಿಗೆ 76 ರನ್ ಗುರಿ ನೀಡಿದ ಭಾರತ
ಆಸ್ಟ್ರೇಲಿಯಾ ವಿರುದ್ಧ ಇಲ್ಲಿನ ಹೋಳ್ಕರ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ ಭಾರತ 165 ರನ್‌ಗಳಿಗೆ ಆಲೌಟ್ ಆಗಿದೆ. Last Updated 2 ಮಾರ್ಚ್ 2023, 12:06 IST