ಸಮಿತಿ ಶಿಫಾರಸಿನ ಮೇಲೆ ರಾಷ್ಟ್ರಪತಿಯಿಂದ ಸಿಇಸಿ, ಇಸಿ ನೇಮಕ: ಸುಪ್ರೀಂ ಕೋರ್ಟ್
ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರ ನೇಮಕವನ್ನು ಪ್ರಧಾನಿ, ಲೋಕಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ಸಮಿತಿಯ ಸಲಹೆಯ ಮೇರೆಗೆ ರಾಷ್ಟ್ರಪತಿಗಳು ನೇಮಕ ಮಾಡುತ್ತಾರೆ ಎಂದು ಸುಪ್ರೀಂ ಕೋರ್ಟ್ ಗುರುವಾರ ತೀರ್ಪು ನೀಡಿದೆ.Last Updated 3 ಮಾರ್ಚ್ 2023, 3:59 IST