ಸೋಮವಾರ, 14 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :

Chhatrapati Shivaji Maharaj

ADVERTISEMENT

ಶಿವಾಜಿ ಮಹಾರಾಜರನ್ನು ಲೂಟಿಕೋರ ಎಂದರೆ ಸಹಿಸುವುದಿಲ್ಲ: ದೇವೇಂದ್ರ ಫಡಣವೀಸ್‌

ಛತ್ರಪತಿ ಶಿವಾಜಿ ಮಹಾರಾಜರನ್ನು ಯಾರಾದರೂ ಲೂಟಿಕೋರ ಎಂದು ಕರೆದರೆ ಸಹಿಸುವುದಿಲ್ಲ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹೇಳಿದ್ದಾರೆ.
Last Updated 8 ಸೆಪ್ಟೆಂಬರ್ 2024, 3:06 IST
ಶಿವಾಜಿ ಮಹಾರಾಜರನ್ನು ಲೂಟಿಕೋರ ಎಂದರೆ ಸಹಿಸುವುದಿಲ್ಲ: ದೇವೇಂದ್ರ ಫಡಣವೀಸ್‌

ಶಿವಾಜಿ ಪ್ರತಿಮೆ ಕುಸಿತ: ಫಡಣವೀಸ್ ಸುಳ್ಳು ಹರಡುತ್ತಿದ್ದಾರೆ; ಪವನ್‌ ಖೇರಾ

ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿತ ಪ್ರಕರಣದ ಕುರಿತು ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಅವರು ಸುಳ್ಳು ಹೇಳಿಕೆಗಳನ್ನು ಹರಡುತ್ತಿದ್ದಾರೆ ಎಂದು ಕಾಂಗ್ರೆಸ್‌ ವಕ್ತಾರ ಪವನ್‌ ಖೇರಾ ಆರೋಪಿಸಿದ್ದಾರೆ.
Last Updated 1 ಸೆಪ್ಟೆಂಬರ್ 2024, 14:11 IST
ಶಿವಾಜಿ ಪ್ರತಿಮೆ ಕುಸಿತ: ಫಡಣವೀಸ್ ಸುಳ್ಳು ಹರಡುತ್ತಿದ್ದಾರೆ; ಪವನ್‌ ಖೇರಾ

ಮಹಾರಾಷ್ಟ್ರ |ಛತ್ರಪತಿ ಶಿವಾಜಿ ಪ್ರತಿಮೆ ಕುಸಿತ: ತನಿಖೆಗೆ ಹೊಸ ಸಮಿತಿ ರಚನೆ

ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿತದ ಹಿಂದಿನ ಕಾರಣಗಳನ್ನು ತನಿಖೆ ಮಾಡಲು ಎಂಜಿನಿಯರ್‌ಗಳು, ಐಐಟಿ ತಜ್ಞರು ಮತ್ತು ನೌಕಪಡೆಯ ಅಧಿಕಾರಿಗಳನ್ನು ಒಳಗೊಂಡ ತಾಂತ್ರಿಕ ಸಮಿತಿಯನ್ನು ಮಹಾರಾಷ್ಟ್ರ ಸರ್ಕಾರ ರಚಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 29 ಆಗಸ್ಟ್ 2024, 2:28 IST
ಮಹಾರಾಷ್ಟ್ರ |ಛತ್ರಪತಿ ಶಿವಾಜಿ ಪ್ರತಿಮೆ ಕುಸಿತ: ತನಿಖೆಗೆ ಹೊಸ ಸಮಿತಿ ರಚನೆ

ಶಿವಾಜಿ ಪ್ರತಿಮೆ ಕುಸಿತ: ಮಹಾ ವಿಕಾಸ ಆಘಾಡಿ ವಾಗ್ದಾಳಿ

ಮರಾಠ ರಾಜ ಛತ್ರಪತಿ ಶಿವಾಜಿ ಮಹಾರಾಜ ಅವರ ಬೃಹತ್‌ ಪ್ರತಿಮೆ ಕುಸಿದುಬಿದ್ದ ವಿಚಾರವು ಮಹಾರಾಷ್ಟ್ರದಲ್ಲಿ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ವಿರೋಧ ಪಕ್ಷಗಳ ಒಕ್ಕೂಟ ಮಹಾ ವಿಕಾಸ ಆಘಾಡಿ (ಎಂವಿಎಸ್‌) ಒತ್ತಾಯಿಸಿದೆ.
Last Updated 27 ಆಗಸ್ಟ್ 2024, 15:31 IST
ಶಿವಾಜಿ ಪ್ರತಿಮೆ ಕುಸಿತ: ಮಹಾ ವಿಕಾಸ ಆಘಾಡಿ ವಾಗ್ದಾಳಿ

ಶಿವಾಜಿ ಪ್ರತಿಮೆ ಕುಸಿತ: ಗುತ್ತಿಗೆದಾರ, ವಿನ್ಯಾಸಕನ ವಿರುದ್ಧ ಎಫ್‌ಐಆರ್‌

ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿದುಬಿದ್ದ ಘಟನೆ ಸಂಬಂಧ, ಪ್ರತಿಮೆ ನಿರ್ಮಾಣದ ಗುತ್ತಿಗೆದಾರ ಹಾಗೂ ವಿನ್ಯಾಸಗಾರನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Last Updated 27 ಆಗಸ್ಟ್ 2024, 15:29 IST
ಶಿವಾಜಿ ಪ್ರತಿಮೆ ಕುಸಿತ: ಗುತ್ತಿಗೆದಾರ, ವಿನ್ಯಾಸಕನ ವಿರುದ್ಧ ಎಫ್‌ಐಆರ್‌

