ಜಯಾ ಶೆಟ್ಟಿ ಹತ್ಯೆ ಪ್ರಕರಣ: ಛೋಟಾ ರಾಜನ್ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್
Jaya Shetty Murder Case Chhota Rajan: ಹೋಟೆಲ್ ಉದ್ಯಮಿ ಜಯಾ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಪಾತಕಿ ಛೋಟಾ ರಾಜನ್‌ಗೆ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಬುಧವಾರ ರದ್ದುಗೊಳಿಸಿದೆ.Last Updated 17 ಸೆಪ್ಟೆಂಬರ್ 2025, 13:43 IST