ಮಳೆಗಾಗಿ ಕಪ್ಪೆಗಳ ಮದುವೆ ಮಾಡಿಸಿದ ಬಿಜೆಪಿ ಸಚಿವೆ!
ಮಳೆಗಾಗಿ ಇಂದ್ರ ದೇವನನ್ನು ಪ್ರಾರ್ಥಿಸುವ ಆಷಾಡ್ ಉತ್ಸವ್ನ್ನು ಲಲಿತಾ ಯಾದವ್ಮತ್ತು ಅಲ್ಲಿನ ಬಿಜೆಪಿ ಮುಖಂಡರು ಆಯೋಜಿಸಿದ್ದರು. ಕಪ್ಪೆಗಳಿಗೆ ಮದುವೆ ಮಾಡಿಸಿ ಇಂದ್ರ ದೇವನನ್ನು ಪೂಜಿಸಿದ ನಂತರ ಅನ್ನದಾನ ಏರ್ಪಡಿಸಲಾಗಿತ್ತು.Last Updated 24 ಜೂನ್ 2018, 10:27 IST