ಕುಸಿದು ಬಿದ್ದ ಶಿವಾಜಿ ಪ್ರತಿಮೆ ನಿರ್ಮಾಣ ಮಾಡಿದ್ದು ನೌಕಾಪಡೆ: ಫಡಣವೀಸ್‌

ಕುಸಿದು ಬಿದ್ದಿರುವ ಛತ್ರಪತಿ ಶಿವಾಜಿ ಪ್ರತಿಮೆಯನ್ನು ನಿರ್ಮಾಣ ಮಾಡಿದ್ದು ನೌಕಾಪಡೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹೇಳಿದರು.
Last Updated 27 ಆಗಸ್ಟ್ 2024, 13:27 IST
ಕುಸಿದು ಬಿದ್ದ ಶಿವಾಜಿ ಪ್ರತಿಮೆ ನಿರ್ಮಾಣ ಮಾಡಿದ್ದು ನೌಕಾಪಡೆ: ಫಡಣವೀಸ್‌

ಮಹಾರಾಷ್ಟ್ರ: ನೆಲಕ್ಕುರುಳಿದ ಛತ್ರಪತಿ ಶಿವಾಜಿ ಪ್ರತಿಮೆ

ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದ್ದ 35 ಅಡಿ ಎತ್ತರದ ಛತ್ರಪತಿ ಶಿವಾಜಿ ಮಹಾರಾಜ್‌ ಪ್ರತಿಮೆ ಸೋಮವಾರ ನೆಲಕ್ಕುರುಳಿದೆ.
Last Updated 26 ಆಗಸ್ಟ್ 2024, 12:44 IST
ಮಹಾರಾಷ್ಟ್ರ: ನೆಲಕ್ಕುರುಳಿದ ಛತ್ರಪತಿ ಶಿವಾಜಿ ಪ್ರತಿಮೆ
ADVERTISEMENT

ಭಾರತದಲ್ಲಿರುವ ಮುಸ್ಲಿಮರು ಔರಂಗಜೇಬ್‌ನ ವಂಶಸ್ಥರಲ್ಲ: ದೇವೇಂದ್ರ ಫಡಣವೀಸ್‌

‘ಭಾರತದಲ್ಲಿರುವ ಯಾವುದೇ ಮುಸ್ಲಿಮರು ಔರಂಗಜೇಬ್‌ನ ವಂಶಸ್ಥರಲ್ಲ. ದೇಶದ ರಾಷ್ಟ್ರೀಯವಾದಿ ಮುಸ್ಲಿಮರು ಮೊಘಲ್ ಚಕ್ರವರ್ತಿಯನ್ನು ತಮ್ಮ ಆಡಳಿತಗಾರ ಎಂದು ಗುರುತಿಸುವುದಿಲ್ಲ’ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಹೇಳಿದ್ದಾರೆ.
Last Updated 19 ಜೂನ್ 2023, 6:36 IST
ಭಾರತದಲ್ಲಿರುವ ಮುಸ್ಲಿಮರು ಔರಂಗಜೇಬ್‌ನ ವಂಶಸ್ಥರಲ್ಲ: ದೇವೇಂದ್ರ ಫಡಣವೀಸ್‌

ಮಾಧ್ಯಮದವರ ಕೈಯಲ್ಲಿ ಲೇಖನಿ ಬದಲು ಕಮಲವಿದೆ: ಮೋದಿ ವಿರುದ್ಧ ಉದ್ಧವ್ ಠಾಕ್ರೆ ಕಿಡಿ

‘ಮಹಾರಾಷ್ಟ್ರ ರೂಪುಗೊಂಡಿರುವುದು ಪ್ರಧಾನಿ ನರೇಂದ್ರ ಮೋದಿಯವರಿಂದಲ್ಲ. ಬದಲಾಗಿ ಛತ್ರಪತಿ ಶಿವಾಜಿ ಮಹಾರಾಜರಿಂದ’ ಎಂದು ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಾಗ್ದಾಳಿ ನಡೆಸಿದ್ದಾರೆ.
Last Updated 15 ಮಾರ್ಚ್ 2023, 15:54 IST
ಮಾಧ್ಯಮದವರ ಕೈಯಲ್ಲಿ ಲೇಖನಿ ಬದಲು ಕಮಲವಿದೆ: ಮೋದಿ ವಿರುದ್ಧ ಉದ್ಧವ್ ಠಾಕ್ರೆ ಕಿಡಿ

ಬೆಳಗಾವಿ: ಶಿವಾಜಿ ಪ್ರತಿಮೆ ಶುದ್ಧೀಕರಣಕ್ಕೆ ಮುಂದಾದ ಎಂಇಎಸ್‌

‘ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ರಾಜಹಂಸಗಡ ಕೋಟೆಯಲ್ಲಿ ಈಚೆಗಷ್ಟೇ ಲೋಕಾರ್ಪಣೆಯಾದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಕಾಂಗ್ರೆಸ್‌ ಹಾಗೂ ಬಿಜೆಪಿ ನಾಯಕರು ಅಪಚಾರ ಮಾಡಿದ್ದು, ಮಾರ್ಚ್‌ 19ರಂದು ಇಡೀ ದಿನ ಪ್ರತಿಮೆ ಶುದ್ಧೀಕರಣ ಕಾರ್ಯಕ್ರಮ ಆಯೋಜಿಸಲಾಗುವುದು’ ಎಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ತಿಳಿಸಿದೆ.
Last Updated 8 ಮಾರ್ಚ್ 2023, 19:31 IST
ಬೆಳಗಾವಿ: ಶಿವಾಜಿ ಪ್ರತಿಮೆ ಶುದ್ಧೀಕರಣಕ್ಕೆ ಮುಂದಾದ ಎಂಇಎಸ್‌
ADVERTISEMENT
ADVERTISEMENT
ADVERTISEMENT