ಛತ್ತೀಸಗಢ: ಮಾಜಿ CM ಬಘೇಲ್ ಪುತ್ರನ ಬಂಧನ ಖಂಡಿಸಿ ಕಲಾಪ ಬಹಿಷ್ಕರಿಸಿದ ಕಾಂಗ್ರೆಸ್
ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಭೂಪೇಶ್ ಬಘೇಲ್ ಅವರ ಪುತ್ರ ಚೈತನ್ಯ ಬಘೇಲ್ ಅವರನ್ನು ಜಾರಿ ನಿರ್ದೇಶನಾಲಯ(ಇ.ಡಿ) ಬಂಧಿಸಿದೆ. ತನಿಖಾ ಸಂಸ್ಥೆಯ ಕ್ರಮವನ್ನು ಖಂಡಿಸಿದ ಕಾಂಗ್ರೆಸ್ ಶಾಸಕರು ವಿಧಾನಸಭೆಯ ಕಲಾಪವನ್ನು ಬಹಿಷ್ಕರಿಸಿದ್ದಾರೆ.Last Updated 18 ಜುಲೈ 2025, 10:20 IST